News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೂಲಭೂತ ಹಕ್ಕುಗಳಿಗಾಗಿ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ಗಿಲ್ಗಿಟ್-ಬಾಲ್ಟಿಸ್ತಾನ್:‌ ಪಾಕಿಸ್ಥಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಮೂಲಭೂತ ಹಕ್ಕುಗಳಿಗಾಗಿ ಜನರ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳು ಗೋಧಿ ಬೆಲೆಗಳನ್ನು ಹೆಚ್ಚಿಸುವ ಮತ್ತು ಸಬ್ಸಿಡಿಗಳನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿವೆ. ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಸ್ಥಳೀಯ...

Read More

ಭಾರತ ಜಗತ್ತಿನೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತದೆ, ಆದರೆ ಭದ್ರತಾ ನೀತಿಯಲ್ಲಿ ರಾಜಿಯಿಲ್ಲ: ಅಮಿತ್‌ ಶಾ

ನವದೆಹಲಿ: ಭಾರತವು ಇಡೀ ಜಗತ್ತಿನೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತದೆ ಆದರೆ ದೇಶದ ಗಡಿ ಮತ್ತು ಅದರ ನಾಗರಿಕರ ಭದ್ರತೆಗೆ ಸಂಬಂಧಿಸಿದಂತೆ ತನ್ನ ವಿದೇಶಿ ಮತ್ತು ಭದ್ರತಾ ನೀತಿಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ...

Read More

ವೈಫಲ್ಯ ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ: ಪಿ.ರಾಜೀವ್ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ತಪ್ಪನ್ನು ಮುಚ್ಚಿಟ್ಟುಕೊಳ್ಳಲು, ತಮ್ಮ ವೈಫಲ್ಯ ಮರೆ ಮಾಚುವುದಕ್ಕಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಪ್ರತಿಪಕ್ಷಗಳ ಇಂದಿನ ಸ್ಥಿತಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ: ಮೋದಿ

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಇಂದು ಸಂಸತ್ತಿನಲ್ಲಿ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷಗಳು ದೀರ್ಘಕಾಲ ಪ್ರತಿಪಕ್ಷದಲ್ಲಿ ಉಳಿಯಲು ನಿರ್ಧರಿಸಿರುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ. “ನೀವು ವಿರೋಧ ಪಕ್ಷದಲ್ಲಿ ಉಳಿಯಲು ನಿರ್ಣಯವನ್ನು ತೆಗೆದುಕೊಂಡಿದ್ದೀರಿ. ಭಾರತದ ಜನರು ನಿಮಗೆ...

Read More

ಭಾರತವು 2023-24ರಲ್ಲಿ 9,300 ಕೋಟಿಗೂ ಹೆಚ್ಚು ಯುಪಿಐ ವಹಿವಾಟುಗಳನ್ನು ನಡೆಸಿದೆ: ಕೇಂದ್ರ

ನವದೆಹಲಿ: ಭಾರತವು 2023-24ರಲ್ಲಿ (ಕಳೆದ ವರ್ಷ ಡಿಸೆಂಬರ್ 31 ರವರೆಗೆ) 9,300 ಕೋಟಿಗೂ ಹೆಚ್ಚು ಯುಪಿಐ ವಹಿವಾಟುಗಳನ್ನು ನಡೆಸಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಸೋಮವಾರ ಹೇಳಿದ್ದಾರೆ. ಏಕೀಕೃತ ಪಾವತಿಗಳ ಇಂಟರ್ಫೇಸ್ ಬಳಕೆದಾರರ ಪಟ್ಟಿಯಲ್ಲಿ ಇತರ ದೇಶಗಳ...

Read More

ರಾಜ್ಯ ಸರಕಾರದಿಂದ ವಿದ್ಯಾರ್ಥಿ ಹಿತಕ್ಕೆ ಧಕ್ಕೆ ತರುವ ಕೆಲಸ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ವಿದ್ಯಾರ್ಥಿ ಹಿತಕ್ಕೆ ಧಕ್ಕೆ ತರುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

100 ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್‌ಗಳಿಗೆ ಸಿಎಂ ಚಾಲನೆ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ  ಚಾಲನೆ ನೀಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ...

Read More

ಅಯೋಧ್ಯೆ ಪ್ರತಿಷ್ಠಾಪನೆ: ಮೋದಿಯನ್ನು ಅಭಿನಂದಿಸುವ ನಿರ್ಣಯ ಅಂಗೀಕರಿಸಿದ ಗೋವಾ ವಿಧಾನಸಭೆ

ಪಣಜಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುವ ನಿರ್ಣಯವನ್ನು ಗೋವಾ ವಿಧಾನಸಭೆ ಇಂದು ಅಂಗೀಕರಿಸಿದೆ. ವಿಧಾನಸಭೆಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ತಾವಾಡಕರ್ ಅಭಿನಂದನಾ ನಿರ್ಣಯವನ್ನು ಮಂಡಿಸಿದರು. “ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ...

Read More

ಚುನಾವಣೆ ಸಮೀಪಿಸುತ್ತಿದ್ದಂತೆ ಪಾಕಿಸ್ಥಾನದಲ್ಲಿ ಹೆಚ್ಚುತ್ತಿದೆ ಹಿಂಸೆ: ಚುನಾವಣಾ ಕಚೇರಿ ಮುಂದೆಯೇ ಸ್ಪೋಟ

ಬಲೂಚಿಸ್ತಾನ: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ, ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸ್ಫೋಟಗಳು ಮತ್ತು ಹಿಂಸಾಚಾರಗಳು ನಡೆಯುತ್ತಲೇ ಇದೆ. ಬಲೂಚಿಸ್ತಾನದ ನುಷ್ಕಿ ಜಿಲ್ಲೆಯ ಪಾಕಿಸ್ತಾನದ ಚುನಾವಣಾ ಆಯೋಗದ ಕಚೇರಿಯ ಹೊರಗೆ ಭಾನುವಾರ ಮತ್ತೊಂದು ಬಾಂಬ್ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಚುನಾವಣಾ...

Read More

ವಿಶ್ವಾಸ ಮತ ಗೆದ್ದ ಚಂಪೈ ಸೊರೆನ್‌ ನೇತೃತ್ವದ ಜಾರ್ಖಾಂಡ್‌ ಮೈತ್ರಿ ಸರ್ಕಾರ

ನವದೆಹಲಿ: ನೂತನವಾಗಿ ನೇಮಕಗೊಂಡ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಇಂದು 2 ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ನಿರ್ಣಾಯಕ ವಿಶ್ವಾಸ ಮತ ಪರೀಕ್ಷೆಯನ್ನು ಎದುರಿಸಿದರು. ಹೇಮಂತ್ ಸೊರೆನ್ ರಾಜೀನಾಮೆ ನಂತರ ಮುಖ್ಯಮಂತ್ರಿಯಾದ ಚಂಪೈ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸ ಮತ...

Read More

Recent News

Back To Top