Date : Wednesday, 14-02-2024
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆಗೆ ವಿದಾಯ ಹೇಳಿದ್ದಾರೆ. 25 ವರ್ಷಗಳ ನಂತರ ಅವರು ಲೋಕಸಭಾ ಸ್ಥಾನಕ್ಕೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ರಾಜ್ಯಸಭೆಗೆ ಇಂದು ಅವರು ನಾಮನಿರ್ದೇಶನ ಸಲ್ಲಿಕೆ ಮಾಡಿದ್ದಾರೆ. ಅವರು ಇಂದು ರಾಜಸ್ಥಾನದ ಜೈಪುರದಿಂದ ರಾಜ್ಯಸಭೆಗೆ ಅವರು...
Date : Wednesday, 14-02-2024
ಬೆಂಗಳೂರು: ಇದೀಗ ಇಡೀ ದೇಶ ಮತ್ತು ಕರ್ನಾಟಕದಲ್ಲಿ ಮೋದಿ ಮತ್ತೊಮ್ಮೆ ಎಂಬ ವಾತಾವರಣವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಭೂಪಸಂದ್ರ ಮುಖ್ಯರಸ್ತೆ, ಸಂಜಯನಗರದಲ್ಲಿ ಇಂದು ಹೆಬ್ಬಾಳ ಮಂಡಲ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದ...
Date : Wednesday, 14-02-2024
ನವದೆಹಲಿ: ರೈತರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಹರಿಯಾಣ ಸರ್ಕಾರ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಪರಿಣಾಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್, ಸಿರ್ಸಾ ಮತ್ತು ದಬ್ವಾಲಿಯಲ್ಲಿ ಫೆಬ್ರವರಿ 15 ರ ಮಧ್ಯರಾತ್ರಿಯವರೆಗೆ ಇಂಟರ್ನೆಟ್...
Date : Wednesday, 14-02-2024
ಅಬುಧಾಬಿ: ಅಬುಧಾಬಿಯಲ್ಲಿ ನಡೆದ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೊಸ CBSE ಕಚೇರಿಯನ್ನು ದುಬೈನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. “ಯುಎಇ ಶಾಲೆಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಲ್ಲಿ ಸ್ನಾತಕೋತ್ತರ...
Date : Wednesday, 14-02-2024
ನವದೆಹಲಿ: ರಕ್ಷಣಾ ಸಚಿವಾಲಯವು 11 ಶಕ್ತಿ ವಾರ್‌ಫೇರ್ ಸಿಸ್ಟಮ್‌ಗಳ ಖರೀದಿಗಾಗಿ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೊಂದಿಗೆ 2,269 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಸಚಿವಾಲಯದ ಪ್ರಕಾರ, ಭಾರತೀಯ ನೌಕಾಪಡೆಗೆ...
Date : Wednesday, 14-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಯಲ್ಲಿ ನಿನ್ನೆ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೀವು ಹುಟ್ಟಿದ ಮಣ್ಣಿನ ಪರಿಮಳವನ್ನು ಮತ್ತು ಭಾರತದ 140 ಕೋಟಿ ನಾಗರಿಕರ ಸಂದೇಶವನ್ನು ನನ್ನೊಂದಿಗೆ ಹೊತ್ತು ತಂದಿದ್ದೇನೆ ಎಂದು ಹೇಳಿದರು. ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ...
Date : Wednesday, 14-02-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024 ಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು. ಈ ಮಸೂದೆಯು ಸಾರ್ವಜನಿಕ ಪರೀಕ್ಷೆಗಳಲ್ಲಿ ನಕಲು. ಅಕ್ರಮಗಳನ್ನು ತಡೆಯುವ...
Date : Tuesday, 13-02-2024
ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಯುಎಇಯಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಮತ್ತು ರುಪೇ ಕಾರ್ಡ್ ಸೇವೆಗಳನ್ನು ಇಂದು ಪರಿಚಯಿಸಿದರು. ರುಪೇ ಭಾರತೀಯ ಬಹುರಾಷ್ಟ್ರೀಯ ಹಣಕಾಸು ಸೇವೆಗಳು ಮತ್ತು...
Date : Tuesday, 13-02-2024
ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ...
Date : Tuesday, 13-02-2024
ಶ್ರೀನಗರ: ಶ್ರೀನಗರದಲ್ಲಿ ಒರ್ವ ಭಯೋತ್ಪಾದಕನನ್ನು ಬಂಧಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಲಸೆ ಕಾರ್ಮಿಕರ ಹತ್ಯೆ ಪ್ರಕರಣವನ್ನು ಭೇದಿಸಿದ್ದಾರೆ. ಕಳೆದ ವಾರ ಪಂಜಾಬ್‌ನಿಂದ ವಲಸೆ ಬಂದ ಇಬ್ಬರು ಕಾರ್ಮಿಕರ ಮೇಲೆ ಉದ್ದೇಶಿತ ದಾಳಿಯ ಹಿಂದೆ ಇದ್ದ ಆದಿಲ್ ಮಂಜೂರ್‌ನನ್ನು ಇಂದು...