News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್‌: ತೆಲಂಗಾಣ ರಾಜ್ಯಪಾಲ ಡಾ ತಮಿಳಿಸೈ ಸೌಂದರರಾಜನ್ ಅವರ ರಾಜೀನಾಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದು, ಹೊಸ ರಾಜ್ಯಪಾಲರನ್ನು ನೇಮಕ ಮಾಡಬೇಕಿದೆ. ಈ ಮಧ್ಯೆ, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ತೆಲಂಗಾಣ ರಾಜ್ಯಪಾಲರಾಗಿ ಹೆಚ್ಚುವರಿ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ....

Read More

ಸಿದ್ದರಾಮಯ್ಯನವರಿಗೆ 5 ವರ್ಷ ಸಿಎಂ ಆಗಿರುವ ಖಾತರಿಯೇ ಇಲ್ಲ – ಸಿ.ಟಿ.ರವಿ

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ...

Read More

ನೀತಿ ಆಯೋಗ ವಿಸರ್ಜನೆ, ಸಿಎಎ, ನೀಟ್‌ ಪರೀಕ್ಷೆ ರದ್ದು: ಚುನಾವಣಾ ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ನವದೆಹಲಿ: ಇಂಡಿ ಒಕ್ಕೂಟದ ಪ್ರಮುಖ ಸದಸ್ಯ ತಮಿಳುನಾಡಿನ ಆಡಳಿತರೂಢ ಡಿಎಂಕೆಯು ಇಂದು ಲೋಕಸಭಾ ಚುನಾವಣೆ 2024ಕ್ಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ 2019 ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ವಾಗ್ದಾನ ಮಾಡಿದೆ. ಡಿಎಂಕೆ ಪ್ರಣಾಳಿಕೆಯಲ್ಲಿ ನೀಡಿದ ಮತ್ತೊಂದು ಭರವಸೆ...

Read More

ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ ಉಕ್ರೇನ್‌ ವಿದೇಶಾಂಗ ಸಚಿವ

ನವದೆಹಲಿ: ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ವರ್ಷಗಳ ಹಿಂದೆ ರಷ್ಯಾದ ಆಕ್ರಮಣದ ನಂತರ ಉನ್ನತ ಉಕ್ರೇನಿಯನ್ ನಾಯಕರ ಮೊದಲ ಭಾರತ ಭೇಟಿ ಇದಾಗಿದೆ. ರಷ್ಯಾದೊಂದಿಗೆ ಸಾಂಪ್ರದಾಯಿಕವಾಗಿ ನಿಕಟ ಆರ್ಥಿಕ ಮತ್ತು...

Read More

ಮುಂಬೈ ವಿಮಾನ ನಿಲ್ದಾಣದಲ್ಲಿ ರೂ.100 ಕೋಟಿ ಮೌಲ್ಯದ 9.829 ಕೆಜಿ ಕೊಕೇನ್ ವಶ

ಮುಂಬಯಿ: ಭಾರತದಲ್ಲಿ ಡ್ರಗ್ಸ್ ಹಾವಳಿಯನ್ನು ತಡೆಗಟ್ಟುವಲ್ಲಿ ಪ್ರಮುಖ ಯಶಸ್ಸು ದೊರೆತಿದ್ದು, ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಸುಮಾರು 100 ಕೋಟಿ ರೂಪಾಯಿಗಳಷ್ಟು ಮಾರುಕಟ್ಟೆ ಮೌಲ್ಯದ 9.829 ಕೆಜಿ ಕೊಕೇನ್ ಅನ್ನು ಮುಂಬಯಿ ವಿಮಾನನಿಲ್ದಾಣದಲ್ಲಿ ವಶಪಡಿಸಿಕೊಂಡಿವೆ. ಇಂಡೋನೇಷ್ಯಾ ಮತ್ತು ಥಾಯ್ ರಾಷ್ಟ್ರೀಯತೆಯ...

Read More

ಭಾರತದ ಸ್ಟಾರ್ಟ್‌ಅಪ್ ಸಂಸ್ಕೃತಿ ನಮ್ಮ ಸಾಮಾಜಿಕ ರಚನೆಯ ಅವಿಭಾಜ್ಯ ಅಂಗವಾಗಿದೆ: ಮೋದಿ

ನವದೆಹಲಿ: ಪ್ರಭಾವಶಾಲಿ 1.25 ಲಕ್ಷ ಸ್ಟಾರ್ಟ್‌ಅಪ್‌ಗಳು ಮತ್ತು ಗಮನಾರ್ಹವಾದ 110 ಯುನಿಕಾರ್ನ್‌ಗಳನ್ನು ಹೊಂದುವ ಮೂಲಕ ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರತಿಷ್ಠಿತ ಸ್ಟಾರ್ಟ್‌ಅಪ್ ಮಹಾಕುಂಭ ಸಮಾರಂಭದಲ್ಲಿ...

Read More

ಕಿರಣ್‌ ರಿಜಿಜುಗೆ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೆ ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ, ರಾಷ್ಟ್ರಪತಿ ಭವನದ ಅಧಿಸೂಚನೆಯ ಪ್ರಕಾರ, ಪಶುಪತಿ ಕುಮಾರ್ ಪರಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ತಕ್ಷಣವೇ ಜಾರಿಗೆ ಬರುವಂತೆ ಮಂತ್ರಿಗಳ...

Read More

ಮಂಥನ ಶೃಂಗೇರಿ ವತಿಯಿಂದ ‘ದೇವಾಲಯಗಳ ಸಂರಕ್ಷಣೆ: ನಮ್ಮ ಮುಂದಿರುವ ಸವಾಲುಗಳು’ ಕುರಿತು ಉಪನ್ಯಾಸ

ಶೃಂಗೇರಿ: ಮಾರ್ಚ್ 19ರಂದು ಮಂಗಳವಾರ ಮಂಥನ ಶೃಂಗೇರಿಯ ವತಿಯಿಂದ ‘ದೇವಾಲಯಗಳ ಸಂರಕ್ಷಣೆ: ನಮ್ಮ ಮುಂದಿರುವ ಸವಾಲುಗಳು’ ಎಂಬ ವಿಷಯದ ಕುರಿತು  ಹಿಂದೂ ಸೇವಾ ಪ್ರತಿಷ್ಠಾನದ ರಾಜ್ಯ ನಿರ್ದೇಶಕರಾದ ಶ್ರೀ ಸುರೇಶ್ ಅವರು ಉಪನ್ಯಾಸ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...

Read More

ಮೊದಲ ಹಂತದ ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿರುವ 102 ಸಂಸದೀಯ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಧಿಸೂಚನೆಯನ್ನು ಹೊರಡಿಸುವುದರೊಂದಿಗೆ ಇಂದು ಪ್ರಾರಂಭವಾಗಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ...

Read More

ಈ ವರ್ಷದ ಅಂತ್ಯದ ವೇಳೆಗೆ ಭಾರತದ ಮೊದಲ ಸ್ವದೇಶಿ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ: ಅಶ್ವಿನ್‌ ವೈಷ್ಣವ್

ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಭಾರತವು ಮೊದಲ ಸ್ವದೇಶಿ ಸೆಮಿಕಂಡಕ್ಟರ್ ಚಿಪ್ ಬಿಡುಗಡೆಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರ ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ...

Read More

Recent News

Back To Top