Date : Wednesday, 31-01-2024
ಇಸ್ಲಾಮಾಬಾದ್: ಪಾಕಿಸ್ಥಾನದ ರಾಜಕೀಯ ಸನ್ನಿವೇಶವನ್ನು ಅಲುಗಾಡಿಸುವ ಮತ್ತೊಂದು ಬೆಳವಣಿಗೆ ನಡೆದಿದೆ. ಕುಖ್ಯಾತ ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಬುಧವಾರ 14 ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿದೆ. ಇಸ್ಲಾಮಾಬಾದ್ ಉತ್ತರದಾಯಿತ್ವ ನ್ಯಾಯಾಲಯವು ಈ...
Date : Wednesday, 31-01-2024
ವಾರಣಾಸಿ: ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಇಂದು ಮಹತ್ವದ ತೀರ್ಪನ್ನು ನ್ಯಾಯಾಲಯ ನೀಡಿದೆ. ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶವನ್ನು ನೀಡಲಾಗಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದೂ ಅರ್ಜಿದಾರರಿಗೆ ಅನುಮತಿ...
Date : Wednesday, 31-01-2024
ಮೈಸೂರು: ಫೆ.3 ಮತ್ತು 4ರಂದು ಮೈಸೂರಿನ ಹುನ್ಸೂರು ಕೆಎಸ್‌ಒಯು ಕ್ಯಾಂಪಸ್‌ನಲ್ಲಿನ ಕಾವೇರಿ ಮತ್ತು ನಾಲ ಅಡಿಟೋರಿಯಂನಲ್ಲಿ ʼಪರಿದೃಶ್ಯʼ ಎರಡನೇ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವ ಜರುಗಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ನಟ ಪ್ರಕಾಶ್ ಬೆಳವಾಡಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆಎಸ್‌ಒಯು...
Date : Wednesday, 31-01-2024
ನವದೆಹಲಿ: ಭಾರತವು ಮೊಬೈಲ್ ಫೋನ್ ತಯಾರಿಕೆಯಲ್ಲಿ ಬಳಸುವ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಶೇಕಡಾ 15 ರಿಂದ ಶೇಕಡಾ 10 ಕ್ಕೆ ಇಳಿಸಿದೆ, ಇದು ಸ್ಥಳೀಯ ಉತ್ಪಾದನೆ ಮತ್ತು ರಫ್ತುಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಜನವರಿ 30 ರಂದು ಹಣಕಾಸು ಸಚಿವಾಲಯವು...
Date : Wednesday, 31-01-2024
ನವದೆಹಲಿ: ಭಾರತವು 718 ಹಿಮ ಚಿರತೆಗಳಿಗೆ ನೆಲೆಯಾಗಿದೆ ಎಂಬುದನ್ನು ದೇಶದ ಮೊದಲ ಹಿಮ ಚಿರತೆಗಳ ಸಮೀಕ್ಷೆಯಿಂದ ಬಹಿರಂಗವಾಗಿ ಎಂದು ಪರಿಸರ ಸಚಿವಾಲಯ ತಿಳಿಸಿದೆ. ಇದರರ್ಥ ಭಾರತೀಯ ಹಿಮ ಚಿರತೆಗಳು ಅದರ ಜಾಗತಿಕ ಜನಸಂಖ್ಯೆಯ ಸರಿಸುಮಾರು 10-15% ರಷ್ಟಿದೆ. ಇಂಟರ್ನ್ಯಾಷನಲ್ ಯೂನಿಯನ್ ಫಾರ್...
Date : Wednesday, 31-01-2024
ಲಡಾಖ್: ಲಡಾಖ್‌ನ ಗಡಿ ಪ್ರದೇಶಗಳಲ್ಲಿ ಚೀನಾ ಸೇನೆಯು ನಿಯಮಿತವಾಗಿ ಅತಿಕ್ರಮಣ ಮಾಡುತ್ತಿರುವುದರಿಂದ ಉದ್ವಿಗ್ನತೆ ಹೆಚ್ಚುತ್ತಿದೆ. ಗಡಿ ಪ್ರದೇಶದಲ್ಲಿ ಚೀನಾ ಸೇನೆ ಗಸ್ತು ತಿರುಗುತ್ತಿದ್ದ ವೇಳೆ ಅಲ್ಲಿನ ಕುರಿಗಾಹಿಗಳೊಂದಿಗೆ ವಾಗ್ವಾದ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ)...
Date : Wednesday, 31-01-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. “ಇಂದಿನ ದೊಡ್ಡ ಬದಲಾವಣೆ ಏನೆಂದರೆ ಪ್ರತಿಯೊಬ್ಬ ಭಾರತೀಯನು ತನ್ನ ಆತ್ಮವಿಶ್ವಾಸದ ಉತ್ತುಂಗದಲ್ಲಿದ್ದಾನೆ. ಇಂದು ಭಾರತವು ಪ್ರಪಂಚದ ಸಮಸ್ಯೆಗಳಿಗೆ ಪರಿಹಾರವಾಗುತ್ತಿದೆ” “ಹೊಸ ಸಂಸತ್...
Date : Wednesday, 31-01-2024
ಮಂಗಳೂರು: ಭಾರತದ ರಾಷ್ಟೀಯ ಭಾವದ ಪ್ರಕಟೀಕರಣ ರಾಮ ಮಂದಿರ, ಇದು ಕೇವಲ 500 ವರ್ಷಗಳ ಹೋರಾಟದ ಕತೆಯಲ್ಲ. ಇಡೀ ದೇಶದ, ಹಿಂದೂ ಸಮಾಜದ ಭಾವನೆಯ ಯಾತ್ರೆ ಎಂದು ರಾಷ್ಟೀಯ MIT ಪ್ರೋಫೆಸರ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗ...
Date : Wednesday, 31-01-2024
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿ ಕಲಾಪಕ್ಕೆ ಅಡ್ಡಿಪಡಿಸದಂತೆ ಒತ್ತಾಯಿಸಿದರು. ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಅಡ್ಡಿಪಡಿಸುವವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. ಫೆಬ್ರವರಿ 9 ರಂದು...
Date : Wednesday, 31-01-2024
ಮಧುರೈ: ಹಿಂದೂ ದೇಗುಲಗಳ ಪಾವಿತ್ರ್ಯತೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಯಾ ದೇಗುಲಗಳಲ್ಲಿರುವ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಮಾನವ...