Date : Wednesday, 07-02-2024
ಬೆಂಗಳೂರು: ದೆಹಲಿ ಚಲೋ ಮಾಡಿದ ಕಾಂಗ್ರೆಸ್ಸಿಗರಿಗೆ ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ...
Date : Wednesday, 07-02-2024
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನೇತೃತ್ವ ವಹಿಸಿದ್ದರು. ವಿಧಾನಸಭೆ...
Date : Wednesday, 07-02-2024
ನವದೆಹಲಿ: ಭಾರತೀಯ ಪ್ರವಾಸಿಗರು ಇನ್ನು ಮುಂದೆ ವೀಸಾ ಇಲ್ಲದೆ ಇರಾನ್‌ಗೆ ಪ್ರಯಾಣಿಸಬಹುದು. ಫೆಬ್ರವರಿ 6, ಮಂಗಳವಾರ ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯು ಭಾರತೀಯ ಪ್ರಯಾಣಿಕರಿಗೆ ಉಚಿತ ವೀಸಾ ನೀತಿಯನ್ನು ಪ್ರಕಟಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಉಚಿತ ವೀಸಾ ನೀತಿಯು ವಾಯು ಗಡಿಯ...
Date : Wednesday, 07-02-2024
ನವದೆಹಲಿ: ಚುನಾವಣಾ ಆಯೋಗವು ಮಂಗಳವಾರ ಶರದ್ ಪವಾರ್ ಅವರ ಸೋದರಳಿಯ ಮತ್ತು ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪಕ್ಷದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ. ಇದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಮತ್ತು ಮಹಾರಾಷ್ಟ್ರದ...
Date : Wednesday, 07-02-2024
ನವದೆಹಲಿ: ಬ್ಯಾರಿಸ್ಟರ್ ವರುಣ್ ಘೋಷ್ ಅವರು ಮಂಗಳವಾರ ಇತಿಹಾಸ ನಿರ್ಮಿಸಿದ್ದು, ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತ ಸಂಜಾತ ಆಸ್ಟ್ರೇಲಿಯಾದ ಸಂಸತ್ತಿನ ಮೊದಲ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಆಸ್ಟ್ರೇಲಿಯಾದವರಾದವ ಘೋಷ್, ಫೆಡರಲ್ ಸಂಸತ್ತಿನ ಸೆನೆಟ್‌ನಲ್ಲಿ ಆಸ್ಟ್ರೇಲಿಯಾದ ರಾಜ್ಯವನ್ನು...
Date : Wednesday, 07-02-2024
ರಾಯಚೂರು: ರಾಯಚೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಕೃಷ್ಣಾ ನದಿಯಲ್ಲಿ ಭಗವಾನ್ ವಿಷ್ಣುವಿನ ಪುರಾತನ ವಿಗ್ರಹವೊಂದು ಪತ್ತೆಯಾಗಿದೆ. ವಿಗ್ರಹದಲ್ಲಿ ವಿಷ್ಣುವಿನ ಎಲ್ಲಾ ಹತ್ತು ಅವತಾರಗಳನ್ನು ಚಿತ್ರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಿಗ್ರಹವು ಅಯೋಧ್ಯೆಯ ರಾಮಮಂದಿರದಲ್ಲಿ ಇತ್ತೀಚೆಗೆ ಪ್ರತಿಷ್ಠಾಪಿಸಲಾದ ರಾಮಲಲ್ಲಾನ ವಿಗ್ರಹವನ್ನು ಹೋಲುವ ಲಕ್ಷಣಗಳನ್ನು...
Date : Wednesday, 07-02-2024
ನವದೆಹಲಿ: ಅಸ್ಸಾಂನಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಐವರು ಸೇರಿದಂತೆ 24 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಂಗ್ಲಾದೇಶದ ಪ್ರಜೆಗಳು ಮತ್ತು ಮ್ಯಾನ್ಮಾರ್‌ನ ರೋಹಿಂಗ್ಯಾ ಜನರನ್ನು ನಕಲಿ...
Date : Wednesday, 07-02-2024
ನವದೆಹಲಿ: ಭಾರತ ಮತ್ತು ಮಯನ್ಮಾರ್ ಗಡಿಯಲ್ಲಿ ಕಟ್ಟುನಿಟ್ಟಿನ ಕಣ್ಗಾವು ಇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂಪೂರ್ಣ 1643 ಕಿಲೋಮೀಟರ್ ಉದ್ದದ ಗಡಿಯಲ್ಲಿ ಬೇಲಿ ಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಒಟ್ಟು ಗಡಿ ಉದ್ದದ ಪೈಕಿ ಮಣಿಪುರದ...
Date : Tuesday, 06-02-2024
ಬೆಂಗಳೂರು: ದೇಶೀಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ಜೊತೆಗೆ ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡುವ ಉದ್ದೇಶದಿಂದ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಬೆಂಗಳೂರಿನ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ (ಶಾಲಿನಿ ಗ್ರೌಂಡ್) ಫೆಬ್ರವರಿ 7 ರಿಂದ 11 ರವರೆಗೆ ಬೃಹತ್ ಸ್ವದೇಶಿ...
Date : Tuesday, 06-02-2024
ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪರೀಕ್ಷಾ ಪತ್ರಿಕೆಗಳ ಸೋರಿಕೆಯಂತಹ ಮೋಸದ ಅಭ್ಯಾಸಗಳನ್ನು ತಡೆಯಲು ಲೋಕಸಭೆ ಮಂಗಳವಾರ ‘ವಂಚನೆ-ವಿರೋಧಿ’ ಮಸೂದೆಯನ್ನು ಅಂಗೀಕರಿಸಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ರಾಜ್ಯಸಭೆಯಲ್ಲಿ ಇನ್ನು ಮಂಡಿಸಬೇಕಾಗುತ್ತದೆ. ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಬಳಿಕ...