Date : Monday, 12-02-2024
ನವದೆಹಲಿ: ಕತಾರ್‌ನಲ್ಲಿ ಜೈಲಿನಲ್ಲಿದ್ದ ಏಳು ನೌಕಾಪಡೆ ಯೋಧರನ್ನು ಇಂದು ಭಾರತಕ್ಕೆ ಮರಳಿ ಕರೆತರಲಾಗಿದೆ. ಆದರೆ ತಾವು ಭಾರತಕ್ಕೆ ಮರಳುತ್ತಿದ್ದೇವೆ ಎಂಬ ಬಗ್ಗೆ ಈ ಭಾರತೀಯರಿಗೆ ಒಂದಿಷ್ಟು ಸುಳಿವು ಕೂಡ ಇರಲಿಲ್ಲ ಎಂಬ ಅಂಶ ಈಗ ಬಹಿರಂಗವಾಗಿದೆ. ನಿನ್ನೆ ರಾತ್ರಿ ಜೈಲರ್‌ಗಳು ವಸ್ತುಗಳನ್ನು...
Date : Sunday, 11-02-2024
ಬೆಂಗಳೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರು ಪ್ರಕಾಶಮಾನರಾಗಲು ಕಾರಣವಾಗಿದೆ. ಇದು ನಿರಂತರವಾಗಿ ಪರೋಪಕಾರದ ಕೇಂದ್ರವಾಗಿ ಹೊರಹೊಮ್ಮಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ವಂದಿಸಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಅವರು ತಿಳಿಸಿದರು....
Date : Sunday, 11-02-2024
ಬೆಂಗಳೂರು: ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಅವರು ರಾತ್ರಿ 2.45ಕ್ಕೆ ತಲುಪಿದ್ದು, ಬೆಳಿಗ್ಗೆ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Sunday, 11-02-2024
ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ...
Date : Sunday, 11-02-2024
ಬೆಂಗಳೂರು: ಯಾರ ಮುಂದೆಯೂ ಕೈ ಚಾಚದೇ ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗ ಹುಡುಕುವ ಬದಲಾಗಿ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಸ್ವದೇಶಿ ಜಾಗರಣ್ ಮಂಚ್ ನ ಕ್ಷೇತ್ರೀಯ ಸಂಘಟಕ ಜಗದೀಶ್ ಹೇಳಿದರು. ಸ್ವದೇಶಿ ಜಾಗರಣ ಮಂಚ್ ವತಿಯಿಂದ ಬೆಂಗಳೂರಿನ ಜಯನಗರದ ಚಂದ್ರಗುಪ್ತ ಮೌರ್ಯ...
Date : Saturday, 10-02-2024
ನವದೆಹಲಿ: ಕಳೆದ 5 ವರ್ಷಗಳಲ್ಲಿ ದೇಶದ ಸುಧಾರಣೆ, ಕಾರ್ಯಕ್ಷಮತೆ ಹಾಗೂ ಪರಿವರ್ತನೆಗಾಗಿ ನಾವು ಶ್ರಮಿಸಿದ್ದೇವೆ. ಕೋವಿಡ್ ಸಂಕಷ್ಟದ ಸಮಯವನ್ನೂ ನಾವು ಯಶಸ್ವಿಯಾಗಿ ನಿಭಾಯಿಸಿದ್ದೇವೆ. 17 ನೇ ಲೋಕಸಭೆಯ ಐದು ವರ್ಷಗಳಲ್ಲಿ ದೇಶಕ್ಕಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ...
Date : Saturday, 10-02-2024
ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ,...
Date : Saturday, 10-02-2024
ನವದೆಹಲಿ: 2024-25ರ ಮಧ್ಯಂತರ ಬಜೆಟ್‌ನಲ್ಲಿ ರೈಲ್ವೆಯ ಅಪಘಾತ ನಿವಾರಕ ಸಾಧನ ‘ಕವಚ’ ಸ್ಥಾಪನೆಗೆ 557 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ರಾಜ್ಯಸಭೆಗೆ ತಿಳಿಸಿದರು. ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಖಾನ್...
Date : Saturday, 10-02-2024
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ಅಧಿವೇಶನವಾದ ಇಂದು ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾ ಕುರಿತ ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದರು. ಕೆಳಮನೆಯಲ್ಲಿ ಮಾಡಿದ ಭಾಷಣದಲ್ಲಿ ಶಾ, ಜನವರಿ 22 ರ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ನಂತರ...
Date : Saturday, 10-02-2024
ಬೆಂಗಳೂರು: ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರದಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಫೆಬ್ರವರಿ 12ರಿಂದ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ...