Date : Tuesday, 12-03-2024
ಬೆಂಗಳೂರು: ನಾಳೆ- ನಾಡಿದ್ದು ಲೋಕಸಭಾ ಚುನಾವಣೆ ಸಂಬಂಧಿಸಿದ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ...
Date : Monday, 11-03-2024
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅತ್ಯಂತ ಮಹತ್ವದ ಕಾಯ್ದೆಯಾದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ನೆರೆಯ ಪಾಕಿಸ್ಥಾನ, ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಪಟ್ಟು ಭಾರತಕ್ಕೆ 2014ರ ಮೊದಲು ಪಲಾಯನ ಮಾಡಿರುವ ಹಿಂದೂ, ಕ್ರಿಶ್ವಿಯನ್, ಜೈನ,...
Date : Monday, 11-03-2024
ನವದೆಹಲಿ: ಭಾರತದ ಬಾಹ್ಯಾಕಾಶ ವಲಯವು ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಇಂದು ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದ್ದು, ಒಂದೇ ಕ್ಷಿಪಣಿಯು ವಿವಿಧ ಸ್ಥಳಗಳಲ್ಲಿ ಅನೇಕ ವಾರ್ ಹೆಡ್‌ಗಳನ್ನು ನಿಯೋಜಿಸಬಹುದು ಎಂಬುದನ್ನು ಈ ಪರೀಕ್ಷೆಯು ಖಚಿತಪಡಿಸುತ್ತದೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ...
Date : Monday, 11-03-2024
ಬೆಂಗಳೂರು: ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಗೋಬಿ ಮಂಚೂರಿಯನ್ ಮತ್ತು ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ. ರಾಡಮೈನ್-ಬಿ ಮತ್ತು ಕಾರ್ಮೋಸಿನ್‌ನಂತಹ ಬಣ್ಣದ ಬಳಕೆಯು ಹಾನಿಕಾರಕ ಮತ್ತು ಅಸುರಕ್ಷಿತವಾಗಿದ್ದು, ಕೃತಕ ಬಣ್ಣಗಳನ್ನು ಬಳಸಿ ತಯಾರಿಸಿದ ಆಹಾರ ಪದಾರ್ಥಗಳನ್ನು ತಿನ್ನಬಾರದು...
Date : Monday, 11-03-2024
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಎಲೆಕ್ಟ್ರಲ್ ಬಾಂಡ್ ವಿವರಗಳನ್ನು ಸಲ್ಲಿಸುವ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಮತ್ತು ನಾಳೆಯ ಕೆಲಸದ ಸಮಯದೊಳಗೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ನೀಡುವಂತೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ...
Date : Monday, 11-03-2024
ನವದೆಹಲಿ: ದೆಹಲಿ-ಗುರುಗ್ರಾಮ್ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸುವ ಹೆಗ್ಗುರುತಿನ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಪ್ರಮುಖ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಇಂದು ತೆರೆಯಲಾಯಿತು, ಇದು ದೆಹಲಿ ಮತ್ತು ಗುರುಗ್ರಾಮ್ ನಡುವೆ NH-48 ನಲ್ಲಿ ಟ್ರಾಫಿಕ್ ಹರಿವನ್ನು...
Date : Monday, 11-03-2024
ನವದೆಹಲಿ: ಮಹಿಳೆಯರ ಸ್ಥಾನಮಾನವನ್ನು ಹೆಚ್ಚಿಸುವ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸುವ ಸಮಾಜ ಮಾತ್ರ ಮುನ್ನಡೆಯಲು ಸಾಧ್ಯ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಉಲ್ಲೇಖಿಸಿದ್ದಾರೆ. ʼಸಶಕ್ತ್ ನಾರಿ-ವೀಕ್ಷಿತ್ ಭಾರತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತನ್ನ...
Date : Monday, 11-03-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ. ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು ತುಮಕೂರು, ಚಿಕ್ಕಬಳ್ಳಾಪುರ...
Date : Monday, 11-03-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ತಂದೆ ಮೇಜರ್ ನವನೀತ್ ವಾಟ್ಸ್ ಅವರು ಹುತಾತ್ಮರಾದ 20 ವರ್ಷಗಳ ನಂತರ ಅವರ ಮಗಳು ಲೆಫ್ಟಿನೆಂಟ್ ಇನಾಯತ್ ವಾಟ್ಸ್ ಅವರನ್ನು ಶನಿವಾರ ಭಾರತೀಯ ಸೇನೆಗೆ ನಿಯೋಜಿಸಲಾಗಿದೆ. ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದ...
Date : Monday, 11-03-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಗ್ಗೆ ಮಾರಿಷಸ್ ಪ್ರವಾಸಕ್ಕೆ ತೆರಳಿದ್ದಾರೆ. ಅವರು ನಾಳೆ ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತೀಯ ನೌಕಾಪಡೆಯ ಒಂದು ತುಕಡಿಯು ಭಾರತೀಯ ನೌಕಾಪಡೆಯ ಮೊದಲ ತರಬೇತಿ ಸ್ಕ್ವಾಡ್ರನ್‌ನ ಎರಡು...