Date : Friday, 15-03-2024
ವಾಷಿಂಗ್ಟನ್: ಮುಂಬರುವ ವರ್ಷಗಳಲ್ಲಿ ಭಾರತ-ಅಮೆರಿಕ ಭದ್ರತಾ ಸಹಕಾರವು ಇನ್ನಷ್ಟು ಮಹತ್ವದ್ದಾಗಲಿದೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಕುರಿತು ಉಭಯ ದೇಶಗಳ ಕೆಲಸವು ಇನ್ನಷ್ಟು ಭರವಸೆಯನ್ನು ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರ ಹೇಳಿಕೆಯನ್ನುಚ್ಚರಿಸಿ ಅಲ್ಲಿನ ಉನ್ನತ ರಾಜತಾಂತ್ರಿಕ ಗುರುವಾರ ಹೇಳಿದ್ದಾರೆ....
Date : Friday, 15-03-2024
ನವದೆಹಲಿ: ಮಹತ್ವದ ಲೋಕಸಭೆ ಚುನಾವಣೆಗೆ ಇನ್ನು ವಾರಗಳು ಬಾಕಿ ಉಳಿದಿರುವಂತೆಯೇ ಬಿಜೆಪಿ ದಕ್ಷಿಣ ಭಾರತದಲ್ಲಿ ತನ್ನ ಚುನಾವಣಾ ಚಟುವಟಿಕೆಗಳನ್ನು ಚುರುಕುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪಕ್ಷದ ಪ್ರಚಾರವನ್ನು ಮುನ್ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಕೇರಳದ...
Date : Thursday, 14-03-2024
ನವದೆಹಲಿ: ಪಾಕಿಸ್ತಾನದಿಂದ ಬಂದಿರುವ ಹಿಂದೂ ನಿರಾಶ್ರಿತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ದೆಹಲಿಯ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳ ವಿರುದ್ಧ ಅವರು ನೀಡಿರುವ ಹೇಳಿಕೆಗಳ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಸಿಎಎ ಜಾರಿಗೊಳಿಸುವ ಸರ್ಕಾರದ...
Date : Thursday, 14-03-2024
ನವದೆಹಲಿ: ಪಿಟ್‌ಬುಲ್ ಟೆರಿಯರ್, ಅಮೆರಿಕನ್ ಬುಲ್‌ಡಾಗ್, ರೊಟ್‌ವೀಲರ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಯ ಉಗ್ರ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ʻರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾದ ನಿರ್ದೇಶನವು ಜನರು 23 ತಳಿಗಳ...
Date : Thursday, 14-03-2024
ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಇರುವಂತೆ ಬಿಜೆಪಿ ಪಕ್ಷವನ್ನು ಬಲಪಡಿಸುವ ಕಾರ್ಯವನ್ನು ಮುಂದುವರೆಸಿದೆ, ಅಮಾನತುಗೊಂಡ ಕಾಂಗ್ರೆಸ್ ಸಂಸದೆ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರನ್ನು ಇಂದು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಎಂಎಸ್ ಕೌರ್...
Date : Thursday, 14-03-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಐರ್ಲೆಂಡ್‌ನ ಉದ್ಯಮ, ವ್ಯಾಪಾರ ಮತ್ತು ಉದ್ಯೋಗ ಸಚಿವ ಸೈಮನ್ ಕೋವೆನಿ ಅವರನ್ನು ಭೇಟಿ ಮಾಡಿದರು ಮತ್ತು ಉಭಯ ರಾಷ್ಟ್ರಗಳ ನಡುವಿನ ಸಹಯೋಗದ ಹೊಸ ಮಾರ್ಗಗಳನ್ನು ರೂಪಿಸುವ ಕುರಿತು ಇಬ್ಬರೂ ಚರ್ಚೆ...
Date : Thursday, 14-03-2024
ಬೆಂಗಳೂರು: ನರೇಂದ್ರ ಮೋದಿಜೀ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಪರವಾಗಿ ಒಂದು ಅಭೂತಪೂರ್ವ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Thursday, 14-03-2024
ಬೆಂಗಳೂರು: ಬಿಜೆಪಿ- ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸುವುದು ಮತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಎಂದರೆ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
Date : Thursday, 14-03-2024
ಬೆಂಗಳೂರು: ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾಗಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು...
Date : Thursday, 14-03-2024
ನವದೆಹಲಿ: ಸುಧಾಮೂರ್ತಿ ಇಂದು ಸಂಸತ್ ಭವನದಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸದಂರ್ಭದಲ್ಲಿ ಅವರ ಪತಿ ಎನ್‌ಆರ್ ನಾರಾಯಣ ಮೂರ್ತಿ ಇದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಪ್ರಮಾಣ ವಚನ ಬೋಧಿಸಿದರು, ಸಭಾನಾಯಕ ಪಿಯೂಷ್ ಗೋಯಲ್ ಉಪಸ್ಥಿತರಿದ್ದರು. 73...