News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜಸ್ಥಾನದಲ್ಲಿ 17,000 ಕೋಟಿ ರೂ.ಗಳ ಬಹುವಿಧದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ ಭಾರತ ವಿಕಸಿತ ರಾಜಸ್ಥಾನ’ ಕಾರ್ಯಕ್ರಮದ ಅಡಿಯಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂ.ಗಳ ಬಹುವಿಧದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಈ ಯೋಜನೆಗಳು ರಸ್ತೆಗಳು, ರೈಲ್ವೆಗಳು,...

Read More

ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಜೆಟ್ ಮೇಲೆ ಪ್ರತಿಕ್ರಿಯೆ...

Read More

ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಬಜೆಟ್‌: ಆರ್‌.ಅಶೊಕ್

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್‌ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ...

Read More

ರಾಜ್ಯ ಸರಕಾರದ ಬಜೆಟ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಶಾಸಕರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರಕಾರದ ಬಜೆಟ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಶಾಸಕರು ಇಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ...

Read More

ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್- ವಿಜಯೇಂದ್ರ

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ...

Read More

ಅಸ್ಸಾಂನಲ್ಲಿ ಶೀಘ್ರದಲ್ಲೇ 25,000 ಕೋಟಿ ರೂ ವೆಚ್ಚದಲ್ಲಿ ಸೆಮಿಕಂಡಕ್ಟರ್ ಪ್ಯಾಕೇಜಿಂಗ್ ಪ್ಲಾಂಟ್ ಸ್ಥಾಪನೆ

ಗುವಾಹಟಿ: ಅಸ್ಸಾಂ ತನ್ನ ಮೊದಲ ಸೆಮಿಕಂಡಕ್ಟರ್ ಪ್ಯಾಕೇಜಿಂಗ್ ಪ್ಲಾಂಟ್ ಅನ್ನು ಶೀಘ್ರದಲ್ಲೇ ಹೊಂದಲು ಸಿದ್ಧವಾಗಿದೆ. ಸುಮಾರು 25,000 ಕೋಟಿ ರೂ ವೆಚ್ಚದಲ್ಲಿ ಗುವಾಹಟಿ ವಿಶ್ವವಿದ್ಯಾನಿಲಯದ ಬಿರಿಂಚಿ ಕುಮಾರ್ ಬರುವಾ ಸಭಾಂಗಣದಲ್ಲಿ ನಡೆದ ಮೊಟ್ಟಮೊದಲ ಡಿಜಿಟಲ್ ಇಂಡಿಯಾ ಫ್ಯೂಚರ್ ಸ್ಕಿಲ್ಸ್ ಶೃಂಗಸಭೆಯಲ್ಲಿ ಕೇಂದ್ರ...

Read More

ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲಿನ ದಾಳಿ ತಡೆಗೆ ಶ್ರಮಿಸಲಾಗುತ್ತಿದೆ: ಅಮೆರಿಕಾ

ವಾಷಿಂಗ್ಟನ್: ಅಮೆರಿಕಾದ್ಯಂತ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲೆ ಸರಣಿ ದಾಳಿಗಳು ನಡೆಯುತ್ತಿದ್ದು ಭಾರೀ ಕಳವಳಕ್ಕೆ ಕಾರಣವಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಆಡಳಿತ, ಭಾರತೀಯ-ಅಮೆರಿಕನ್ ವಿದ್ಯಾರ್ಥಿಗಳ ವಿರುದ್ಧದ ದಾಳಿಗಳನ್ನು ತಡೆಯಲು ಶ್ರಮಿಸುತ್ತಿರುವುದಾಗಿ ಹೇಳಿದೆ. ಯುಎಸ್ ಅಧ್ಯಕ್ಷ...

Read More

ಕೇಂದ್ರ ಮತ್ತು ರೈತರ ನಡುವಣ 3ನೇ ಸುತ್ತಿನ ಮಾತುಕತೆ ಇಂದು ಮುಂಜಾನೆ ಅಂತ್ಯ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಮೂರನೇ ಸುತ್ತಿನ ಮಾತುಕತೆ ಇಂದು ಮುಂಜಾನೆ ಅಂತ್ಯಗೊಂಡಿದೆ. ಸುಮಾರು ಐದು ಗಂಟೆಗಳ ಕಾಲ ಮಾತುಕತೆ ನಡೆಯಿತು ಎಂದು ವರದಿಗಳು ತಿಳಿಸಿವೆ. ಸಕಾರಾತ್ಮಕ ವಾತಾವರಣದಲ್ಲಿ ರೈತರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ...

Read More

ಇಂಡಿ ಒಕ್ಕೂಟಕ್ಕೆ ಮತ್ತೊಂದು ಹೊಡೆತ: ಏಕಾಂಗಿಯಾಗಿ ಸ್ಪರ್ಧಿಸಲಿದೆ NC

ನವದೆಹಲಿ: ಇಂಡಿ ಒಕ್ಕೂಟಕ್ಕೆ ಮತ್ತೊಂದು ಹೊಡೆತವಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಹೋರಾಡಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುರುವಾರ ಘೋಷಿಸಿದ್ದಾರೆ. ಏಪ್ರಿಲ್-ಮೇ ವರ್ಷದಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ...

Read More

ಯುಎಸ್‌ ಭೇಟಿಯಲ್ಲಿ ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಅಮೆರಿಕಾದ ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ ಮತ್ತು ಇತರ ಹಿರಿಯ ಮಿಲಿಟರಿ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಪ್ರಾಮುಖ್ಯತೆ ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಯ ಕಡೆಗೆ ಪರಸ್ಪರ ಬದ್ಧತೆಯನ್ನು ಹೆಚ್ಚಿಸುವ...

Read More

Recent News

Back To Top