Date : Thursday, 01-02-2024
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ದೊಡ್ಡ ಘೋಷಣೆಗಳು ಅಥವಾ ಯಾವುದೇ ತೆರಿಗೆ ವಿನಾಯಿತಿ ಇಲ್ಲದಿರುವುದು 2024ರ ಲೋಕಸಭಾ ಚುನಾವಣೆಯ ಬಗ್ಗೆ ಬಿಜೆಪಿ ಹೊಂದಿರುವ ಆತ್ಮವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಜುಲೈನಲ್ಲಿನ ತನ್ನ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ವಿಕಸಿತ...
Date : Thursday, 01-02-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಂತರ ಬಜೆಟ್ ಅನ್ನು ಅಂತರ್ಗತ ಮತ್ತು ವಿನೂತನ ಎಂದು ಬಣ್ಣಿಸಿದ್ದಾರೆ. ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದರು. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ ಒಂದು ಲಕ್ಷ ಕೋಟಿ ರೂಪಾಯಿಗಳ...
Date : Thursday, 01-02-2024
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಧ್ಯಂತರ ಬಜೆಟ್ 2024 ಅನ್ನು ಮಂಡಿಸಿದ್ದು, ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್ ಪ್ರಮುಖಾಂಶಗಳು ಇಂತಿವೆ • ಮುಂದಿನ 5 ವರ್ಷಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2...
Date : Thursday, 01-02-2024
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂದು ಉತ್ತರ ಪ್ರದೇಶದ ಅಯೋಧ್ಯೆಗೆ ಎಂಟು ಹೊಸ ವಿಮಾನ ಮಾರ್ಗಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಪವಿತ್ರ ನಗರವಾದ ಅಯೋಧ್ಯೆಗೆ ವಾಯು ಸಂಪರ್ಕವನ್ನು ಹೆಚ್ಚಿಸಲು ಮತ್ತು ಯಾತ್ರಾರ್ಥಿಗಳ ಆಗಮನಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಸ ವಾಯುಮಾರ್ಗಗಳನ್ನು ತೆರೆಯಲಾಗುತ್ತಿದೆ. ಹೊಸ...
Date : Thursday, 01-02-2024
ವಾರಣಾಸಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆದೇಶದ ಮೇರೆಗೆ 30 ವರ್ಷಗಳ ಹಿಂದೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯನ್ನು ಮುಚ್ಚಲಾಯಿತು. ಇದೀಗ 30 ವರ್ಷಗಳ ನಂತರ ಜಿಲ್ಲಾ ನ್ಯಾಯಾಲಯವು ಆಡಳಿತಕ್ಕೆ ಆದೇಶಿಸಿದ ನಂತರ ಹಿಂದೂ ಭಕ್ತರು...
Date : Thursday, 01-02-2024
ನವದೆಹಲಿ: ನಿರ್ಮಲಾ ಸೀತಾರಾಮನ್ ಅವರು ಇತಿಹಾಸ ನಿರ್ಮಿಸಲು ಸಜ್ಜಾಗುತ್ತಿದ್ದಾರೆ ಮತ್ತು ಸತತ ಆರು ವರ್ಷ ಬಜೆಟ್ ಮಂಡಿಸಿದ ಎರಡನೇ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2021 ರಲ್ಲಿ ಸಾಂಪ್ರದಾಯಿಕ ‘ಬಹಿ ಖಾತಾ’ವನ್ನು ತ್ಯಜಿಸಿದ ಸೀತಾರಾಮನ್, ಸಾಂಪ್ರದಾಯಿಕ ಬ್ರೀಫ್‌ಕೇಸ್‌ನಿಂದ ‘ಮೇಡ್ ಇನ್...
Date : Thursday, 01-02-2024
ರಾಂಚಿ: ಸೇನಾ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಾರ್ಖಂಡ್‌ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಿದ್ದಾರೆ. ಈ ನಡುವೆ, ಹೇಮಂತ್ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲ ಸಿಪಿ...
Date : Wednesday, 31-01-2024
ನವದೆಹಲಿ: ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಪುತ್ರಿ ಸುರನ್ಯಾ ಅಯ್ಯರ್ ಅವರಿಗೆ ಅವರ ದೆಹಲಿಯ ಜಂಗ್ಪುರ ಎಕ್ಸ್‌ಟೆನ್ಶನ್‌ನಲ್ಲಿರುವ ನಿವಾಸಿಗಳ ಕಲ್ಯಾಣ ಸಂಘ (RWA)ವು ಮನೆ ಖಾಲಿ ಮಾಡುವಂತೆ...
Date : Wednesday, 31-01-2024
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಬಂಧನದ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವ ನಡುವೆ, ಸೋರೆನ್ ಅವರು ಜಾರಿ ನಿರ್ದೇಶನಾಲಯದ ರಾಂಚಿ ಕಚೇರಿಯ ಹಿರಿಯ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ...
Date : Wednesday, 31-01-2024
ಲಕ್ನೋ: ಅಯೋಧ್ಯೆಯಲ್ಲಿ ಭದ್ರತೆಗಾಗಿ ನಿಯೋಜಿತರಾದ ರಾಜ್ಯ ವಿಶೇಷ ಭದ್ರತಾ ಪಡೆ (ಯುಪಿಎಸ್‌ಎಸ್‌ಎಫ್), ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಮತ್ತು ಇತರ ಸಿಬ್ಬಂದಿಗಳಿಗೆ ವಸತಿ ಸೌಕರ್ಯಗಳನ್ನು ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯಲ್ಲಿ ಶಿಕ್ಷಣ ಇಲಾಖೆಯ 18 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ”ಕಂದಾಯ...