Date : Saturday, 10-02-2024
ಇಸ್ಲಾಮಾಬಾದ್: ಪಾಕಿಸ್ತಾನ ಚುನಾವಣಾ ಫಲಿತಾಂಶಗಳು 30 ಗಂಟೆಗಳಿಗೂ ಹೆಚ್ಚು ವಿಳಂಬವಾಗಿದ್ದು, ಸಂಪೂರ್ಣ ಫಲಿತಾಂಶ ಇನ್ನಷ್ಟೇ ಹೊರಬೀಳಬೇಕಿದೆ. ಇಮ್ರಾನ್ ಖಾನ್ ಅವರ ಪಿಟಿಐ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಏಕೈಕ ದೊಡ್ಡ ಬಣವಾಗಿ ಹೊರಹೊಮ್ಮುತ್ತಿದೆ, ಆದರೆ ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನವನ್ನು ಆರ್ಥಿಕ...
Date : Friday, 09-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಕ್ಯಾಂಟೀನ್‌ನಲ್ಲಿ ಸಂಸದರೊಂದಿಗೆ ಊಟ ಮಾಡಿದರು. ಪಕ್ಷ ಭೇದ ಮರೆದು ದೇಶದ ವಿವಿಧ ಭಾಗಗಳಿಂದ ಬಂದ ಸಂಸದರು ಪ್ರಧಾನಿ ಜೊತೆ ಕುಳಿತು ಹರಾಟೆ ಹೊಡೆಯುತ್ತಾ ಊಟ ಸವಿದರು. “ಬನ್ನಿ, ಇಂದು ನಾನು ನಿಮ್ಮೆಲ್ಲರನ್ನು...
Date : Friday, 09-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶವು ಜಲ ಜೀವನ್ ಮಿಷನ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜಲ ಜೀವನ್ ಮಿಷನ್‌ನಲ್ಲಿ ಬಿಲ್ಲಿಂಗ್‌ಗಾಗಿ ಎಲೆಕ್ಟ್ರಾನಿಕ್ ಮೆಝರ್‌ಮೆಂಟ್...
Date : Friday, 09-02-2024
ಬೆಂಗಳೂರು: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Friday, 09-02-2024
ಸಿಂಗಾಪುರ: ಸಿಂಗಾಪುರದ ಯುವ ದಂಪತಿಗಳಿಗೆ ಅಲ್ಲಿನ ಪ್ರಧಾನಿ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಮಕ್ಕಳನ್ನು ಹೊಂದುವಂತೆ ಅದಕ್ಕಾಗಿ ಸರ್ಕಾರದಿಂದ ಬೆಂಬಲವನ್ನೂ ನೀಡುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಚೀನೀ ಹೊಸ ವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದ ಪ್ರಧಾನಿ ಲೀ ಸೀನ್ ಲೂಂಗ್, ಡ್ರ್ಯಾಗನ್ ವರ್ಷದಲ್ಲಿ ಕುಟುಂಬಗಳಿಗೆ...
Date : Friday, 09-02-2024
ನವದೆಹಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 96.88 ಕೋಟಿ ಮತದಾರರು ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ ಎಂದು ಭಾರತದ ಚುನಾವಣಾ ಆಯೋಗವು ಘೋಷಿಸಿದೆ, ಇದು ವಿಶ್ವದ ಅತಿದೊಡ್ಡ ಮತದಾರ ಸಂಕ್ಯೆಯಾಗಿದೆ. ನಿಖರವಾದ ಯೋಜನೆ ಮತ್ತು ಸಮನ್ವಯದೊಂದಿಗೆ ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು, ಇದು ಸಾಟಿಯಿಲ್ಲದ...
Date : Friday, 09-02-2024
ಹೈದರಾಬಾದ್: ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ...
Date : Friday, 09-02-2024
ನವದೆಹಲಿ: 2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಯುಪಿಎ ನಡೆಸಿದ ಆರ್ಥಿಕ ದುರುಪಯೋಗದ ವಿರುದ್ಧ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ವಾಗ್ದಾಳಿ ನಡೆಸಿದರು, ಕಾಂಗ್ರೆಸ್ ಮೊದಲ ಕುಟುಂಬಕ್ಕೆ ಮೊದಲ ಸ್ಥಾನ ನೀಡಿತು ಮತ್ತು ಭಾರತದ ಆರ್ಥಿಕತೆಯನ್ನು...
Date : Friday, 09-02-2024
ನವದೆಹಲಿ: ಹಲ್ದ್ವಾನಿ ಗಲಭೆ ಪ್ರಕರಣ ಪೂರ್ವ ಯೋಜಿತ, ಬುಲ್ಡೋಜರ್ ಕಾರ್ಯಾಚರಣೆಯನ್ನು ನಿಗದಿಪಡಿಸಿದ ದಿನದಂದು ಪೊಲೀಸರ ಮೇಲೆ ದಾಳಿ ನಡೆಸಲು ಪ್ರತಿಭಟನಾಕಾರರು ಪೂರ್ವಯೋಜನೆ ಮಾಡಿಕೊಂಡಿದ್ದರು ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಅವರು ಹೇಳಿದ್ದಾರೆ. ಮಸೀದಿ ಧ್ವಂಸಗೊಳಿಸಿದ ಅರ್ಧ ಗಂಟೆಯ ನಂತರ...
Date : Friday, 09-02-2024
ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವು ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ನರಸಿಂಹರಾವ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದೆ. “ನಮ್ಮ ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ...