Date : Saturday, 02-03-2024
ನವದೆಹಲಿ: ಆಡಳಿತದ ಸುಲಭತೆಯನ್ನು ಇನ್ನಷ್ಟು ಸುಧಾರಿಸಲು ಪ್ರತಿಭೆಗಳನ್ನು ತುಂಬುವ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ, 25 ಖಾಸಗಿ ವಲಯದ ತಜ್ಞರು ಶೀಘ್ರದಲ್ಲೇ ಕೇಂದ್ರದ ಪ್ರಮುಖ ಹುದ್ದೆಗಳಿಗೆ ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ...
Date : Saturday, 02-03-2024
ನವದೆಹಲಿ: ಕಳೆದ ತಿಂಗಳು ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ BAPS ಹಿಂದೂ ದೇವಾಲಯವನ್ನು ನಿನ್ನೆಯಿಂದ ಸಾರ್ವಜನಿಕರಿಗೆ ತೆರೆಯಲಾಗಿದೆ. ದೇವಾಲಯದ ವೆಬ್‌ಸೈಟ್‌ನಲ್ಲಿ ದೇಗುಲಕ್ಕೆ ಆಗಮಿಸುವ ಭಕ್ತರು ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಫೋಟೋಗ್ರಫಿ ನಿಯಮಗಳು ಸೇರಿದಂತೆ...
Date : Saturday, 02-03-2024
ನವದೆಹಲಿ: ಫೆಬ್ರವರಿಯಲ್ಲಿ ಒಟ್ಟು 1,68, 337 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಇದು ದೃಢವಾದ 12.5% ಹೆಚ್ಚಳವಾಗಿದೆ. ದೇಶೀಯ ವಹಿವಾಟುಗಳಿಂದ ಜಿಎಸ್‌ಟಿಯಲ್ಲಿ 13.9 ಪ್ರತಿಶತ ಏರಿಕೆ ಮತ್ತು ಸರಕುಗಳ ಆಮದುಗಳಿಂದ ಜಿಎಸ್‌ಟಿಯಲ್ಲಿ 8.5...
Date : Friday, 01-03-2024
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ...
Date : Friday, 01-03-2024
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ...
Date : Friday, 01-03-2024
ನವದೆಹಲಿ: ಮಹಿಳಾ ಸಬಲೀಕರಣಕ್ಕೆ ಭಾರತ ವಿಶ್ವದಲ್ಲೇ ಮಾದರಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಅವಕಾಶ ಸಿಕ್ಕರೆ ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷನನ್ನು ಮೀರಿಸಬಹುದು ಎಂಬುದನ್ನು ದೇಶದ ಮಹಿಳೆಯರು ಸಾಬೀತುಪಡಿಸಿದ್ದಾರೆ ಎಂದರು. ಒಡಿಶಾದ ಗಂಜಾಂ ಜಿಲ್ಲೆಯ ಭಂಜಾ ವಿಹಾರ್‌ನಲ್ಲಿ ಇಂದು ಬೆಳಗ್ಗೆ ಬರ್ಹಾಂಪುರ...
Date : Friday, 01-03-2024
ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್...
Date : Friday, 01-03-2024
ನವದೆಹಲಿ: ರಕ್ಷಣಾ ಸಚಿವಾಲಯವು ಶುಕ್ರವಾರ ರೂ.39,125 ಕೋಟಿ ಮೌಲ್ಯದ ಐದು ಸೇನಾ ಖರೀದಿ ಒಪ್ಪಂದಗಳಿಗೆ ಸಹಿ ಹಾಕಿದೆ. ಐದು ಒಪ್ಪಂದಗಳಲ್ಲಿ, ಮಿಗ್ -29 ವಿಮಾನಗಳಿಗಾಗಿ ಏರೋ-ಎಂಜಿನ್‌ಗಳನ್ನು ಖರೀದಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನೊಂದಿಗೆ ಒಂದು ಒಪ್ಪಂದ ಒಳಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ. ಕ್ಲೋಸ್-ಇನ್...
Date : Friday, 01-03-2024
ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ದಿಢೀರ್ ಸ್ಫೋಟ ಸಂಭವಿಸಿದ ಪರಿಣಾಮ ಕೆಫೆಯಲ್ಲಿ ಗೊಂದಲ ಉಂಟಾದ ಪರಿಣಾಮ ಗ್ರಾಹಕರು ಪ್ರಾಣ...
Date : Friday, 01-03-2024
ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಇಂದು ಬಿಜೆಪಿ ಚೀನಿ ಭಾಷೆಯಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದೆ. ಈ ಮೂಲಕ ಡಿಎಂಕೆ ಸರ್ಕಾರದ ಚೀನಾ ಧ್ವಜವುಳ್ಳ ಜಾಹೀರಾತಿಗೆ ತಿರುಗೇಟು ನೀಡಿದೆ.. ಇಸ್ರೋದ ಹೊಸ ಸಂಕೀರ್ಣಕ್ಕೆ ಸಂಬಂಧಿಸಿದ ಜಾಹೀರಾತಿನಲ್ಲಿ ಚೀನಾದ ಧ್ವಜವನ್ನು ಒಳಗೊಂಡಿರುವ...