Date : Saturday, 03-02-2024
ಬೈಂದೂರು: ಬೈಂದೂರಿನ ಪ್ರವಾಸೋದ್ಯಮ ಕ್ಷೇತ್ರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಎಕ್ಸ್‌ಪ್ಲೋರ್ ಬೈಂದೂರು ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿದ್ದು ಇಂದು ಈ ಕಾರ್ಯಕ್ರಮಕ್ಕೆ ವಿಭಿನ್ನ ರೀತಿಯಲ್ಲಿ ಚಾಲನೆ ನೀಡಿದರು. ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ...
Date : Saturday, 03-02-2024
ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ 2024ರ ಜನವರಿ 15 ರವರೆಗೆ 79,174 ಕೋಟಿ ರೂಪಾಯಿ ಮೌಲ್ಯದ ಸುಮಾರು 6.22 ಕೋಟಿ ಆಸ್ಪತ್ರೆಗೆ ದಾಖಲಾತಿಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ...
Date : Saturday, 03-02-2024
ನವದೆಹಲಿ: 2024ರ ಮಾರ್ಚ್ ಅಂತ್ಯದ ವೇಳೆಗೆ 13,000 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ, ಅಂದರೆ FY 24 ರ ಗುರಿಯ ಸುಮಾರು 94% ಅನ್ನು ಪೂರೈಸಲು ಸಾಧ್ಯವಾಗಲದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಸಾರಿಗೆ...
Date : Saturday, 03-02-2024
ನವದೆಹಲಿ: ಕ್ರಿಮಿನಲ್‌ಗಳು ಧನಸಹಾಯಕ್ಕಾಗಿ ಇತ್ತೀಚಿನ ತಂತ್ರಜ್ಞಾನವನ್ನು ಬಳಸುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ, ಹೀಗಾಗಿ ತನಿಖೆ ಮತ್ತು ನ್ಯಾಯ ವಿತರಣೆಗಾಗಿ ದೇಶ ದೇಶಗಳ ನಡುವೆ ಸಹಕಾರವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಪರಸ್ಪರರ ನ್ಯಾಯವ್ಯಾಪ್ತಿಯನ್ನು ಗೌರವಿಸಿದಾಗಲೂ ಸಹ ಸಹಕಾರವು ಸಂಭವಿಸಬಹುದು...
Date : Saturday, 03-02-2024
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಇಂದು ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ, ಈ ಬಗ್ಗೆ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಒಬ್ಬ ವ್ಯಕ್ತಿಯಾಗಿ ಮಾತ್ರವಲ್ಲದೆ ನಾನು ಪ್ರತಿಪಾದಿಸಿರುವ ಆದರ್ಶಗಳು ಮತ್ತು ತತ್ವಗಳಿಗೂ ದೊರೆತ ಗೌರವವಾಗಿದೆ...
Date : Saturday, 03-02-2024
ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ, ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ ಮತ್ತು ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣಗಳ ಜಂಟಿ ರಾಜಧಾನಿಯಾದ ಚಂಡೀಗಢದ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು...
Date : Saturday, 03-02-2024
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಉಪ ಪ್ರಧಾನಿಗಳಾಗಿದ್ದ ಎಲ್.ಕೆ.ಅಡ್ವಾಣಿಜೀ ಅವರು ಮೂಲಕಾರಣ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ತಮ್ಮ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Saturday, 03-02-2024
ನವದೆಹಲಿ: ನೈಸರ್ಗಿಕ ಕಾರಣಗಳು, ಅಪಘಾತಗಳು ಮತ್ತು ವೈದ್ಯಕೀಯ ಪರಿಸ್ಥಿತಿಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ 2018 ರಿಂದ ವಿದೇಶದಲ್ಲಿ ಒಟ್ಟು 403 ಭಾರತೀಯ ವಿದ್ಯಾರ್ಥಿಗಳ ಸಾವಿನ ಘಟನೆಗಳು ವರದಿಯಾಗಿವೆ, ಕೆನಡಾದಲ್ಲಿ 91 ಪ್ರಕರಣಗಳು ವರದಿಯಾಗಿ ಮೊದಲ ಸ್ಥಾನದಲ್ಲಿದೆ ಮತ್ತು ಯುಕೆಯಲ್ಲಿ 48 ಸಾವಿನ...
Date : Saturday, 03-02-2024
ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ, ಅರ್ಹತೆಯನ್ನು ಗುರುತಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಮೆಚ್ಚುಗೆ...
Date : Saturday, 03-02-2024
ಮೈಸೂರು: ಮೈಸೂರು ಸಿನಿಮಾ ಸೊಸೈಟಿ ಆಯೋಜಿಸಿರುವ ಎರಡು ದಿನಗಳ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವ ‘ಪರಿದೃಶ್ಯ’ ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಕಿಕ್ಕಿರಿದ ಜನಸಂದಣಿಯೊಂದಿಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ನಟ,ನಿರ್ದೇಶಕ ಶ್ರೀ...