News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಳಿ ಸರಕುಗಳಿಗಾಗಿ PLI ಯೋಜನೆ: 64 ಅರ್ಜಿದಾರರಿಗೆ 6,766 ಕೋಟಿ ರೂ ಹೂಡಿಕೆಗೆ ಅನುಮೋದನೆ

ನವದೆಹಲಿ: ಹವಾನಿಯಂತ್ರಣಗಳು ಮತ್ತು ಎಲ್ಇಡಿ ದೀಪಗಳನ್ನು ಒಳಗೊಂಡಂತೆ ಬಿಳಿ ಸರಕುಗಳಿಗಾಗಿನ ಉತ್ಪಾದನಾ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್ (ಪಿಎಲ್ಐ) ಅಡಿಯಲ್ಲಿ 64 ಅರ್ಜಿದಾರರಿಗೆ 6,766 ಕೋಟಿ ರೂಪಾಯಿಗಳ ಬದ್ಧ ಹೂಡಿಕೆಗೆ ಸರ್ಕಾರ ಅನುಮೋದನೆ ನೀಡಿದೆ. ಹೇಳಿಕೆಯಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು 2021-22ರಲ್ಲಿ...

Read More

ʼಇನ್ನೆಂದೂ ಎನ್‌ಡಿಎ ತೊರೆಯುವುದಿಲ್ಲʼ- ಮೋದಿಗೆ ನಿತೀಶ್‌ ಭರವಸೆ

ನವದೆಹಲಿ: ಪ್ರತಿಪಕ್ಷಗಳ ಇಂಡಿ ಒಕ್ಕೂಟವನ್ನು ತ್ಯಜಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಕಳೆದ ತಿಂಗಳು ಸೇರ್ಪಡೆಗೊಂಡ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು ಮತ್ತು ಇನ್ನೆಂದೂ ಎನ್‌ಡಿಎ ತ್ಯಜಿಸುವುದಿಲ್ಲ ಎಂಬ...

Read More

ಪ್ರಸ್ತುತ ಭಾರತ ಅಮೆರಿಕಾವನ್ನು ದುರ್ಬಲವೆಂದು ಪರಿಗಣಿಸಿದೆ: ನಿಕ್ಕಿ ಹ್ಯಾಲೆ

ವಾಷಿಂಗ್ಟನ್: ಭಾರತವು ಯುಎಸ್ ಜೊತೆ ಪಾಲುದಾರನಾಗಲು ಬಯಸಿದೆ, ಆದರೆ ಸದ್ಯಕ್ಕೆ ಭಾರತ ಅಮೆರಿಕನ್ನರು ಮುನ್ನಡೆಸುತ್ತಾರೆ ಎಂಬುದನ್ನು ನಂಬುವುದಿಲ್ಲ ಎಂದು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಬುಧವಾರ ಹೇಳಿದ್ದಾರೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಭಾರತ ಚುರುಕಾಗಿ ಮುನ್ನಡೆಯುತ್ತದೆ ಮತ್ತು ರಷ್ಯಾದೊಂದಿಗೆ ನಿಕಟವಾಗಿದೆ...

Read More

ಪಾಕಿಸ್ಥಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ

ನವದೆಹಲಿ: ನೆರೆಯ ಪಾಕಿಸ್ಥಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ನಾಲ್ಕು ಪ್ರಾಂತೀಯ ಅಸೆಂಬ್ಲಿಗಳೊಂದಿಗೆ ಸಂಸತ್ತಿನ ಕೆಳಮನೆಯಾದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 336 ಸ್ಥಾನಗಳಿಗೆ 44 ರಾಜಕೀಯ ಪಕ್ಷಗಳು ಸ್ಪರ್ಧಿಸಲಿವೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ (ಪಿಎಂಎಲ್-ಎನ್) ನಾಯಕ ನವಾಜ್ ಷರೀಫ್ ಮತ್ತು...

Read More

ಮಾಲ್‌ ಸಂಸ್ಕೃತಿ ಬಿಟ್ಟು ಮಕ್ಕಳೊಂದಿಗೆ ಸ್ವದೇಶಿ ಕಡೆ ಬನ್ನಿ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಭಾರತ ಶತಮಾನಗಳ ಹಿಂದೆ ಪೂರ್ಣ ಸ್ವಾವಲಂಬಿ ಹಾಗೂ ಅಭಿವೃದ್ದಿ ಹೊಂದಿರುವ ದೇಶವಾಗಿತ್ತು. ವಿದೇಶೀ ಆಕ್ರಮಣದ ಕಾರಣ ಭಾರತ ಕ್ರಮೇಣ ತನ್ನ ಸ್ವಂತಿಕೆ ಕಳೆದುಕೊಂಡು ಇವತ್ತು ಚಿತ್ರಣ ಸಂಪೂರ್ಣ ಬದಲಾಯಿತು. ಭಾರತ ಹಳ್ಳಿಗಳ ದೇಶವಾಗಿದ್ದು ಅವುಗಳು ಬೆಳೆದರೆ ಮಾತ್ರ ದೇಶದ...

Read More

ಜಯನಗರದಲ್ಲಿ ಬೃಹತ್ ಸ್ವದೇಶಿ ಮೇಳಕ್ಕೆ ವಿಜಯೇಂದ್ರ ಚಾಲನೆ

ಬೆಂಗಳೂರು: ಸ್ವದೇಶಿ ಜಾಗರಣ ಮಂಚ್ ವತಿಯಿಂದ ಬೆಂಗಳೂರಿನ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ (ಶಾಲಿನಿ ಗ್ರೌಂಡ್) ಏರ್ಪಡಿಸಿದ ಬೃಹತ್ ಸ್ವದೇಶಿ ಮೇಳವನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಉದ್ಘಾಟಿಸಿ ಶುಭ ಕೋರಿದರು. ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಅವರು...

Read More

ರಾಜ್ಯ ಸರ್ಕಾರ ಕಾಣೆಯಾಗಿದೆ : ಸಿಎಂ, ಸಚಿವರನ್ನು ಹುಡುಕಿಕೊಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ...

Read More

ಮಂಗಳೂರು ಇಎಸ್ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು : ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ಅವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ...

Read More

ಐದು ಗ್ಯಾರಂಟಿ ಜೊತೆಗೆ ನಾಮ ಹಾಕುವ ಗ್ಯಾರಂಟಿ ನೀಡಿದ ಕಾಂಗ್ರೆಸ್ : ಆರ್. ಅಶೋಕ್ ಆಕ್ರೋಶ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ...

Read More

ಅಘೋಷಿತ ತುರ್ತು ಪರಿಸ್ಥಿತಿ: ವಿಜಯೇಂದ್ರ ಟೀಕೆ

ಬೆಂಗಳೂರು: ಒಂದು ರೀತಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಧಾನಸೌಧದ ಮಹಾದ್ವಾರಕ್ಕೆ ಬೀಗ ಹಾಕಿದ್ದಾರೆ. ಶಾಸಕರು ವಿಧಾನಸೌಧದ ಒಳಗೆ ಹೋಗಲು...

Read More

Recent News

Back To Top