Date : Thursday, 08-02-2024
ಬೆಂಗಳೂರು: ರಾಜ್ಯ ಸರಕಾರವು ಹುಕ್ಕಾ ಬಾರ್ ನಿಷೇಧಿಸಿದ ಕ್ರಮವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಸಿ.ಕೆ. ರಾಮಮೂರ್ತಿ ಅವರು ಸ್ವಾಗತಿಸಿದ್ದಾರೆ. ಸರಕಾರವು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಹುಕ್ಕಾ ಬಾರ್‌ಗಳಿಂದ ರಾಜ್ಯದ ಯುವಜನತೆ ದುಶ್ಚಟಕ್ಕೆ ಬಲಿ...
Date : Thursday, 08-02-2024
ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ಅನ್ನು ಮಂಗಳೂರಿನಲ್ಲಿ ತೆರೆಯಲು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ನಳಿನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ...
Date : Thursday, 08-02-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಿಂದೆಂದೂ ನಡೆಯದಿರುವ ಪ್ರಮಾಣದಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಲ್ಯಾಂಡ್ ಮ್ಯಾನೇಜ್‌ಮೆಂಟ್ ಆಧುನೀಕರಣದಲ್ಲಿ ಉತ್ತಮ ಅಭ್ಯಾಸಗಳ ಹಂಚಿಕೆ ಕುರಿತು ಎರಡು...
Date : Thursday, 08-02-2024
ನವದೆಹಲಿ: 15 ರಾಜ್ಯಗಳ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಇಂದಿನಿಂದ ಫೆ. 15ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಫೆ.27ರಂದು ಮತದಾನ ನಡೆಯಲಿದೆ. ಉತ್ತರ ಪ್ರದೇಶದಿಂದ ಹತ್ತು ಸ್ಥಾನಗಳು, ಮಹಾರಾಷ್ಟ್ರ ಮತ್ತು ಬಿಹಾರದಿಂದ ತಲಾ ಆರು ಸ್ಥಾನಗಳು, ಪಶ್ಚಿಮ ಬಂಗಾಳ...
Date : Thursday, 08-02-2024
ಬೆಂಗಳೂರು: ಭಾರತದ ಬೆಳೆಯುತ್ತಿರುವ AI ಲ್ಯಾಂಡ್‌ಸ್ಕೇಪ್‌ಗಾಗಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮೈಕ್ರೋಸಾಫ್ಟ್ ಇಂದು ಅನಾವರಣಗೊಳಿಸಿದೆ. ಕಂಪನಿಯ ಸಿಇಒ, ಸತ್ಯ ನಾಡೆಲ್ಲಾ ಅವರು ಇಂದು AI ಡೆವಲಪರ್‌ಗಳಿಗೆ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಉಪಕರಣಗಳನ್ನು ನಿರ್ಮಿಸಲು ಮತ್ತು ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ ಭಾರತದ ಅತ್ಯಂತ ವಿಶ್ವಾಸಾರ್ಹ ಪಾಲುದಾರರಾಗುವ...
Date : Thursday, 08-02-2024
ನವದೆಹಲಿ: ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆಯ ಆಡಳಿತವನ್ನು (ಎಫ್‌ಎಂಆರ್) ರದ್ದುಗೊಳಿಸಲು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಘೋಷಣೆ ಮಾಡಿದ್ದಾರೆ. ನಮ್ಮ ಗಡಿಗಳನ್ನು ಸುರಕ್ಷಿತವಾಗಿರಿಸುವುದು ಪ್ರಧಾನಿ ಮೋದಿಯವರ ಸಂಕಲ್ಪ...
Date : Thursday, 08-02-2024
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ‘ಕಪ್ಪು ಪತ್ರ’ ಬಿಡುಗಡೆ ಮಾಡಿರುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಬಿಡುಗಡೆ ಮಾಡಿರುವ ಕಪ್ಪು ಪತ್ರ ನಮ್ಮ ಸರ್ಕಾರದ 10 ವರ್ಷಗಳ ಸಾಧನೆಗೆ ದೃಷ್ಟಿ ಬೊಟ್ಟು ಇದ್ದಂತೆ” ಎಂದು ಪ್ರಧಾನಿ...
Date : Thursday, 08-02-2024
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಉತ್ತರಪ್ರದೇಶದ ವಿಧಾನಸಭೆಯಲ್ಲಿ ಮಾತನಾಡಿ, ಮಹಾಭಾರತದಲ್ಲಿ ಕೃಷ್ಣ ಐದು ಗ್ರಾಮಗಳನ್ನು ಕೇಳಿದರು, ಆದರೆ ಇಂದು ಹಿಂದೂ ಸಮಾಜವು ತಮ್ಮ ನಂಬಿಕೆಯ ಮೂರು ಕೇಂದ್ರಗಳಾದ ಅಯೋಧ್ಯೆ, ಕಾಶಿ ಮತ್ತು ಮಥುರಾಗಳನ್ನು ಮಾತ್ರ ಕೇಳುತ್ತಿದೆ ಎಂದು...
Date : Thursday, 08-02-2024
ಬೆಂಗಳೂರು: ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...
Date : Thursday, 08-02-2024
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ಪ್ರಕಟಿಸಿದ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ರೆಪೊ ದರವನ್ನು ಶೇಕಡಾ 6.5 ರಲ್ಲೇ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಇರಿಸಿದೆ. ಆರು ಸದಸ್ಯರ ವಿತ್ತೀಯ ನೀತಿ ಸಮಿತಿಯು (MPC) ಪ್ರಸಕ್ತ ಹಣಕಾಸು ವರ್ಷದ ತನ್ನ...