News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಭಾರತ ದೊಡ್ಡ ಕನಸುಗಳನ್ನು ಕಾಣುತ್ತಿದೆ, ಅದನ್ನು ಈಡೇರಿಸಲು ಹಗಲಿರುಳು ಶ್ರಮಿಸುತ್ತಿದೆ: ಮೋದಿ

ನವದೆಹಲಿ: ಭಾರತವು ಈಗ ದೊಡ್ಡ ಕನಸುಗಳನ್ನು ಕಾಣುತ್ತಿದೆ ಮತ್ತು ಆ ಕನಸುಗಳನ್ನು ಈಡೇರಿಸಲು ಹಗಲಿರುಳು ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಮಾರು 41,000 ಕೋಟಿ ರೂಪಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ...

Read More

ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡಿದ ಕಾಂಗ್ರೆಸ್ ಸರಕಾರ-ಸಿ.ಟಿ.ರವಿ

ಬೆಂಗಳೂರು: ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...

Read More

ಜವಳಿ ಮಾತ್ರವಲ್ಲದೆ ಖಾದಿ ಕೂಡ ದೇಶದ ಮಹಿಳೆಯರಿಗೆ ಹೊಸ ಶಕ್ತಿಯನ್ನು ನೀಡಿದೆ: ಮೋದಿ

ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಜವಳಿ ಕ್ಷೇತ್ರದ ಕೊಡುಗೆಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು ಬಹಳ ವಿಶಾಲ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಪ್ರದಾಯ, ತಂತ್ರಜ್ಞಾನ, ಪ್ರತಿಭೆ ಮತ್ತು ತರಬೇತಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು....

Read More

ಎನ್‌ಡಿಎ ಒಕ್ಕೂಟದ ಭಾಗವಾಗುವುದಾಗಿ ಘೋಷಿಸಿದ ತಮಿಳು ಮಾನಿಲ ಕಾಂಗ್ರೆಸ್‌ ಪಕ್ಷ

ಚೆನ್ನೈ: ತಮಿಳು ಮಾನಿಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿ ಎದುರಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಜಿ ಕೆ ವಾಸನ್ ಹೇಳಿದ್ದಾರೆ. ಫೆಬ್ರವರಿ 27 ರಂದು ತಿರುಪುರ್ ಜಿಲ್ಲೆಯ ಪಲ್ಲಡಂನಲ್ಲಿ ಪ್ರಧಾನಿ ನರೇಂದ್ರ ಮೋದಿ...

Read More

‘ಆರ್ಟಿಕಲ್ 370’ ಚಲನಚಿತ್ರ ವೀಕ್ಷಿಸುವಂತೆ ಜನರಿಗೆ ಉತ್ತರಾಖಂಡ ಸಿಎಂ ಮನವಿ

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಡೆಹ್ರಾಡೂನ್‌ನ ಚಿತ್ರಮಂದಿರದಲ್ಲಿ ಸಂಪುಟ ಸದಸ್ಯರೊಂದಿಗೆ ‘ಆರ್ಟಿಕಲ್ 370’ ಚಲನಚಿತ್ರವನ್ನು ವೀಕ್ಷಿಸಿದರು. ಮುಖ್ಯಮಂತ್ರಿ ಧಾಮಿ ಚಲನಚಿತ್ರವನ್ನು ಶ್ಲಾಘಿಸಿ ಸಾರ್ವಜನಿಕರು ವೀಕ್ಷಿಸುವಂತೆ ಮನವಿ ಮಾಡಿದರು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ...

Read More

ಜ್ಞಾನವಾಪಿ ಸಂಕೀರ್ಣದಲ್ಲಿ ಹಿಂದೂ ಪೂಜೆ ವಿರುದ್ಧ ಸಲ್ಲಿಸಲಾದ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ‘ವ್ಯಾಸ್ ಕಾ ತೆಹ್ಖಾನಾ’ ಪ್ರದೇಶದಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ವಜಾಗೊಳಿಸಿದೆ....

Read More

ಗ್ರಾಹಕ ವೆಚ್ಚ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಬಡತನವು ಶೇಕಡಾ 5ಕ್ಕೆ ಇಳಿದಿದೆ: ನೀತಿ ಆಯೋಗ

ನವದೆಹಲಿ: ಇತ್ತೀಚಿನ ಗ್ರಾಹಕ ವೆಚ್ಚ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಬಡತನವು ಶೇಕಡಾ 5ಕ್ಕೆ ಇಳಿದಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರು ಸಮೃದ್ಧರಾಗುತ್ತಿದ್ದಾರೆ ಎಂದು NITI ಆಯೋಗದ ಸಿಇಒ ಬಿ ವಿ ಆರ್ ಸುಬ್ರಹ್ಮಣ್ಯಂ ಭಾನುವಾರ ಹೇಳಿದ್ದಾರೆ. ಅಂಕಿಅಂಶ ಮತ್ತು...

Read More

ಜುಲೈ 1 ರಿಂದ ಹೊಸ ಅಪರಾಧ ಕಾನೂನುಗಳು ದೇಶವ್ಯಾಪಿ ಜಾರಿಗೆ

ನವದೆಹಲಿ: ಜುಲೈ 1 ರಿಂದ ಜಾರಿಗೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ  ಮತ್ತು ಭಾರತೀಯ ಸಾಕ್ಷಿ ಕಾಯಿದೆಗಳು ದೇಶವ್ಯಾಪಿ ಅನುಷ್ಠಾನಕ್ಕೆ ಬರಲಿವೆ. ಇತ್ತೀಚೆಗೆ ಅಂಗೀಕರಿಸಲ್ಪಟ್ಟ ಈ ಮೂರು ಕಾನೂನುಗಳ ಅನುಷ್ಠಾನದೊಂದಿಗೆ ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸಂಪೂರ್ಣ...

Read More

ಮೋಜು, ಮಸ್ತಿಯಲ್ಲಿರುವ ರಾಜ್ಯ ಸರಕಾರ: ಬಿಜೆಪಿ ಆಕ್ರೋಶ

ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಬರ ಇಲ್ಲ. ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಇಲ್ಲ ಎಂಬಂತೆ ಮೋಜು ಮಸ್ತಿಯಲ್ಲಿ ತೊಡಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

Read More

ಮುಂಬೈ ಲೋಕಲ್‌ ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ನಿರ್ಮಲಾ ಸೀತಾರಾಮನ್‌

ಮುಂಬಯಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರು ಘಾಟ್‌ಕೋಪರ್‌ನಿಂದ ಕಲ್ಯಾಣ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಸಹ ಪ್ರಯಾಣಿಕರೊಂದಿಗೆ ಚಾಟ್ ಮಾಡುತ್ತಿರುವ ಚಿತ್ರಗಳನ್ನು ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ....

Read More

Recent News

Back To Top