Date : Tuesday, 05-03-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದಲ್ಲಿ 6,800 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಹೈದರಾಬಾದ್ ಸಮೀಪದ ಸಂಗಾರೆಡ್ಡಿಯಲ್ಲಿ ಚಾಲನೆ ನೀಡಿದರು. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನವೀಕರಿಸಲು ಮತ್ತು ಹೆಚ್ಚಿಸಲು ಭಾರತೀಯ ವಿಮಾನ...
Date : Tuesday, 05-03-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‌ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು...
Date : Tuesday, 05-03-2024
ಟೆಲ್ ಅವಿವ್: ಇಸ್ರೇಲ್ ಮೇಲೆ ಲೆಬನಾನ್ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಒರ್ವ ಭಾರತೀಯ ಹತರಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಲೆಬನಾನ್‌ನಿಂದ ಉಡಾವಣೆಯಾದ ಟ್ಯಾಂಕ್ ವಿರೋಧಿ ಕ್ಷಿಪಣಿಯು ಇಸ್ರೇಲ್‌ನ ಉತ್ತರ ಗಡಿ ಸಮುದಾಯವಾದ ಮಾರ್ಗಲಿಯೊಟ್ ಬಳಿಯ ಹಣ್ಣಿನ ತೋಟಕ್ಕೆ ಸೋಮವಾರ ಅಪ್ಪಳಿಸಿದಾಗ ಈ ಘಟನೆ...
Date : Tuesday, 05-03-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸೋಮವಾರ ಬಂಧನಕ್ಕೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ, ಎಫ್‌ಎಸ್‌ಎಲ್ ವರದಿಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೃಢವಾದ ಹಿನ್ನೆಲೆಯಲ್ಲೇ ಬಂಧನವಾಗಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದುವರೆಗೆ ಎಫ್ಎಸ್ಎಲ್...
Date : Tuesday, 05-03-2024
ಲಕ್ನೋ: ಉತ್ತರಪ್ರದೇಶದ 12 ಕೋಟಿ 62 ಲಕ್ಷ ಹಳ್ಳಿಗಳಿಗೆ ಮಾರ್ಚ್ 4, 2024ರ ವೇಳೆಗೆ ಕುಡಿಯುವ ನೀರು ತಲುಪಿದ್ದು, ಇದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಮಹತ್ವದ ಸಾಧನೆ ಎಂದೇ ಬಣ್ಣಿಸಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು...
Date : Monday, 04-03-2024
ಬೆಂಗಳೂರು: ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಾಳೆ (ಮಾರ್ಚ್ 5) ರಾಜ್ಯದಾದ್ಯಂತ ನಾರಿಶಕ್ತಿ ಯಾತ್ರಾ ನಡೆಸಲಾಗುವುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಕೂಟಿ, ಬೈಕ್, ಸೈಕಲ್ ಯಾತ್ರೆಗಳು ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ತಿಳಿಸಿದರು....
Date : Monday, 04-03-2024
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಏಮ್ಸ್‌ನಲ್ಲಿ ಸಮಗ್ರ ಆರೋಗ್ಯ ಸಂಶೋಧನೆಗಾಗಿ ಆಯುಷ್-ICMR ಸುಧಾರಿತ ಕೇಂದ್ರವನ್ನು ಪ್ರಾರಂಭಿಸಿದರು. ಆಯುಷ್-ಐಸಿಎಂಆರ್ ಸುಧಾರಿತ ಕೇಂದ್ರದ ಗುರಿಯು ಸಾಂಪ್ರದಾಯಿಕ ಭಾರತೀಯ ಬುದ್ಧಿವಂತಿಕೆ ಮತ್ತು ಆಧುನಿಕ...
Date : Monday, 04-03-2024
ಬೆಂಗಳೂರು: ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು...
Date : Monday, 04-03-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತ ಎಫ್‍ಎಸ್‍ಎಲ್ ವರದಿ ಬಹಿರಂಗ ಮಾಡುವಂತೆ ಬಿಜೆಪಿ ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿದೆ. ಶಾಸಕರಾದ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್...
Date : Monday, 04-03-2024
ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂಕೋರ್ಟ್ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಚಿವ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಹೇಳಿಕೆ ನೀಡುವುದರಿಂದ ಯಾವ ರೀತಿಯ ಪರಿಣಾಮ ಬೀರಬಹುದು ಎಂಬುದನ್ನು ತಿಳಿದಿರಬೇಕು...