News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಮಲಲಾ ಮೂರ್ತಿಗಾಗಿ ಕಲ್ಲು ಕಳುಹಿಸಿ ದಂಡ ತೆತ್ತ ಕಾಂಟ್ರ್ಯಾಕ್ಟರ್‌ಗೆ ಅನೇಕರಿಂದ ಧನ ಸಹಾಯ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮೂರ್ತಿ ರಚನೆಗಾಗಿ ಕಲ್ಲು ಕಳುಹಿಸಿದ ಗುತ್ತಿಗೆದಾರ ಶ್ರೀನಿವಾಸ ನಟರಾಜ್ ಅವರಿಗೆ ಕರ್ನಾಟಕ ಸರ್ಕಾರ ದಂಡ ವಿಧಿಸಿತ್ತು ಮತ್ತು ದಂಡದ ಹಣವನ್ನು ಪಾವತಿಸಲು ಅವರು ತಮ್ಮ ಹೆಂಡತಿಯ ಆಭರಣಗಳನ್ನು ಅಡಮಾನವಿಡಬೇಕಾಯಿತು. ಇದೀಗ, ಅನೇಕ ವ್ಯಕ್ತಿಗಳು ಶ್ರೀನಿವಾಸ  ಅವರಸಹಾಯಕ್ಕೆ ಬಂದಿದ್ದಾರೆ....

Read More

ಭಾರತ-ಅಮೆರಿಕ ಬಾಂಧವ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿವೆ: ರಾಯಭಾರಿ

ವಾಷಿಂಗ್ಟನ್: ಭಾರತ-ಅಮೆರಿಕ ಬಾಂಧವ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿವೆ, ದ್ವಿಪಕ್ಷೀಯ ಬಾಂಧವ್ಯಗಳು ಏರುಗತಿಯಲ್ಲಿವೆ ಮತ್ತು ಇದು ಇನ್ನಷ್ಟು ದೂರ ಸಾಗಲಿದೆ ಎಂದು ಅಮೆರಿಕಾದ ನಿರ್ಗಮಿತ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಹೇಳಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಅಮೆರಿಕನ್ನರ ಸಭೆಯನ್ನು ಉದ್ದೇಶಿಸಿ ಮಾತನಾಡಿದ...

Read More

ರಣರಂಗವಾದ ಮಾಲ್ಡೀವ್ಸ್‌ ಸಂಸತ್ತು: ವಿಡಿಯೋ ವೈರಲ್

ಮಾಲೆ: ಮಾಲ್ಡೀವ್ಸ್‌ ಸಂಸತ್ತು ರಣರಂಗವಾದ ಪ್ರಸಂಗ ನಿನ್ನೆ ಜರುಗಿದೆ. ಸಂಸತ್‌ ಸದಸ್ಯರು ಪರಸ್ಪರ ಹೊಡೆದಾಡಿ ಒಬ್ಬರನ್ನೊಬ್ಬರು ಎಳೆದಾಡುತ್ತಿರುವ ವಿಡಿಯೋ ಭಾರೀ ವೈರಲ್‌ ಆಗಿದೆ. ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (ಎಂಡಿಪಿ) ಸಂಸದ ಇಸಾ ಮತ್ತು ಆಡಳಿತಾರೂಢ ಪಿಎನ್‌ಸಿ ಸಂಸದ ಅಬ್ದುಲ್ಲಾ ಶಹೀಮ್ ಅಬ್ದುಲ್...

Read More

ಹನುಮಾನ್ ಧ್ವಜ ಕೆಳಗಿಳಿಸಿದ ಪ್ರಕರಣ: ಮಂಡ್ಯದ ಕೆರಗೋಡು ಗ್ರಾಮ ಉದ್ವಿಗ್ನ

ಮಂಡ್ಯ: ಕರ್ನಾಟಕದ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜವನ್ನು ಕೆಳಗಿಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ ಘಟನೆಯ ಈಗ ಭಾರೀ ವಿವಾದ ರಾಜಕೀಯ ಘರ್ಷಣೆ, ಪ್ರತಿಭಟನೆಗೆ ಕಾರಣವಾಗಿದೆ. 108 ಅಡಿ ಎತ್ತರದ ಧ್ವಜಸ್ತಂಭವನ್ನು ನಿರ್ಮಿಸಿ ಹನುಮಾನ್ ಧ್ವಜಾರೋಹಣ ಮಾಡಿದ ಘಟನೆ ಕಳೆದ ವಾರ ನಡೆದಿತ್ತು....

Read More

ಬಿಹಾರದಲ್ಲಿ ಎನ್‌ಡಿಎ ಸರ್ಕಾರ: 127 ಶಾಸಕರ ಬೆಂಬಲ

ಪಾಟ್ನಾ: ನಿತೀಶ್ ಕುಮಾರ್ ಅವರು ಭಾನುವಾರ ದಾಖಲೆಯ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಪ್ರತಿಪಕ್ಷಗಳ ಇಂಡಿ ಮೈತ್ರಿಯಿಂದ ಬಿಜೆಪಿ ನೇತೃತ್ವದ ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್) ಗೆ ಆಗಮಿಸುವ ಮೂಲಕ ಅವರು ಮತ್ತೊಂದು ರಾಜಕೀಯ ತಿರುವಿಗೆ ಸಾಕ್ಷಿಯಾದರು....

Read More

ಹನುಮಧ್ವಜ ಇಳಿಸಿದ್ದು ಖಂಡನೀಯ: ಸುನೀಲ್‍ಕುಮಾರ್

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಹನುಮಧ್ವಜ ಹಾರಿಸಿದ್ದು, ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದನ್ನು ಖಂಡಿಸುತ್ತೇನೆ. ಒಂದು ಧ್ವಜ ಇಳಿಸಿದ್ರೆ, ಸಾವಿರಾರು ಧ್ವಜ ಹಾರಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು...

Read More

ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಎಲ್ಲೋ ಒಂದು ಕಡೆ ಅಧಿಕಾರದ ದರ್ಪ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಂತ್ರಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆರೆಗೋಡು ಗ್ರಾಮದ ಗ್ರಾಮ...

Read More

ಹಿಂದುತ್ವದಲ್ಲಿ ಜಗತ್ತಿನ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಅಡಗಿದೆ: ರವೀಂದ್ರ ಪುತ್ತೂರು

ಮಂಗಳೂರು: ಹಿಂದುತ್ವದ ಕುರಿತು ಸಂಶೋಧಕ ದೃಷ್ಟಿಯಿಂದ ಅಧ್ಯಯನ ಅಗತ್ಯ, ಹಿಂದುತ್ವದಲ್ಲಿ ಜಗತ್ತಿನ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಅಡಗಿದೆ ಎಂದು ಮಂಗಳೂರು ವಿಭಾಗದ ಸಾಮರಸ್ಯ ವೇದಿಕೆಯ ಸಂಯೋಜಕ ರವೀಂದ್ರ ಪುತ್ತೂರು ಹೇಳಿದರು. ಶನಿವಾರ ಸುರತ್ಕಲ್ ಗೋವಿಂದದಾಸ ಪದವಿ ಕಾಲೇಜಿನಲ್ಲಿ ಮಂಥನ ವೈಚಾರಿಕ ವೇದಿಕೆಯ,...

Read More

ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಘೋಷಿಸಿದ ಸಮಾಜವಾದಿ ಮುಖ್ಯಸ್ಥ ಅಖಿಲೇಶ್‌ ಯಾದವ್

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಲವಾದ ಲೋಕಸಭಾ ಸ್ಥಾನಗಳೊಂದಿಗೆ ಮೈತ್ರಿ ಒಳ್ಳೆಯ ಆರಂಭ ಪಡೆಯಲಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶ ರಾಜ್ಯದಲ್ಲಿ ಒಟ್ಟು 80 ಲೋಕಸಭಾ...

Read More

ಬಿಹಾರ ರಾಜಕೀಯ ಬೆಳವಣಿಗೆ: ನಡ್ಡಾ, ಅಮಿತ್‌ ಶಾ ಭೇಟಿಯಾದ ಚಿರಾಗ್‌ ಪಾಸ್ವಾನ್

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಇಂದು  ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ, ಬಿಹಾರದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ....

Read More

Recent News

Back To Top