Date : Thursday, 29-02-2024
ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಗುರುವಾರ ಮುಂಜಾನೆ ಉತ್ತರ 24 ಪರಗಣಗಳ ಮಿನಾಖಾನ್ ಪ್ರದೇಶದಿಂದ ಟಿಎಂಸಿ ನಾಯಕನನ್ನು ಬಂಧಿಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಮಿನಾಖಾನ್‌ನ ಎಸ್‌ಡಿಪಿಒ ಅಮಿನುಲ್ ಇಸ್ಲಾಂ...
Date : Wednesday, 28-02-2024
ಬೆಂಗಳೂರು: 15ನೇ ಆವೃತ್ತಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಗುರುವಾರದಿಂದ ಆರಂಭವಾಗಲಿದೆ. ಬೆಂಗಳೂರು ಇಂಟರ್‌ನ್ಯಾಶನಲ್‌ನ 15ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಾಳೆ ವಿಧಾನಸೌಧದ ಮುಂಭಾಗದಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಚಾಮರಾಜಪೇಟೆಯ ರಾಜ್ ಕುಮಾರ್ ಕಲಾ ಭವನ, ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿ,...
Date : Wednesday, 28-02-2024
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಚೀನಾದ ಧ್ವಜವಿರುವ ರಾಕೆಟ್ ಒಳಗೊಂಡ ಜಾಹೀರಾತು ನೀಡುವ ಮೂಲಕ ತಮಿಳುನಾಡು ಸರ್ಕಾರ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಹೊಸ ಬಾಹ್ಯಾಕಾಶ ನೌಕೆಯ ಜಾಹೀರಾತು ತಮಿಳುನಾಡಿನ...
Date : Wednesday, 28-02-2024
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರಕಾರಗಳು ಎಸ್.ಸಿ.- ಎಸ್.ಟಿ. ಸಮುದಾಯಗಳ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರದಲ್ಲಿ ಇಂದು ನಡೆದ...
Date : Wednesday, 28-02-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ಪಕ್ಷವು ಸಂವಿಧಾನದ ರಕ್ಷಣೆ ಮಾಡುತ್ತಿದೆಯೇ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶ್ನಿಸಿದ್ದಾರೆ. ಈ ಸರ್ಕಾರ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಗರದ...
Date : Wednesday, 28-02-2024
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ ಸುಮಾರು 17,300 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವು ಪ್ರಗತಿಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಮತ್ತು ಕೇಂದ್ರ ಸರ್ಕಾರದ...
Date : Wednesday, 28-02-2024
ನವದೆಹಲಿ: ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರದ ಮೇಲಿನ ನಿಷೇಧವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಮತ್ತು ಅದನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಘೋಷಿಸಿದೆ. ನಿಷೇಧವನ್ನು ವಿಸ್ತರಿಸಿದ ಗೃಹ ಸಚಿವ ಅಮಿತ್ ಶಾ,...
Date : Wednesday, 28-02-2024
ಗಾಂಧೀನಗರ: ಸಮುದ್ರದ ಮೂಲಕ ದೇಶದೊಳಗೆ ಪ್ರವೇಶಿಸಬಹುದಾದ ಅಪಾಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಭಾರತೀಯ ನೌಕಾಸೇನೆ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಕಳ್ಳಸಾಗಾಣೆಯನ್ನು ತಡೆಹಿಡಿದಿದೆ. ಜಂಟಿ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಂಗಳವಾರ...
Date : Wednesday, 28-02-2024
ನವದೆಹಲಿ: ವಿಜ್ಞಾನ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿರುವ ಸಿ.ವಿ ರಾಮನ್ ಅವರ ಮಹಾನ್ ಸಾಧನೆಯ ಸ್ಮರಣಾರ್ಥ ಇಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ದೇಶಾದ್ಯಂತ ವಿವಿಧ ವಿಜ್ಞಾನ ಸಂಬಂಧಿತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷದ...
Date : Wednesday, 28-02-2024
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಅನುಷ್ಠಾನಗೊಳಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ತಿಂಗಳುಗಳಿಂದ ಕಾಯ್ದೆ ಜಾರಿಯಾಗುವ ನಿರೀಕ್ಷೆ ಇದೆ. ಮಾರ್ಚ್ ಮೊದಲ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ನಿಯಮಗಳನ್ನು...