News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉತ್ತರಾಖಂಡ ಯುಸಿಸಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ

ನವದೆಹಲಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಉತ್ತರಾಖಂಡ ಸರ್ಕಾರ ಮಾಹಿತಿಯನ್ನು ನೀಡಿದೆ. ಈ ಬಗ್ಗೆ ಅಧಿಸೂಚನೆಯನ್ನೂ ರಾಜ್ಯ ಸರ್ಕಾರ ಹೊರಡಿಸಿದೆ. ರಾಷ್ಟ್ರಪತಿ ಅಂಕಿತದ ಬಳಿಕ ಉತ್ತರಾಖಂಡವು ಯುಸಿಸಿ ಕಾನೂನನ್ನು ಜಾರಿಗೆ ತಂದ...

Read More

ಅಶ್ಲೀಲ ವಿಷಯ ಪ್ರಕಟಿಸುವ 18 OTT ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಅಶ್ಲೀಲ ವಿಷಯ ಪ್ರಕಟಿಸುವ 18 OTT ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ವಿವಿಧ ಮಧ್ಯವರ್ತಿಗಳ ಸಮನ್ವಯದೊಂದಿಗೆ ಕ್ರಮ ಕೈಗೊಂಡಿದೆ. ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ 19 ವೆಬ್‌ಸೈಟ್‌ಗಳು, 10 ಅಪ್ಲಿಕೇಶನ್‌ಗಳು (ಗೂಗಲ್ ಪ್ಲೇ ಸ್ಟೋರ್‌ನಲ್ಲಿ 7 ಮತ್ತು ಆಪಲ್...

Read More

ಬಿಹಾರ: ಬಿಜೆಪಿ ಮತ್ತು ಎಲ್‌ಜೆಪಿ ನಡುವೆ ಸೀಟು ಹಂಚಿಕೆ ಸೂತ್ರ ಅಂತಿಮ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಸೀಟು ಹಂಚಿಕೆ ಸೂತ್ರವನ್ನು ತಮ್ಮ ಪಕ್ಷವು ಅಂತಿಮಗೊಳಿಸಿದೆ ಮತ್ತು ನಮ್ಮ ಎಲ್ಲಾ ಕಳವಳಗಳನ್ನು ಬಗೆಹರಿಸಲಾಗಿದೆ ಎಂದು ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಬುಧವಾರ ಹೇಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು...

Read More

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ವರದಿಯನ್ನು ಸಲ್ಲಿಸಿದ ಕೋವಿಂದ್‌ ನೇತೃತ್ವದ ಸಮಿತಿ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ‘ಒಂದು...

Read More

ದೆಹಲಿಯಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’: ಭಾರೀ ಬಿಗಿ ಭದ್ರತೆ

ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ ನಡೆಸಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಈ ಮಹಾಪಂಚಾಯತ್‌ ನಡೆಯಲಿದೆ. ಇದಕ್ಕಾಗಿ ದೆಹಲಿಯ ರಾಮಲೀಲಾ ಮೈದಾನದ ಮುಂಭಾಗದಲ್ಲಿ ಎಲ್ಲಾ ರೈತಪರ ಸಂಘಟನೆಗಳು ಜಮಾಯಿಸುತ್ತಿವೆ. ಗುರುವಾರ...

Read More

ಛತ್ತೀಸ್‌ಗಢದಲ್ಲಿದ್ದಾರೆ ಪಾಕ್‌, ಬಾಂಗ್ಲಾದಿಂದ ಬಂದ 63,000 ನಿರಾಶ್ರಿತರು: ಸಿಎಎ ಅಡಿ ಪೌರತ್ವಕ್ಕೆ ಇವರು ಅರ್ಹರು

ನವದೆಹಲಿ: ಛತ್ತೀಸ್‌ಗಢದಲ್ಲಿ ಸುಮಾರು 63,000 ಕ್ಕೂ ಹೆಚ್ಚು ವಿದೇಶಿ ವಲಸಿಗರು, ಮುಖ್ಯವಾಗಿ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂ, ಸಿಖ್ಖರು ನೆಲೆಸಿದ್ದು, ಇವರೆಲ್ಲರೂ ಕೇಂದ್ರದ ಸಿಎಎ ಕಾನೂನಿನಿಂದ ಪ್ರಯೋಜನವನ್ನು ಪಡೆಯಲಿದ್ದಾರೆ. ಛತ್ತೀಸ್‌ಗಢದ ವಿವಿಧ ಭಾಗಗಳಲ್ಲಿ ನಿರಾಶ್ರಿತರು ವಾಸಿಸುತ್ತಿದ್ದಾರೆ, ಮೋದಿ ಸರ್ಕಾರದ ನಿರ್ಧಾರದಿಂದಾಗಿ...

Read More

ಸಿಎಎ ಮುಸ್ಲಿಂ ವಿರೋಧಿ ಅಲ್ಲ, ವಿರೋಧ ಪಕ್ಷಗಳು ಸುಳ್ಳನ್ನು ಆಶ್ರಯಿಸುತ್ತಿವೆ: ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮುಸ್ಲಿಮರ ವಿರುದ್ಧ ಅಲ್ಲ ಎಂದು ಒತ್ತಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷಗಳು “ಸುಳ್ಳಿನ ರಾಜಕೀಯ” ವನ್ನು ಆಶ್ರಯಿಸುತ್ತಿವೆ ಎಂದು ಆರೋಪಿಸಿದ್ದಾರೆ. “ನಾನು ಸಿಎಎ ಬಗ್ಗೆ ಕನಿಷ್ಠ 41 ಬಾರಿ...

Read More

ಕೋಮುಭಾವನೆ ಕೆರಳಿಸಲು ಕಾಂಗ್ರೆಸ್ಸಿಗರಿಂದ ಸಿಎಎ ಬಳಕೆ- ಆರ್.ಅಶೋಕ್

ಬೆಂಗಳೂರು: ಮಾನವೀಯತೆ ಇಲ್ಲದ ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದರು. ನಗರದ ರಾಜ್ಯ...

Read More

ಅಹಮದ್‌ನಗರ ಜಿಲ್ಲೆಯನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಂಪುಟ ಅನುಮೋದನೆ

ಮುಂಬಯಿ: ಮಹಾರಾಷ್ಟ್ರದ ಕ್ಯಾಬಿನೆಟ್ ಅಹಮದ್‌ನಗರ ಜಿಲ್ಲೆಯನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ, ಹೆಸರು ಬದಲಾವಣೆಗೆ ಒಳಗಾಗುತ್ತಿರುವ ರಾಜ್ಯದ ಮೂರನೇ ಜಿಲ್ಲೆ ಇದಾಗಿದೆ. ಈ ನಿರ್ಧಾರವನ್ನು ಪ್ರಕಟಿಸಿದ ಸಿಎಂ ಏಕನಾಥ ಶಿಂಧೆ, “ಅಹ್ಮದ್‌ನಗರ ನಗರವನ್ನು ‘ಪುಣ್ಯಶ್ಲೋಕ ಅಹಲ್ಯಾದೇವಿ ನಗರ’ ಎಂದು...

Read More

ಹೋಟೆಲ್‌, ಏರ್‌ಪೋರ್ಟ್‌ಗಳಲ್ಲಿ ಧೂಮಪಾನ ಕೊಠಡಿಗಳನ್ನು ತೆಗೆದುಹಾಕುವಂತೆ ಸರ್ಕಾರಕ್ಕೆ ಮನವಿ

ನವದೆಹಲಿ:  ಜನರನ್ನು ಧೂಮಪಾನದಿಂದ ರಕ್ಷಿಸಲು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಗೊತ್ತುಪಡಿಸಿದ ಧೂಮಪಾನ ಕೊಠಡಿಗಳನ್ನು ತೆಗೆದುಹಾಕುವಂತೆ ಧೂಮಪಾನ ನಿಷೇಧ ದಿನವಾದ ಇಂದು ವೈದ್ಯರು, ಕ್ಯಾನ್ಸರ್ ಪೀಡಿತರು ಮತ್ತು ಹೋಟೆಲ್ ಸಂಘಗಳು ಸರ್ಕಾರವನ್ನು ಒತ್ತಾಯಿಸಿವೆ. COTPA 2003 ಅನ್ನು ತಿದ್ದುಪಡಿ ಮಾಡುವ...

Read More

Recent News

Back To Top