Date : Monday, 19-02-2024
ಬೆಂಗಳೂರು: ನವ ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಎರಡನೇ ದಿನ ನಡೆಯುತ್ತಿರುವ ರಾಷ್ಟ್ರೀಯ ಅಧಿವೇಶನದಲ್ಲಿ ಕರ್ನಾಟಕದ ಪ್ರತಿನಿಧಿಗಳ ಜೊತೆ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾಗವಹಿಸಿದ್ದರು. ಕೋರ್ ಕಮಿಟಿ ಸದಸ್ಯರು ಸೇರಿದಂತೆ ರಾಜ್ಯದಿಂದ 500ಕ್ಕೂ ಹೆಚ್ಚು ಜನರು ಈ...
Date : Monday, 19-02-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಇಂಡೋನೇಷ್ಯಾದ ನೂತನ ಚುನಾಯಿತ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರನ್ನು ಅಭಿನಂದಿಸಿದರು ಮತ್ತು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿದರು. ಆಗ್ನೇಯ ಏಷ್ಯಾ ರಾಷ್ಟ್ರ ಇಂಡೋನೇಷ್ಯಾದ...
Date : Monday, 19-02-2024
ನವದೆಹಲಿ: ಭಾನುವಾರ ಚಂಡೀಗಢದಲ್ಲಿ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದೆ. ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ರೈತ ಮುಖಂಡರ ಜತೆ ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ...
Date : Monday, 19-02-2024
ನವದೆಹಲಿ: ನಿನ್ನೆ ಜರ್ಮನಿಯಲ್ಲಿ ನಡೆದ ಪ್ರತಿಷ್ಠಿತ ಮ್ಯೂನಿಚ್ ಭದ್ರತಾ ಸಮ್ಮೇಳನದ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ರಿಯಾದ್ ಅಲ್-ಮಲಿಕಿ ಅವರನ್ನು ಭೇಟಿಯಾದರು. ಯುದ್ಧಪೀಡಿತ ಗಾಜಾದಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ಸಚಿವರು ಅಭಿಪ್ರಾಯಗಳನ್ನು ವಿನಿಮಯ...
Date : Saturday, 17-02-2024
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಡವರು, ದೇಶದ ಹಾಗೂ...
Date : Saturday, 17-02-2024
ನವದೆಹಲಿ: ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಗೆ ಮುನ್ನ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗುತ್ತಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಶನಿವಾರ ಸಾಂಬಾ...
Date : Saturday, 17-02-2024
ನವದೆಹಲಿ: ಈ ವರ್ಷ ಭಾರತದಿಂದ 1 ಲಕ್ಷ ಪ್ರವಾಸಿಗರನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ದಕ್ಷಿಣ ಆಫ್ರಿಕಾದ ಪ್ರವಾಸೋದ್ಯಮ ಮಂಡಳಿ ಶುಕ್ರವಾರ ಹೇಳಿದೆ. ”2023 ರಲ್ಲಿ ನಾವು 79,000 ಭಾರತೀಯ ಪ್ರಯಾಣಿಕರಿಗೆ ಆತಿಥ್ಯ ನೀಡಿದ್ದೇವೆ, ಇದು ಕೋವಿಡ್ ಪೂರ್ವದ ಶೇಕಡಾ 82 ರಷ್ಟಿದೆ....
Date : Saturday, 17-02-2024
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ವರ್ಷದ ಮೇ 13 ರಿಂದ ಶಾಲಾ ಮಕ್ಕಳಿಗಾಗಿ ‘ಯಂಗ್ ಸೈಂಟಿಸ್ಟ್ ಪ್ರೋಗ್ರಾಂ (ಯುವ ವಿಜ್ಞಾನ ಕಾರ್ಯಕ್ರಮ (ಯುವಿಕಾ)) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳಲ್ಲಿ...
Date : Saturday, 17-02-2024
ಅಯೋಧ್ಯಾ: ಅಯೋಧ್ಯೆಯ ರಾಮಮಂದಿರವನ್ನು ಶುಕ್ರವಾರದಿಂದ ಪ್ರತಿದಿನ ಮಧ್ಯಾಹ್ನ ಒಂದು ಗಂಟೆ ಮುಚ್ಚಲಾಗುವುದು ಎಂದು ರಾಮ ಮಂದಿರದ ಮುಖ್ಯ ಅರ್ಚಕರು ತಿಳಿಸಿದ್ದಾರೆ. ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಟ್ರಸ್ಟ್ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ...
Date : Saturday, 17-02-2024
ನವದೆಹಲಿ: ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಫಲವಾಗಿ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ತೀವ್ರವಾದ ಹೊಡೆತ ಬೀಳಲಿದೆ ಮತ್ತು ಉದ್ಯೋಗ ನಷ್ಟ ಉಂಟಾಗಲಿದೆ . ಪ್ರತಿಭಟನೆಯಿಂದ ಉತ್ತರ ರಾಜ್ಯಗಳಿಗೆ ಪ್ರತಿನಿತ್ಯ 500 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಎಂದು ಉದ್ಯಮ ಸಂಸ್ಥೆ...