News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾರತೀಯರ ಆಕಾಂಕ್ಷೆ ಹೊತ್ತು ನಭಕ್ಕೆ ಹಾರಲಿರುವ ನಾಲ್ವರು ಗಗನಯಾನಿಗಳ ಹೆಸರು ಬಹಿರಂಗ

ನವದೆಹಲಿ: ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಸಾಧನೆಗೆ ದೃಢವಾದ ಹೆಜ್ಜೆಯನ್ನು ಮುಂದಿಟ್ಟಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಾನವ ಬಾಹ್ಯಾಕಾಶ ಯಾನ ಗಗನಯಾನ ಮಿಷನ್‌ ಭಾಗವಾಗಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ...

Read More

3 ದಿನಗಳ ಭೇಟಿಗಾಗಿ ಬಾಂಗ್ಲಾದೇಶಕ್ಕೆ ತೆರಳಿದ ಭಾರತೀಯ ವಾಯುಪಡೆ ಮುಖ್ಯಸ್ಥ ವಿ.ಆರ್ ಚೌಧ

ನವದೆಹಲಿ: ಭಾರತೀಯ ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಅವರು ಮೂರು ದಿನಗಳ ಭೇಟಿಗಾಗಿ ಸೋಮವಾರ ಢಾಕಾಗೆ ಆಗಮಿಸಿದರು. ಬಾಂಗ್ಲಾದೇಶ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಶೇಖ್ ಅಬ್ದುಲ್ ಹನ್ನಾನ್ ಅವರ ಆಹ್ವಾನದ ಮೇರೆಗೆ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮೂವರು...

Read More

ದೇಶದಾದ್ಯಂತ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನದ ಮೊದಲು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಮನವಿ

ನವದೆಹಲಿ: ಲೋಕಸಭಾ ಚುನಾವಣೆ 2024ಕ್ಕೆ ಕೆಲವೇ ತಿಂಗಳು ಇರುವುದರಿಂದ ಮತದಾರರಲ್ಲಿ ಜಾಗೃತಿ ಮತ್ತು ಶಿಕ್ಷಣ ಚಟುವಟಿಕೆಗಳನ್ನು ಉತ್ತೇಜಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಭಾರತೀಯ ಚುನಾವಣಾ ಆಯೋಗವು (ಇಸಿಐ) ನಿರ್ದೇಶನ ನೀಡಿದೆ. ದೇಶದಾದ್ಯಂತ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನದ ಮೊದಲು ಮತ್ತು ಪ್ರತಿ...

Read More

ಕೆನಡಾದಲ್ಲಿ ಭಾರತದ ರಾಜತಾಂತ್ರಿಕರು ಪದೇ ಪದೇ ಬೆದರಿಕೆ ಎದುರಿಸುತ್ತಿದ್ದಾರೆ: ಜೈಶಂಕರ್

ನವದೆಹಲಿ: ಕಳೆದ ವರ್ಷ ಲಂಡನ್‌ನಲ್ಲಿರುವ ತನ್ನ ಹೈಕಮಿಷನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಕಾನ್ಸುಲೇಟ್‌ನ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಮತ್ತು ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕರಿಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಭಾರತ ಕ್ರಮವನ್ನು ನಿರೀಕ್ಷಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್...

Read More

ರಾಜ್ಯಸಭಾ ಚುನಾವಣೆ: ಉತ್ತರ ಪ್ರದೇಶ, ಕರ್ನಾಟಕ, ಹಿಮಾಚಲ ಪ್ರದೇಶದಲ್ಲಿ ಇಂದು ಮತದಾನ

ನವದೆಹಲಿ: ಉತ್ತರ ಪ್ರದೇಶ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಿಂದ 15 ಸದಸ್ಯರನ್ನು ಆಯ್ಕೆ ಮಾಡಲು ರಾಜ್ಯಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಈ ಮೂರು ರಾಜ್ಯಗಳ ಪೈಕಿ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದರೆ, ಉತ್ತರ...

Read More

ನಾಳೆ ಕೇರಳದಲ್ಲಿ ಇಸ್ರೋದ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇರಳದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲಿದ್ದಾರೆ. ಮೋದಿಯವರು ಇಲ್ಲಿನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡುವ ಸಂದರ್ಭದಲ್ಲಿ ಗಗನಯಾನ ಮಾನವ ಬಾಹ್ಯಾಕಾಶ...

Read More

ರಾಜ್ಯ ಕಾಂಗ್ರೆಸ್ ಸರಕಾರದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಡೆಗಣನೆ- ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆಗೆ ನಮ್ಮ ಸರಕಾರ 250 ಕೋಟಿ ರೂಪಾಯಿ ನೀಡಿದೆ. ಆದರೆ, ಕಾಂಗ್ರೆಸ್ ಸರಕಾರವು ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಕಡೆಗಣಿಸಿದ್ದು, 50 ಕೋಟಿಯನ್ನೂ ಕೊಟ್ಟಿಲ್ಲ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ...

Read More

ಯುಪಿ: ಯುದ್ಧಸಾಮಗ್ರಿ ಮತ್ತು ಕ್ಷಿಪಣಿ ತಯಾರಿಸುವ ಎರಡು ಮೆಗಾ ಸೌಲಭ್ಯ ಉದ್ಘಾಟನೆ

ಕಾನ್ಪುರ: ಭಾರತದ ರಕ್ಷಣಾ ಕ್ಷೇತ್ರದ ಮಹತ್ವದ ಸಾಧನೆಯಲ್ಲಿ, ಭಾರತದ ಪ್ರಮುಖ ಖಾಸಗಿ ವಲಯದ ರಕ್ಷಣಾ ತಯಾರಕರಾದ ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್‌ನ ಯುದ್ಧಸಾಮಗ್ರಿ ಮತ್ತು ಕ್ಷಿಪಣಿಗಳನ್ನು ತಯಾರಿಸುವ ಎರಡು ಮೆಗಾ ಸೌಲಭ್ಯಗಳನ್ನು ಇಂದು ಉತ್ತರಪ್ರದೇಶದಲ್ಲಿ ಉದ್ಘಾಟಿಸಲಾಯಿತು. ಭಾರತದಲ್ಲಿ ಖಾಸಗಿ ವಲಯದಲ್ಲಿ ಈ...

Read More

ಸಾವರ್ಕರ್ ಪುಣ್ಯತಿಥಿಯಂದು ವಿಶೇಷ ಪೋಸ್ಟ್ ಹಂಚಿಕೊಂಡ ನಟ ರಣದೀಪ್‌ ಹೂಡಾ

ನವದೆಹಲಿ: ನಟ ರಣದೀಪ್ ಹೂಡಾ ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ವಿಶೇಷ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ರಣದೀಪ್ ಹೂಡಾ ಅವರಯ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಸೆಟ್‌ಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ....

Read More

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ತಲೆದೋರಿದೆ ಜಲಕ್ಷಾಮ

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಮಂಗಳವಾರದಿಂದ 24 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.  ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ನಗರದ ಸಮೀಪದಲ್ಲಿರುವ ಜಲಾಶಯಗಳಲ್ಲಿ ಕಡಿಮೆ ನೀರಿನ ಮಟ್ಟ ಮತ್ತು ಅಂತರ್ಜಲ ಮಟ್ಟ...

Read More

Recent News

Back To Top