News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಿಎಂಎಂವೈ ಅಡಿಯಲ್ಲಿ ಇಲ್ಲಿಯವರೆಗೆ ರೂ 27.75 ಲಕ್ಷ ಕೋಟಿ ಮೊತ್ತದ ಸಾಲ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ ಇಲ್ಲಿಯವರೆಗೆ ರೂ 27.75 ಲಕ್ಷ ಕೋಟಿ ಮೊತ್ತದ ಸಾಲವನ್ನು ವಿತರಿಸಲಾಗಿದೆ ಮತ್ತು 47 ಕೋಟಿಗೂ ಹೆಚ್ಚು ಸಣ್ಣ ಮತ್ತು ಹೊಸ ಉದ್ಯಮಿಗಳು ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೂ...

Read More

ಮಿಜೋರಾಂನ 11 ವರ್ಷದ ಬಾಲಕ ಈಗ ಭಾರತದ ಅತ್ಯಂತ ಕಿರಿಯ ಪ್ಯಾರಾಗ್ಲೈಡಿಂಗ್ ಪೈಲಟ್ 

ನವದೆಹಲಿ: ಮಿಜೋರಾಂನ ಸೈಚುವಲ್ ಎಂಬ ಕುಗ್ರಾಮದ 11 ವರ್ಷ ವಯಸ್ಸಿನ ಸ್ಯಾಮ್ಯುಯೆಲ್ ಲಾಲ್ಬಿಕ್ಲುವಾ ದೇಶದ ಅತ್ಯಂತ ಕಿರಿಯ ಪ್ಯಾರಾಗ್ಲೈಡಿಂಗ್ ಪೈಲಟ್‌ ಆಗುವ ಮೂಲಕ ಭಾರತೀಯ ವಾಯುಯಾನ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಿದ್ದಾನೆ. ಮಾರ್ಚ್ 16 ರಂದು ಹಿಮಾಚಲ ಪ್ರದೇಶದ ಬಿರ್...

Read More

ಕಾಂಗ್ರೆಸ್, ಡಿಎಂಕೆ ‘ಶಕ್ತಿ’ಯನ್ನು ನಾಶಪಡಿಸುವ ಬೆದರಿಕೆ ಹಾಕುತ್ತಿದೆ: ಮೋದಿ

ನವದೆಹಲಿ: ತಮಿಳುನಾಡಿನ ಸೇಲಂನಲ್ಲಿ ಇಂದು ಸಮಾವೇಶವನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಗೆ ಸಂಬಂಧಿಸಿದಂತೆ ಇಂಡಿ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಡಿಎಂಕೆ ಪ್ರಮುಖ ಘಟಕಗಳಾಗಿರುವ ವಿರೋಧ ಪಕ್ಷದ...

Read More

ಮಾಜಿ ರಾಯಭಾರಿ ತರಂಜಿತ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ

ನವದೆಹಲಿ: ಅಮೆರಿಕದಲ್ಲಿನ ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಎಎಪಿ ಅಮೃತಸರದಿಂದ ಕುಲದೀಪ್ ಸಿಂಗ್ ಧಲಿವಾಲ್ ಅವರನ್ನು ಕಣಕ್ಕಿಳಿಸಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅಮೃತಸರದಲ್ಲಿ...

Read More

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ...

Read More

ರಷ್ಯಾಗೆ ಭಾರತದ ಮುಂದಿನ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

ನವದೆಹಲಿ: 1992ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ರಷ್ಯಾಗೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪ್ರಸ್ತುತ ಅವರು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿಯಾಗಿದ್ದಾರೆ. ಇತ್ತೀಚೆಗಷ್ಟೇ ಅಧ್ಯಕ್ಷೀಯ ಚುನಾವಣೆಗೆ ಒಳಗಾದ ರಷ್ಯಾ, ಭಾರತಕ್ಕೆ...

Read More

ಸಿಎಎಗೆ ತಡೆ ನೀಡಲು ಸುಪ್ರೀಂ ನಕಾರ, ಕೇಂದ್ರಕ್ಕೆ ಪ್ರತಿಕ್ರಿಯಿಸಲು 3 ವಾರಗಳ ಕಾಲಾವಕಾಶ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾದ ಸುಮಾರು 237 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಡೆಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ....

Read More

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನದ ಸ್ವಾತಂತ್ರ್ಯ ಕಾಪಾಡಲು ಭಾರತ ಬದ್ಧ: ಮೋದಿ

ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನದ ಸ್ವಾತಂತ್ರ್ಯವನ್ನು ಕಾಪಾಡಲು ಮತ್ತು ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಬಲ್ಗೇರಿಯನ್ ಅಧ್ಯಕ್ಷ ರುಮೆನ್ ರಾದೇವ್ ಅವರ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ,...

Read More

ಲೋಕಸಭೆ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು 8 ರಾಜ್ಯಗಳ ಪ್ರಮುಖ ಗುಂಪು ಸಭೆ ನಡೆಸಿದ ಬಿಜೆಪಿ

ನವದೆಹಲಿ: ಲೋಕಸಭೆ ಚುನಾವಣೆಗೆ ವಿವಿಧ ರಾಜ್ಯಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಲು ಬಿಜೆಪಿ ಸೋಮವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೋರ್ ಕಮಿಟಿ ಸಭೆಗಳನ್ನು ಕರೆದಿದೆ. ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಹರಿಯಾಣ, ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ...

Read More

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ: 17 ಸ್ಥಾನದಲ್ಲಿ ಬಿಜೆಪಿ, 16 ರಲ್ಲಿ ಜೆಡಿಯು, 5 ರಲ್ಲಿ ಎಲ್‌ಜೆಪಿ ಸ್ಪರ್ಧೆ

ನವದೆಹಲಿ: ಬಿಹಾರದಲ್ಲಿ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು,  ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಐದು...

Read More

Recent News

Back To Top