Date : Tuesday, 06-02-2024
ನವದೆಹಲಿ: ದೇಶದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಮತ್ತು ಜಮ್ಮು-ಕಾಶ್ಮೀರದಿಂದ 370 ಮತ್ತು 35 (ಎ) ವಿಧಿಗಳು ನಿರ್ಮೂಲನೆ ಆಗಲಿವೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಭಾರತೀಯ ಶಿಕ್ಷಣ ಮಂಡಲದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಆರ್ ಶಂಕರಾನಂದ್ ಹೇಳಿದ್ದಾರೆ. ಫೆಬ್ರವರಿ 5 ರಂದು ದೆಹಲಿಯ...
Date : Tuesday, 06-02-2024
ಪಣಜಿ: ಇಂದು ಗೋವಾದಲ್ಲಿ ‘ಇಂಡಿಯಾ ಎನರ್ಜಿ ವೀಕ್ 2024’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವುದು ಮತ್ತು ಬೆಳೆಸುವುದು ಮತ್ತು ಅವುಗಳನ್ನು ಇಂಧನ ಮೌಲ್ಯ ಸರಪಳಿಯಲ್ಲಿ ಸಂಯೋಜಿಸುವುದು ಭಾರತದ ಎನರ್ಜಿ ವೀಕ್ 2024 ರ ಪ್ರಮುಖ ಗಮನವಾಗಿದೆ....
Date : Tuesday, 06-02-2024
ಬೆಂಗಳೂರು: ಚಾರ್ಟರ್ ವಿಮಾನದಲ್ಲಿ ದೆಹಲಿಗೆ ಜಮೀರ್ ಅಹ್ಮದ್ ಅವರ ಜೊತೆ ತೆರಳುವ ಮುಖ್ಯಮಂತ್ರಿಗಳು, ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ಈ ದನಗಳನ್ನು ತೆಗೆದುಕೊಂಡು ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
Date : Tuesday, 06-02-2024
ಬೆಂಗಳೂರು: ಬಿಜೆಪಿ ನಿಯೋಗವು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿತು. ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿದ ಕುರಿತು ಆಕ್ಷೇಪಿಸುವ ಮನವಿಯನ್ನು ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು. ಬಿಜೆಪಿ ರಾಜ್ಯ ಪ್ರಧಾನ...
Date : Tuesday, 06-02-2024
ನವದೆಹಲಿ: ಕುಪ್ವಾರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ ಎಲ್‌ಇಟಿ ಮಾಡ್ಯೂಲ್‌ನ ಭಯೋತ್ಪಾದನಾ ಘಟಕದ ಪ್ರಮುಖ ಸಂಚುಕೋರರಲ್ಲಿ ಒಬ್ಬನನ್ನು ಪಿಎಸ್-ನವದೆಹಲಿ ರೈಲು ನಿಲ್ದಾಣದಲ್ಲಿನ ಭದ್ರತಾ ಸಿಬ್ಬಂದಿ ಫೆ.4ರಂದು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ರಿಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹ್ಯಾಂಡ್ಲರ್‌ಗಳಿಂದ ಎಲ್‌ಒಸಿಯಾದ್ಯಂತ ಶಸ್ತ್ರಾಸ್ತ್ರ...
Date : Tuesday, 06-02-2024
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದ ಭವ್ಯ ಉದ್ಘಾಟನೆಯ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ BAPS ಹಿಂದೂ ಮಂದಿರವನ್ನು ಉದ್ಘಾಟಿಸಲು ಸಿದ್ಧರಾಗಿದ್ದಾರೆ. ಅವರು ಯುಎಇಯ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವಾದ...
Date : Tuesday, 06-02-2024
ನವದೆಹಲಿ: ಶ್ರೀಲಂಕಾದ ಎಡಪಂಥೀಯ ಜನತಾ ವಿಮುಕ್ತಿ ಪೆರಮುನಾ (ಜೆವಿಪಿ ಅಥವಾ ಪೀಪಲ್ಸ್ ಲಿಬರೇಶನ್ ಫ್ರಂಟ್) ನಾಯಕ ಅನುರ ಕುಮಾರ ಡಿಸಾನಾಯಕೆ ನೇತೃತ್ವದ ನಿಯೋಗವು ಮೂರು ದಿನಗಳ ಪ್ರವಾಸಕ್ಕಾಗಿ ಸೋಮವಾರ ನವದೆಹಲಿಗೆ ಆಗಮಿಸಿದೆ. ದಿಸಾನಾಯಕೆ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್...
Date : Tuesday, 06-02-2024
ನವದೆಹಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೆಲವೊಂದು ಸಲಹೆಯನ್ನು ನೀಡಿದ್ದು, ಪೋಸ್ಟರ್‌ಗಳು ಮತ್ತು ಕರಪತ್ರಗಳ ಹಂಚುವಿಕೆ ಅಥವಾ ಘೋಷಣೆ ಕೂಗುವಿಕೆ ಒಳಗೊಂಡಂತೆ ಯಾವುದೇ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಸೂಚನೆಯನ್ನು ನೀಡಿದೆ. ಚುನಾವಣಾ...
Date : Tuesday, 06-02-2024
ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮಂಡಿಸಿದರು. ಉತ್ತರಾಖಂಡದ ನಾಲ್ಕು ದಿನಗಳ ವಿಶೇಷ ಅಧಿವೇಶನ ನಿನ್ನೆ ಆರಂಭವಾಗಿದ್ದು, ಇದಂದು ಯುಸಿಸಿ ಮಸೂದೆ ಮಂಡನೆಗೊಂಡಿದೆ. ಮಸೂದೆ ಜಾರಿಗೆ ಬಂದರೆ,...
Date : Tuesday, 06-02-2024
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ, ಎಎಪಿ ರಾಜ್ಯಸಭಾ ಸಂಸದನಿಗೆ ಸೇರಿದ ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ದಾಳಿ...