News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಚಂಪೈ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಪಟ್ಟ ಮಾಜಿ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ ನಂತರ ಚಂಪೈ ಅವರು ಗುರುವಾರ...

Read More

ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಉದ್ಘಾಟನೆ – ವಿಶೇಷ ಚರ್ಮರೋಗ ತಪಾಸಣಾ ಶಿಬಿರ

ಪುತ್ತೂರು: ಬಳ್ಳಿ ಆಯುರ್ ಗ್ರಾಮ-ಆಯುರ್ವೇದ ಆಸ್ಪತ್ರೆ, ಗೋ ಸೇವಾ ಗತಿವಿಧಿ ಕರ್ನಾಟಕ ದಕ್ಷಿಣ ಪ್ರಾಂತ ಇದರ ಆಶ್ರಯದಲ್ಲಿ ಗವ್ಯ ಆಯುರ್ವೇದ ಚರ್ಮರೋಗ ಚಿಕಿತ್ಸಾ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮ ಜ.31ರಂದು ನೆಕ್ಕಿಲಾಡಿ ಗ್ರಾಮದ ಬಳ್ಳಿ ಆಯುರ್ ಗ್ರಾಮ ಮೂಲಿಕಾವನದಲ್ಲಿ ಜರಗಿತು. ಗೋ...

Read More

‘ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್’- ಕ್ಯಾಪ್ಟನ್‌ ಬೃಜೇಶ್‌ ಚೌಟ

ಮಂಗಳೂರು: ಸನ್ಮಾನ್ಯ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು...

Read More

ʼರಾಷ್ಟ್ರೀಯ ಆರೋಗ್ಯ ಮೇಳ 2024ʼ ಉದ್ಘಾಟಿಸಿದ ಕೇಂದ್ರ ಆಯುಷ್ ಸಚಿವ

ನವದೆಹಲಿ: ರಾಷ್ಟ್ರೀಯ ಆರೋಗ್ಯ ಮೇಳವು ಆಯುಷ್ ವಲಯದಲ್ಲಿ ವೈವಿಧ್ಯತೆ, ನಾವೀನ್ಯತೆ ಮತ್ತು ಆರೋಗ್ಯ ವಿತರಣೆಯ ಭಾರತೀಯ ಸಾಂಪ್ರದಾಯಿಕ ಔಷಧ ಪದ್ಧತಿಗಳ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸುತ್ತದೆ ಎಂದು ಆಯುಷ್ ಸಚಿವ ಸರ್ಬಾನಂದ್ ಸೋನೊವಾಲ್ ಹೇಳಿದರು. ಗುರುವಾರ ನವದೆಹಲಿಯಲ್ಲಿ ರಾಷ್ಟ್ರೀಯ ಆರೋಗ್ಯ ಮೇಳ 2024...

Read More

ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಆಕ್ಷೇಪ

ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಅವರು ರಾಜಕೀಯ ಪ್ರೇರಿತವಾಗಿ ಬೇರೆ ರಾಷ್ಟ್ರ, ಇನ್ನೊಂದು, ಮತ್ತೊಂದು ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ತಿಳುವಳಿಕೆ ಕೊರತೆ ಇದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೀವ್ರವಾಗಿ ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಜ್ಞಾನವಾಪಿಯ ‘ವ್ಯಾಸ್ ಕಾ ತೆಹಖಾನಾ’ದಲ್ಲಿ ಪೂಜೆ ನೆರವೇರಿಸಿದ ಅರ್ಚಕರು

ವಾರಣಾಸಿ: ಹಿಂದೂಗಳ ಪರವಾಗಿ ವಾರಣಾಸಿ ನ್ಯಾಯಾಲಯವು ಆದೇಶ ಹೊರಡಿಸಿದ ಒಂದು ದಿನದ ನಂತರ ಅಂದರೆ ಇಂದು ಬೆಳಿಗ್ಗೆ ಜ್ಞಾನವಾಪಿ ಆವರಣದ ‘ವ್ಯಾಸ್ ಕಾ ತೆಹಖಾನಾ’ದಲ್ಲಿ ಅರ್ಚಕರಿಂದ ಪೂಜಾ ವಿಧಿವಿಧಾನಗಳು ಪ್ರಾರಂಭವಾದವು. ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದ ದಕ್ಷಿಣ ನೆಲಮಾಳಿಗೆಯಲ್ಲಿರುವ ‘ವ್ಯಾಸ್ ಕಾ...

Read More

ಸರ್ವರನ್ನು ಸಬಲರನ್ನಾಗಿ ಮಾಡುವ ಬಜೆಟ್: ಛಲವಾದಿ ನಾರಾಯಣಸ್ವಾಮಿ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸರ್ವರನ್ನೂ ಸಬಲರನ್ನಾಗಿ ಮಾಡುವ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಹಿಮಪಾತದ ನಡುವೆಯೂ ಚಲಿಸುವ ರೈಲಿನ ವೀಡಿಯೊ ಹಂಚಿಕೊಂಡ ರೈಲ್ವೇ ಸಚಿವರು

ನವದೆಹಲಿ: ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ಹಿಮಪಾತದ ನಡುವೆಯೂ ಚಲಿಸುವ ರೈಲಿನ  ಆಕರ್ಷಕ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಬಾರಾಮುಲ್ಲಾ – ಬನಿಹಾಲ್ ವಿಭಾಗದಲ್ಲಿ ರೈಲು ಸಂಚಾರ ನಡೆಸುವ ವಿಡಿಯೋ ಇದಾಗಿದೆ. ಕಾಶ್ಮೀರ...

Read More

ಇದು ಐತಿಹಾಸಿಕ ಬಜೆಟ್‌: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ನ‌ವದೆಹಲಿ: 2024-2025ರ ಮಧ್ಯಂತರ ಕೇಂದ್ರ ಬಜೆಟ್‌ನ ಸಮಗ್ರ ಅವಲೋಕನ ಮಾಡಿದ ಕೇಂದ್ರ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಕಳೆದ ದಶಕದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಡೆದ ಭಾರತದ ಗಮನಾರ್ಹ ಪರಿವರ್ತನೆಯನ್ನು ಎತ್ತಿ ತೋರಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕಳೆದ ದಶಕದಲ್ಲಿ...

Read More

2047 ರ ವೇಳೆಗೆ ನಾವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತೇವೆ: ಬಜೆಟ್‌ ಬಗ್ಗೆ ರಾಜನಾಥ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಇಂದು ಮಂಡಿಸಿದ ಮಧ್ಯಂತರ ಬಜೆಟ್ 2024 ಅನ್ನು ಉತ್ತೇಜಕ ಎಂದು  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ., 2047 ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸಲಿದೆ...

Read More

Recent News

Back To Top