Date : Thursday, 26-09-2024
ಹೈದರಾಬಾದ್: ಆಂಧ್ರಪ್ರದೇಶದ ವಿಶ್ವವಿಖ್ಯಾತ ತಿರುಮಲ ಶ್ರೀ ವೆಂಕಟೇಶ್ವರನ ಅತಿ ಶ್ರೀಮಂತ ದೇಗುಲವನ್ನು ನಿರ್ವಹಣೆ ಮಾಡುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತಮಿಳುನಾಡು ಮೂಲದ ಎಆರ್ ಡೈರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ವಿಚಾರವಾಗಿ ಪೊಲೀಸ್ ದೂರು...
Date : Thursday, 26-09-2024
ಮಲಬಾರ್: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕೇರಳದ ಸಿರೋ-ಮಲಬಾರ್ ಚರ್ಚ್ ಬೆಂಬಲಿಸಿದ್ದು, ವಕ್ಪ್ ಬೋರ್ಡ್ ಉಪಟಳದಿಂದ ಕ್ರೈಸ್ಥರು ಅನುಭವಿಸುತ್ತಿರುವ ಆಸ್ತಿ ವಿವಾದದ ಬಗ್ಗೆ ಪತ್ರ ಬರೆದಿದೆ. ಸಿರೋ-ಮಲಬಾರ್ ಸಾರ್ವಜನಿಕ ವ್ಯವಹಾರಗಳ ಆಯೋಗದ ಅಧ್ಯಕ್ಷರಾಗಿರುವ ಆರ್ಚ್‌ಬಿಷಪ್ ಆಂಡ್ರ್ಯೂಸ್ ಥಾಜತ್ ಅವರು ಜಂಟಿ ಸಂಸದೀಯ ಸಮಿತಿಗೆ...
Date : Thursday, 26-09-2024
ಬೈಂದೂರು: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ವೈಜ್ಞಾನಿಕ ಕಸ್ತೂರಿ ರಂಗನ್ ವರದಿ...
Date : Wednesday, 25-09-2024
ಅಡಿಲೇಡ್: ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ ಮೂಲಕ ಭಾರತ ಮತ್ತು ಆಸ್ಟ್ರೇಲಿಯಾ ಆರ್ಥಿಕ-ಸಹಕಾರ ಮತ್ತು ವ್ಯಾಪಾರ ಒಪ್ಪಂದವನ್ನು (ECTA) ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ECTA ಒಪ್ಪಂದವು ಎರಡೂ...
Date : Wednesday, 25-09-2024
**ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರು ಹೈಕೋರ್ಟ್ ತೀರ್ಪು ಮತ್ತು ಇವತ್ತಿನ ವಿಶೇóಷ ನ್ಯಾಯಾಲಯದ ಆದೇಶವನ್ನು ಒಪ್ಪಿಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರಿಯಾದ ರೀತಿ ತನಿಖೆಗೆ ಸಹಕಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯವನ್ನು ಮುಂದಿಟ್ಟರು. ಬಿಜೆಪಿ...
Date : Wednesday, 25-09-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯಾದ ʼಮೇಕ್ ಇನ್ ಇಂಡಿಯಾʼ ಯಶಸ್ವಿ 10 ವರ್ಷಗಳನ್ನು ಪೂರ್ಣಗೊಳಿಸಿದೆ. ಈ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಅವರು ‘ಮೇಕ್ ಇನ್ ಇಂಡಿಯಾ’ ರಾಷ್ಟ್ರವನ್ನು ಉತ್ಪಾದನೆ...
Date : Wednesday, 25-09-2024
ನವದೆಹಲಿ: ಏಷ್ಯಾ ಪವರ್ ಇಂಡೆಕ್ಸ್ ಪ್ರಕಾರ, ಭಾರತವು ಈಗ ಜಪಾನ್ ಅನ್ನು ಹಿಂದಿಕ್ಕಿ ಖಂಡದ ಮೂರನೇ ಅತಿದೊಡ್ಡ ಶಕ್ತಿಯಾಗಿದೆ. ಈ ಬದಲಾವಣೆಯು ಭಾರತದ “ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಸ್ಥಾನಮಾನ, ಕ್ರಿಯಾತ್ಮಕ ಬೆಳವಣಿಗೆ, ಯುವ ಜನಸಂಖ್ಯೆ ಮತ್ತು ವಿಸ್ತರಿಸುತ್ತಿರುವ ಆರ್ಥಿಕತೆಯನ್ನು” ಪ್ರತಿಬಿಂಬಿಸುತ್ತದೆ ಎಂದು ಮಾಹಿತಿ...
Date : Wednesday, 25-09-2024
ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಎರಡನೇ ಹಂತದ ಮತದಾನ ಆರಂಭವಾಗಿದ್ದು, 16 ವಿದೇಶಿ ರಾಯಭಾರಿಗಳ ತಂಡವು ಮತದಾನವನ್ನುವೀಕ್ಷಿಸಲು ಶ್ರೀನಗರಕ್ಕೆ ಆಗಮಿಸಿದೆ. ಬುದ್ಗಾಮ್ ಜಿಲ್ಲೆಯ ಓಂಪೋರಾ ಪ್ರದೇಶದ ಮತದಾನ ಕೇಂದ್ರಕ್ಕೆ 16 ದೇಶಗಳ ರಾಜತಾಂತ್ರಿಕರ ನಿಯೋಗ ಆಗಮಿಸಿದೆ. ಈ...
Date : Wednesday, 25-09-2024
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ...
Date : Wednesday, 25-09-2024
ಅಗರ್ತಲಾ: ಕಾನೂನುಬಾಹಿರ ಗುಂಪುಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್)ಗೆ ಸೇರಿದ ಸುಮಾರು 500 ಉಗ್ರರು ಮಂಗಳವಾರ ತ್ರಿಪರಾದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಸೆಪಹಿಜಾಲಾ ಜಿಲ್ಲೆಯ...