Date : Tuesday, 24-09-2024
ನವದೆಹಲಿ: ಏಷ್ಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ಆಡಳಿತ ಮಂಡಳಿಯ 9ನೇ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಜ್ಬೇಕಿಸ್ತಾನದ ತಾಷ್ಕೆಂಟ್‌ಗೆ ಆಗಮಿಸಿದ್ದಾರೆ. ಅವರು ನಾಳೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾರತವು ಎಐಐಬಿ ಬ್ಯಾಂಕಿನ ಎರಡನೇ ಅತಿ ದೊಡ್ಡ...
Date : Tuesday, 24-09-2024
ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 25 ರಂದು ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಜಿಲ್ಲೆಯ ರಜೌರಿ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಹಲವು ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ...
Date : Tuesday, 24-09-2024
ಬೆಂಗಳೂರು: ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ....
Date : Tuesday, 24-09-2024
ಪುಣೆ: ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು “ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದಿಸಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ...
Date : Tuesday, 24-09-2024
ಯುಎನ್: ನ್ಯೂಯಾರ್ಕ್‌ನ ಯುಎನ್‌ಜಿಎಯಲ್ಲಿ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು. ಅಲ್ಲದೇ ಅರ್ಮೇನಿಯಾದ ಪ್ರಧಾನ ಮಂತ್ರಿ ನಿಕೋಲ್ ಪಶಿನ್ಯಾನ್ ಅವರನ್ನು ಭೇಟಿ ಮಾಡಿದರು ಮತ್ತು ನ್ಯೂಯಾರ್ಕ್‌ನಲ್ಲಿ ಹೋಲಿ ಸೀನ...
Date : Tuesday, 24-09-2024
ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಯಲ್ಲಿ ವಿಶ್ವ ಶಾಂತಿಗಾಗಿನ ತಮ್ಮ ಸಂದೇಶವನ್ನು ಪುನರುಚ್ಚರಿಸಿದರು ಮತ್ತು ಉನ್ನತ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳಿಗೆ ಕರೆ ನೀಡಿದರು. “ಸುಧಾರಣೆ ಪ್ರಸ್ತುತತೆಯ ಕೀಲಿಯಾಗಿದೆ” ಎಂದು ಪ್ರತಿಪಾದಿಸಿದರು. ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆದ...
Date : Monday, 23-09-2024
ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ...
Date : Monday, 23-09-2024
ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವು ಭಾರತದ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬಯಸುತಿದ್ದಾರೆ ಮತ್ತು ಈ ದಿಕ್ಕಿನಲ್ಲಿ ಹೆಚ್ಚಿನದನ್ನು ಮಾಡಲು ಟೆಕ್ ದೈತ್ಯರಿಗೆ ಸವಾಲು ಹಾಕುತ್ತಿದ್ದಾರೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ....
Date : Monday, 23-09-2024
ಬೆಂಗಳೂರು: ಇಂದಿನ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತøತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Monday, 23-09-2024
ಬೆಂಗಳೂರು: ರಾಹುಲ್ ಗಾಂಧಿಯವರ ಮೀಸಲಾತಿ ವಿರೋಧಿ ಹೇಳಿಕೆಯು ಅವರ ಕುಟುಂಬದ ಚಿಂತನೆಯ ಮುಂದುವರಿದ ಭಾಗ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಗುರುಪ್ರಕಾಶ್ ಪಾಸ್ವಾನ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ...