Date : Saturday, 03-02-2024
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಘೋಷಿಸಿದ್ದಾರೆ. “ಶ್ರೀ ಎಲ್‌ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು...
Date : Saturday, 03-02-2024
ನವದೆಹಲಿ: ಭಾರತದ ಜಿ 20 ಅಧ್ಯಕ್ಷ ಸ್ಥಾನವು ದೇಶದ ರಾಜತಾಂತ್ರಿಕ ಇತಿಹಾಸದಲ್ಲಿ “ಗಮನಾರ್ಹ ಅವಧಿ” ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರು ಹೇಳಿದ್ದಾರೆ. “ಇಂಡಿಯಾ ಅಂಡ್ ದಿ ಫ್ಯೂಚರ್ ಆಫ್ ಜಿ20: ಶೇಪಿಂಗ್ ಪಾಲಿಸೀಸ್ ಫಾರ್ ಎ ಬೆಟರ್ ವರ್ಲ್ಡ್”...
Date : Saturday, 03-02-2024
ನವದೆಹಲಿ: ಫ್ರಾನ್ಸ್‌ನ ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಯುಪಿಐ ಅನ್ನು ಔಪಚಾರಿಕವಾಗಿ ಬಿಡುಗಡೆ ಮಾಡುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಯುಪಿಐ ಅನ್ನು ಜಾಗತಿಕವಾಗಿ ತೆಗೆದುಕೊಳ್ಳುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ...
Date : Friday, 02-02-2024
ನವದೆಹಲಿ: ಇದುವರೆಗೆ 30 ಕೋಟಿಗೂ ಹೆಚ್ಚು ಆಕಯುಷ್ಮಾನ್ ಕಾರ್ಡ್‌ಗಳನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಪ್ರೊ.ಎಸ್.ಪಿ.ಸಿಂಗ್ ಬಘೇಲ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ....
Date : Friday, 02-02-2024
ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ಜರುಗಿದ ಬಳಿಕ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ರಾಮಜನ್ಮಭೂಮಿಗೆ ಭೇಟಿ ನೀಡಿದ್ದು, ಅವರು ನೀಡಿದ ಕಾಣಿಕೆಗಳ ಮೌಲ್ಯ ರೂ. 11 ಕೋಟಿ ದಾಟಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರದ...
Date : Friday, 02-02-2024
ಚೆನ್ನೈ: ತಮಿಳು ಸೂಪರ್‌ಸ್ಟಾರ್ ಜೋಸೆಫ್ ವಿಜಯ್ ಚಂದ್ರಶೇಖರ್ ಅಲಿಯಾಸ್ ದಳಪತಿ ವಿಜಯ್ ಅವರು ಇಂದು ಹೊಸ ಪಕ್ಷ ಘೋಷಣೆಯ ಮೂಲಕ ತಮಿಳುನಾಡು ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಅವರು ʼತಮಿಳಗ ವೆಟ್ರಿ ಕಝಗಮ್ʼ (ಟಿವಿಕೆ) ಎಂಬ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ...
Date : Friday, 02-02-2024
ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಗೆ ತೀವ್ರ ಹಿನ್ನೆಡೆಯಾಗಿದೆ. ಅಲಹಾಬಾದ್ ಹೈಕೋರ್ಟ್ ಇಂದು ಅವರ ಅರ್ಜಿಯನ್ನು...
Date : Friday, 02-02-2024
ನವದೆಹಲಿ: ಭಾರತೀಯ ವಾಯುಪಡೆಯು ಫೆ. 17 ರಂದು ಜೈಸಲ್ಮೇರ್‌ನ ಪೋಖ್ರಾನ್ ಶ್ರೇಣಿಯಲ್ಲಿ ವಾಯು ಶಕ್ತಿ 2024 ಎಂಬ ಮೆಗಾ ವ್ಯಾಯಾಮವನ್ನು ನಡೆಸಲಿದೆ. ವ್ಯಾಯಾಮದ ಸಮಯದಲ್ಲಿ, ವಾಯುಪಡೆಯು ತನ್ನ ವಾಯು ಹೋರಾಟ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಪರಸ್ಪರ ಕಾರ್ಯಸಾಧ್ಯತೆ ಮತ್ತು ಕುಶಲತೆಯ ಮೇಲೆ...
Date : Friday, 02-02-2024
ನವದೆಹಲಿ: ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ ಫೆಬ್ರವರಿ 1 ರಿಂದ 3ರವರೆಗೆ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ನಡೆಯಲಿದೆ. ಎಕ್ಸ್‌ಪೋ ಬಗ್ಗೆ ಮಾಹಿತಿ ನೀಡಿರುವ ವಾಣಿಜ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಮರ್‌ದೀಪ್ ಭಾಟಿಯಾ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎಕ್ಸ್‌ಪೋದಲ್ಲಿ...
Date : Friday, 02-02-2024
ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಇದರ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮ ಜ.31ರಂದು ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ಜರಗಿತು. ಗೋ...