News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ: ಇಂದು ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಉಭಯ ಸದನಗಳ ಸುಗಮ ಕಲಾಪವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಮುಂದಿನ ತಿಂಗಳು 9ರವರೆಗೆ ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ...

Read More

ಹನುಮ ಧ್ವಜ ಅಭಿಯಾನದ ಮೂಲಕ ಸರ್ಕಾರಕ್ಕೆ ಉತ್ತರಿಸುತ್ತೇವೆ: ವಿಎಚ್‌ಪಿ ಎಚ್ಚರಿಕೆ

ಮಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿವೆ. ಹನುಮ ಧ್ವಜ ಹಾರಿಸದೇ ಹೋದರೆ ಮನೆ ಮನೆಯಲ್ಲಿ ಹನುಮ ಧ್ವಜ ಅಭಿಯಾನ ನಡೆಸುತ್ತೇವೆ ಎಂದು ವಿಎಚ್‌ಪಿ...

Read More

ಸಿಮಿ ಸಂಘಟನೆ ಮೇಲಿನ ನಿಷೇಧ ಮತ್ತೆ ಐದು ವರ್ಷಗಳವರೆಗೆ ವಿಸ್ತರಣೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಇಂದು ಯುಎಪಿಎ ಅಡಿಯಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)ದ ಮೇಲಿ ನಿಷೇಧವನ್ನು ಐದು ವರ್ಷಗಳ ಕಾಲ ವಿಸ್ತರಿಸಿದೆ. “ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಯನ್ನು ಬಲಪಡಿಸುವ ಅನುಸಾರವಾಗಿ...

Read More

ರಾಜಸ್ಥಾನ: ಭಾರತ, ಸೌದಿ ಸೇನೆಯ ಜಂಟಿ ಸಮರಾಭ್ಯಾಸ ʼSADA TANSEEQ’ ಆರಂಭ

ಜೈಪುರ: ಭಾರತ-ಸೌದಿ ಅರೇಬಿಯಾ ಜಂಟಿ ಮಿಲಿಟರಿ ವ್ಯಾಯಾಮ ‘SADA TANSEEQ’ ನ ಉದ್ಘಾಟನಾ ಆವೃತ್ತಿಯು ಇಂದು ರಾಜಸ್ಥಾನದ ಮಹಾಜನ್‌ನಲ್ಲಿ ಪ್ರಾರಂಭವಾಯಿತು. ವ್ಯಾಯಾಮವು ಇಂದಿನಿಂದ ಫೆಬ್ರವರಿ 10ರವರೆಗೆ ನಡೆಯಲಿದೆ. ಸೌದಿ ಅರೇಬಿಯ ತುಕಡಿಯ 45 ಸಿಬ್ಬಂದಿಯನ್ನು ರಾಯಲ್ ಸೌದಿ ಲ್ಯಾಂಡ್ ಫೋರ್ಸ್ ಪ್ರತಿನಿಧಿಸುತ್ತಿದೆ....

Read More

ಜಮೀನು ಹಗರಣ: ವಿಚಾರಣೆಗಾಗಿ ಇಡಿ ಕಛೇರಿ ಮುಂದೆ ಆಗಮಿಸಿದ ಲಾಲೂ

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಗಮಿಸಿದ್ದಾರೆ. ಲಾಲೂ ಅವರನ್ನು ಅಧಿಕಾರಿಗಳು ಪ್ರಶ್ನಿಸುವುದನ್ನು ಪ್ರತಿಭಟಿಸಲು ಹೆಚ್ಚಿನ ಸಂಖ್ಯೆಯ...

Read More

ಛತ್ತೀಸ್‌ಗಢ: ಹಿಂದೂ ದೇವರನ್ನು ಪೂಜಿಸದಂತೆ ಪ್ರತಿಜ್ಞೆ ಮಾಡಿಸಿದ್ದ ಶಿಕ್ಷಕನ ಬಂಧನ

ಬಿಲಾಸ್‌ಪುರ: ಹಿಂದೂ ದೇವರುಗಳನ್ನು ನಂಬುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇವೆ ಎಂದು ಜನರಿಗೆ ಪ್ರತಿಜ್ಞೆ ಮಾಡಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ 60 ವರ್ಷದ ಮುಖ್ಯೋಪಾಧ್ಯಾಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು...

Read More

ಯುಸಿಸಿ ಸಮಿತಿ ಕಾರ್ಯ ಪೂರ್ಣಗೊಳಿಸಿದ್ದು, ಫೆ.2 ರಂದು ವರದಿ ಸಲ್ಲಿಸಲಿದೆ: ಉತ್ತರಾಖಂಡ ಸಿಎಂ

ನವದೆಹಲಿ: ಯೂನಿಫಾರ್ಮ್ ಸಿವಿಲ್ ಕೋಡ್ (ಯುಸಿಸಿ) ಸಮಿತಿಯು ತನ್ನ ಕೆಲಸವನ್ನು ಪೂರ್ಣಗೊಳಿಸಿದೆ ಮತ್ತು ಅದರ ವರದಿಯನ್ನು ಫೆಬ್ರವರಿ 2 ರಂದು ನೀಡಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಉತ್ತರಾಖಂಡ್ ರಾಜ್ಯದಲ್ಲಿ ಯುಸಿಸಿ ಅನುಷ್ಠಾನದ ಕುರಿತು ಸಿಎಂ ಧಾಮಿ...

Read More

ಈ ಬಜೆಟ್‌ನಲ್ಲಿ ಪರಿಹಾರ ಹೆಚ್ಚಳ, ಉದ್ಯೋಗ ಪ್ಯಾಕೇಜ್‌ ನೀಡುವಂತೆ ಕಾಶ್ಮೀರಿ ಪಂಡಿತರ ಮನವಿ

ನವದೆಹಲಿ: ತಮ್ಮ ಮಾಸಿಕ ಪರಿಹಾರ ಮೊತ್ತವನ್ನು ಹೆಚ್ಚಿಸಲು ಮತ್ತು ಮುಂಬರುವ ಬಜೆಟ್ ಅಧಿವೇಶನದಲ್ಲಿ ಕಾಶ್ಮೀರ ಕಣಿವೆಯಲ್ಲಿ 5,000 ಉದ್ಯೋಗಗಳನ್ನು ಒಳಗೊಂಡಿರುವ ಹೊಸ ಉದ್ಯೋಗ ಪ್ಯಾಕೇಜ್ ಅನ್ನು ಘೋಷಿಸುವಂತೆ ನಿರಾಶ್ರಿತ ಕಾಶ್ಮೀರಿ ಪಂಡಿತರು ಶುಕ್ರವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಯಾವುದೇ ಸರ್ಕಾರಿ ನೌಕರರು ಇಲ್ಲದ...

Read More

ಒತ್ತಡ ನಿವಾರಣೆಗೆ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಬೇಕು: ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಅತ್ಯಂತ ಜನಪ್ರಿಯ ‘ಪರೀಕ್ಷಾ ಪೇ ಚರ್ಚಾ’  ಉಪಕ್ರಮದ ಏಳನೇ ಆವೃತ್ತಿಯಲ್ಲಿ ವಿವಿಧ ಬೋರ್ಡ್ ಪರೀಕ್ಷೆಗಳಿಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಸಂವಾದಕ್ಕೂ ಮುನ್ನ ಪ್ರಧಾನಮಂತ್ರಿಯವರು ಭಾರತ ಮಂಟಪದಲ್ಲಿ ವಿದ್ಯಾರ್ಥಿಗಳ ಎಕ್ಸಿಬಿಷ್‌ ಅನ್ನು...

Read More

ಹೆಚ್ಚುವರಿ ಬೋಗಿ ಅಳವಡಿಸಲು ಶಿವಮೊಗ್ಗ ಎಂಪಿ ಬಿವೈ ರಾಘವೇಂದ್ರ ಅವರಿಗೆ ಗಂಟಿಹೊಳೆ ಮನವಿ

ಬೈಂದೂರು: ಬೈಂದೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಗಂಟಿಹೊಳೆ ಅವರು ಇದೀಗ ಬೈಂದೂರು-ಬೆಂಗಳೂರಿನ ನಡುವೆ ದಿನನಿತ್ಯ ಓಡಾಡುವ ಜನರ ಬಗ್ಗೆ ಕಾಳಜಿ ವಹಿಸಿ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಸಂಸದರಿಗೆ ನೀಡಲಾದ ಪತ್ರದ ಒಕ್ಕಣೆಯಲ್ಲಿ...

Read More

Recent News

Back To Top