Date : Monday, 23-09-2024
ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನವನ್ನು ಇಂದು ಶುದ್ದೀಕರಣ ಮಾಡಲಾಗಿದೆ. ಪ್ರಾಣಿಗಳ ಕೊಬ್ಬು , ಮೀನಿನ ಎಣ್ಣೆ, ಗೋಮಾಂಸ ಟ್ಯಾಲೋ ಮತ್ತು ಹಂದಿ ಕೊಬ್ಬು ಮಿಶ್ರಿತ ತುಪ್ಪ ಬಳಸಿ ಲಡ್ಡುಗಳನ್ನು ತಯಾರಿಸಲಾಗುತಿತ್ತು ಎಂಬ ಆರೋಪದ ನಡುವೆ ಈ ಶುದ್ಧೀಕರಣ ಕ್ರಿಯೆ ನಡೆದಿದೆ....
Date : Monday, 23-09-2024
ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದ್ದು, ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು....
Date : Monday, 23-09-2024
ನವದೆಹಲಿ: ಭಾರತವು ಒಂದು ವರ್ಷದಲ್ಲಿ 60 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದೆ, ಇದು ಶೇಕಡಾ 8.07 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಹೊಸ ಸರ್ಕಾರದ ಮೊದಲ 100 ದಿನಗಳಲ್ಲಿ ಸಚಿವಾಲಯದ ಸಾಧನೆಗಳನ್ನು ಪಟ್ಟಿ ಮಾಡಿ...
Date : Monday, 23-09-2024
ಹೈದರಾಬಾದ್: ದೇವಸ್ಥಾನದ ಲಡ್ಡುಗಳಿಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
Date : Monday, 23-09-2024
ನ್ಯೂಯಾರ್ಕ್: ಜಾಗತಿಕ ವೇದಿಕೆಯಲ್ಲಿ ಭಾರತದ ಬೆಳವಣಿಗೆಯನ್ನು ಎತ್ತಿ ತೋರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ ಎಂದು ಹೇಳಿದ್ದಾರೆ. ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಜಾಗತಿಕ ದಕ್ಷಿಣದ ಪ್ರಬಲ ಧ್ವನಿಯಾಗಿದ್ದೇವೆ. ಇಂದು,...
Date : Saturday, 21-09-2024
ನವದೆಹಲಿ: ಭಾರತ ಮತ್ತು ಬ್ರೆಜಿಲ್ ಇಂಧನ ವಲಯದಲ್ಲಿ ಅಸ್ತಿತ್ವದಲ್ಲಿರುವ ಸಹಯೋಗ ಮತ್ತು ದ್ವಿಪಕ್ಷೀಯ ವ್ಯಾಪಾರದಲ್ಲಿ ಪರಸ್ಪರ ಲಾಭದಾಯಕ ಸಂಬಂಧಗಳು ಮತ್ತು ಸುಸ್ಥಿರ ಇಂಧನಗಳಲ್ಲಿ, ವಿಶೇಷವಾಗಿ ಜೈವಿಕ ಇಂಧನಗಳಲ್ಲಿ ಸಹಕಾರವನ್ನು ವೃದ್ಧಿಸುವತ್ತ ಗಮನ ಹರಿಸಿವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್...
Date : Saturday, 21-09-2024
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಪಡೆದು ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ದಿನಗಳಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದರು....
Date : Saturday, 21-09-2024
ನವದೆಹಲಿ: ಮೆಹೂಬಾ ಮುಫ್ತಿ ಅವರ ಪಿಡಿಪಿ, ಫಾರೂಕ್ ಅಬ್ದುಲ್ಲಾ ಅವರ ಎನ್‌ಸಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಿರುಸಿನ ವಾಗ್ದಾಳಿ ನಡೆಸಿದ್ದು, ಮೂರು ಕುಟುಂಬ ರಾಜಕೀಯದ ಪಕ್ಷಗಳು ಜಮ್ಮು ಮತ್ತು ಕಾಶ್ಮೀರದ ಯುವಕರ...
Date : Saturday, 21-09-2024
ನವದೆಹಲಿ: ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಿಂಗ್ ಅವರು ಸೆ. 30 ರಂದು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರಿಂದ ವಾಯುಪಡೆಯ...
Date : Saturday, 21-09-2024
ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು....