News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸ್ಪೋಟ ಸಂಭವಿಸಿದ 8 ದಿನಗಳ ಬಳಿಕ ಮತ್ತೆ ಆರಂಭಗೊಂಡ ರಾಮೇಶ್ವರಂ ಕೆಫೆ

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯು ಇಂದು ಬೆಳಿಗ್ಗೆ ಗ್ರಾಹಕರಿಗೆ ಪುನಃ ತೆರೆಯಿತು, ಸುಮಾರು ಎಂಟು ದಿನಗಳ ನಂತರ ಸ್ಫೋಟ ಸಂಭವಿಸಿ ಕನಿಷ್ಠ ಹತ್ತು ಜನರು ಗಾಯಗೊಂಡರು. ಮಾರ್ಚ್ 1 ರಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ...

Read More

ಕಾಜಿರಂಗದಲ್ಲಿ ಮೋದಿಯಿಂದ ಆನೆ ಮತ್ತು ಜೀಪ್ ಸಫಾರಿ

ನವದೆಹಲಿ: ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಮತ್ತು ಜೀಪ್ ಸಫಾರಿ ನಡೆಸಿದರು. ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಚೊಚ್ಚಲ ಭೇಟಿ...

Read More

ಮೇ 10 ರಂದು ಭಕ್ತರಿಗಾಗಿ ತೆರೆಯಲಿದೆ ಕೇದಾರನಾಥ ಬಾಗಿಲು

ನವದೆಹಲಿ:  ಉತ್ತರಾಖಂಡದಲ್ಲಿರುವ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ಮೇ 10 ರಂದು ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ತೆರೆಯಲಿದೆ ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ(BKTC) ಮಹಾಶಿವರಾತ್ರಿಯ ಸಂದರ್ಭವಾದ ಇಂದು ಪ್ರಕಟಿಸಿದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಈ...

Read More

2025-26ರ ವೇಳೆಗೆ ದೇಶಾದ್ಯಂತ 740 ಏಕಲವ್ಯ ಮಾದರಿ ವಸತಿ ಶಾಲೆಗಳು ಕಾರ್ಯಗತ

ನವದೆಹಲಿ: 2025-26ರ ವೇಳೆಗೆ ದೇಶಾದ್ಯಂತ 740 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ.  740 ಏಕಲವ್ಯ ಮಾದರಿ ವಸತಿ ಶಾಲೆಗಳ ಪೈಕಿ 401 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ...

Read More

ರಷ್ಯಾಗೆ ಮಾನವ ಕಳ್ಳಸಾಗಾಣೆ: ದೇಶದ ಏಳು ನಗರಗಳಲ್ಲಿ ಸಿಬಿಐ ದಾಳಿ

  ನವದೆಹಲಿ: ರಷ್ಯಾದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಮಾನವ ಕಳ್ಳಸಾಗಾಣೆ ಮಾಡುತ್ತಿರುವ ಜಾಲವನ್ನು  ಸಿಬಿಐ ಭೇದಿಸಿದೆ.ಗುರುವಾರ ದೇಶದ 7 ನಗರಗಳಲ್ಲಿ ನಡೆಸಿದ ದಾಳಿಯಲ್ಲಿ ಭಾರತೀಯರನ್ನು ಕಳ್ಳಸಾಗಣೆ ಮಾಡುವ ಜಾಲವನ್ನು ಭೇದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸಂಬಳದ ಉದ್ಯೋಗಗಳನ್ನು ನೀಡುವ...

Read More

ಪ್ರಧಾನಿಯಿಂದ ಸೃಜನಶೀಲ ರಚನೆಗಾರ್ತಿ ಪ್ರಶಸ್ತಿ ಪಡೆದ ‌ʼಅಯ್ಯೋ ಶ್ರದ್ಧಾʼ ಖ್ಯಾತಿಯ ಶ್ರದ್ಧಾ ಜೈನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಪ್ರದಾನಿಸಿದ ನ್ಯಾಷನಲ್‌ ಕ್ರಿಯೇಟರ್ಸ್‌ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಅಯ್ಯೋ ಶ್ರದ್ಧಾ ಖ್ಯಾತಿಯ ಕನ್ನಡತಿ ಶ್ರದ್ಧಾ ಜೈನ್ ಅವರು ಕೂಡ ಸೇರಿದ್ದಾರೆ. ‌ ಶ್ರದ್ಧಾ ಜೈನ್ ಅವರಿಗೆ ಅತ್ಯಂತ ಸೃಜನಶೀಲ ರಚನೆಗಾರ್ತಿ (ಮಹಿಳೆ)...

Read More

ಬೆಂಗಳೂರು: ವಾಹನ ತೊಳೆಯಲು, ತೋಟಗಾರಿಕೆ, ನಿರ್ಮಾಣಕ್ಕೆ ಕುಡಿಯುವ ನೀರು ಬಳಕೆ ನಿಷೇಧ

ಬೆಂಗಳೂರು: ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯು ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ ಮತ್ತು ನೀರಿನ ಕಾರಂಜಿಗಳಂತಹ ಮನರಂಜನಾ ಉದ್ದೇಶಗಳಿಗಾಗಿ ಜನರು ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ...

Read More

ರಾಜ್ಯಸಭಾ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ- ಪ್ರಧಾನಿಗೆ ವಿಜಯೇಂದ್ರ ಧನ್ಯವಾದ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕ್ರಮಕ್ಕಾಗಿ ಪ್ರಧಾನಿ...

Read More

ಸುಧಾಮೂರ್ತಿ ಹೆಸರು ರಾಜ್ಯಸಭೆಗೆ ನಾಮನಿರ್ದೇಶನ: ಮೋದಿ ಘೋಷಣೆ

ನವದೆಹಲಿ: ಸಮಾಜಸೇವೆಯಲ್ಲಿ ತೊಡಗುವ ಮೂಲಕ ಮನೆ ಮಾತಾಗಿರುವ ಇನ್ಫೋಸಿಸ್‌ ಫೌಂಡೇಶನ್‌ನ ಮಾಜಿ ಮುಖ್ಯಸ್ಥೆ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್‌ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ, “ಭಾರತದ...

Read More

ಮೊದಲ ನ್ಯಾಷನಲ್‌ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಮೊಟ್ಟಮೊದಲ ನ್ಯಾಷನಲ್‌ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು ದೇಶದ ಕ್ರಿಯೇಟರ್‌ ಸಮುದಾಯದ ಪ್ರತಿಭೆಯನ್ನು ಗುರುತಿಸುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಮೋದಿಯವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ...

Read More

Recent News

Back To Top