News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಪಘಾತದಲ್ಲಿ ಸಾವನ್ನಪ್ಪಿದ ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಿಸಿದ ಕೇಂದ್ರ

ನವದೆಹಲಿ: ಅಪಘಾತದಲ್ಲಿ ಸಾವನ್ನಪ್ಪಿದ ಮೀನುಗಾರರಿಗೆ ಪರಿಹಾರವನ್ನು ಕೇಂದ್ರ ಸರ್ಕಾರವು ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿದೆ. ಕೊಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಬಿಸ್ವಾ ಬಾಂಗ್ಲಾ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ 13ನೇ ಭಾರತೀಯ ಮೀನುಗಾರಿಕೆ ಮತ್ತು ಜಲಕೃಷಿ ವೇದಿಕೆಯ ಉದ್ಘಾಟನಾ...

Read More

ನಾಳೆ ದ್ವಾರಕಾದಲ್ಲಿ ಮೋದಿ ಉದ್ಘಾಟಿಸಲಿದ್ದಾರೆ ಮೂಲಸೌಕರ್ಯ ಅದ್ಭುತ ʼಸುದರ್ಶನ ಸೇತುʼ

ನವದೆಹಲಿ: ಫೆಬ್ರವರಿ 25 ರಂದು ಸುದರ್ಶನ ಸೇತು ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘ್ವಿ ಖಚಿತಪಡಿಸಿದ್ದಾರೆ. ಮೂಲಸೌಕರ್ಯ ಅದ್ಭುತ ಎಂದೇ ಬಣ್ಣಸಲಾದ ಈ ಸೇತುವೆಯನ್ನು ಓಖಾ-ಬೇಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ,...

Read More

ಲವ್‌ ಜಿಹಾದ್‌ ಆರೋಪದ ಮೇರೆಗೆ ರಾಜಸ್ಥಾನದಲ್ಲಿ ಇಬ್ಬರು ಶಿಕ್ಷಕರ ಅಮಾನತು

ಜೈಪುರ: ಧಾರ್ಮಿಕ ಮತಾಂತರ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಆರೋಪದ ಮೇಲೆ ಇಬ್ಬರು ಶಾಲಾ ಶಿಕ್ಷಕರನ್ನು ರಾಜಸ್ಥಾನ ಸರ್ಕಾರ ಅಮಾನತುಗೊಳಿಸಿದೆ. ಶಿಕ್ಷಣ ಸಚಿವರ ನಿರ್ದೇಶನದ ಮೇರೆಗೆ ಗುರುವಾರ ರಾತ್ರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಶಿಕ್ಷಕರನ್ನು ಮಿರ್ಜಾ...

Read More

ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ಹೀನಾಯ ಸೋಲು: ಕಾಂಗ್ರೆಸ್‌ಗೆ ಮುಖಭಂಗ

ಬೆಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆಯನ್ನು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದೆ. ಬಿಜೆಪಿ-ಜೆಡಿಎಸ್ ಸೇರಿ ಮೇಲ್ಮನೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಗಿಂತ ಹೆಚ್ಚಿನ ಸಂಖ್ಯಾಬಲ ಹೊಂದಿದ್ದರಿಂದ ಮಸೂದೆ ಸೋಲು ಕಂಡಿದೆ ಶುಕ್ರವಾರ...

Read More

ಅಮೃತ್ ಭಾರತ್ ರೈಲು ನಿಲ್ದಾಣಗಳಲ್ಲಿ ಸಂಸ್ಕೃತ ಭಾಷೆಯಲ್ಲೂ ಇರಲಿದೆ ಫಲಕಗಳು

ನವದೆಹಲಿ: ಐತಿಹಾಸಿಕ ಬೆಳವಣಿಗೆಯಲ್ಲಿ ಫೆ.26ರಂದು  ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಆಗಿ  550 ಅಮೃತ್ ಭಾರತ್ ನಿಲ್ದಾಣಗಳು ಶಂಕುಸ್ಥಾಪನೆ ಮಾಡಲಿರುವ ಮೆಗಾ ಕಾರ್ಯಕ್ರಮಕ್ಕೂ ಮುನ್ನ ಹಿಂದಿ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಗಳಲ್ಲದೆ ಸಂಸ್ಕೃತ ಭಾಷೆಯಲ್ಲೂ ಫಲಕಗಳನ್ನು ಅಳವಡಿಸಲು ಭಾರತೀಯ ರೈಲ್ವೆ...

Read More

ಲೋಕಸಭಾ ಚುನಾವಣೆಗೆ ಎಎಪಿ-ಕಾಂಗ್ರೆಸ್‌ ನಡುವೆ ಸೀಟು ಹಂಚಿಕೆ ಘೋಷಣೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟಿ ಹೋರಾಟ ನಡೆಸಲು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ 4:3 ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಗೆ ಸೂಚಿಸಿವೆ. ಗುಜರಾತ್, ಹರಿಯಾಣ, ಗೋವಾ ಮತ್ತು ಚಂಡೀಗಢಕ್ಕೂ ಅವರು ಒಪ್ಪಂದ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ, ಅರವಿಂದ್ ಕೇಜ್ರಿವಾಲ್...

Read More

ಮುಂದಿನ 5 ವರ್ಷಗಳಲ್ಲಿ ದೇಶಾದ್ಯಂತ 700 ಲಕ್ಷ ಮೆಟ್ರಿಕ್ ಟನ್ ಧಾನ್ಯ ಸಂಗ್ರಹಣಾ ಸೌಲಭ್ಯ ನಿರ್ಮಾಣ: ಮೋದಿ

ನವದೆಹಲಿ: ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಯಡಿ ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ 700 ಲಕ್ಷ ಮೆಟ್ರಿಕ್ ಟನ್ ಧಾನ್ಯ ಸಂಗ್ರಹಣಾ ಸೌಲಭ್ಯಗಳನ್ನು ನಿರ್ಮಿಸಲಾಗುವುದು. ಈ ಬೃಹತ್ ಮೂಲಸೌಕರ್ಯವನ್ನು ನಿರ್ಮಿಸಲು ಮುಂಬರುವ ವರ್ಷಗಳಲ್ಲಿ  1 ಲಕ್ಷದ 25 ಸಾವಿರ ಕೋಟಿ ರೂಪಾಯಿಗಳನ್ನು...

Read More

ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ಧತಿಗೆ ಅಸ್ಸಾಂ ನಿರ್ಧಾರ

ಗುವಾಹಟಿ: ಸ್ವತಂತ್ರ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆಯ ಶಾಸನವನ್ನು ಅಂಗೀಕರಿಸಿದ ಮೊದಲ ರಾಜ್ಯವಾಗಿ ಉತ್ತರಾಖಂಡ ಹೊರಹೊಮ್ಮಿದ ಮೂರು ವಾರಗಳ ನಂತರ, ಅಸ್ಸಾಂ ಇದೇ ರೀತಿಯ ಕಾನೂನು ತರುವಲ್ಲಿ ತನ್ನ ಮೊದಲ ಹೆಜ್ಜೆ ಇಟ್ಟಿದೆ ಮತ್ತು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ...

Read More

ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು: ಯೋಗೇಂದ್ರ ಹೊಡಾಘಟ್ಟ

ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಮತ್ತು ಅವಹೇಳನಕಾರಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕೆಪಿಸಿಸಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 499 ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಇಂದು ಬೆಂಗಳೂರಿನ...

Read More

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ 4 ತಂಡಗಳಿಂದ ಶೀಘ್ರವೇ ರಾಜ್ಯ ಪ್ರವಾಸ

  ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೂಡ 4 ತಂಡಗಳನ್ನು ಮಾಡಿ ಮುಂದಿನ ವಾರದಿಂದ ಆ ಎಲ್ಲ ತಂಡಗಳು ಪ್ರವಾಸ ಪ್ರಾರಂಭಿಸಲಿವೆ. ಕೇಂದ್ರದ ನಾಯಕರು ಜೊತೆಗೂಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ...

Read More

Recent News

Back To Top