News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮುಂದಿನ ವರ್ಷಗಳಲ್ಲಿ ಉತ್ತರಪ್ರದೇಶವನ್ನು ಶ್ರೀಮಂತವಾಗಿಸಲಿದೆ ಪ್ರವಾಸೋದ್ಯಮ

ಅಯೋಧ್ಯೆ:  ರಾಮಲಲಾನ ‘ಪ್ರಾಣ ಪ್ರತಿಷ್ಠೆ’ ನಂತರ ಅಯೋಧ್ಯೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಲ್ಲಿಗೆ ಭಾರೀ ಸಂಖ್ಯೆಯ ಯಾತ್ರಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಇದರಿಂದಾಗಿ ಉತ್ತರ ಪ್ರದೇಶದ ಆರ್ಥಿಕತೆಯು ಅಗಾಧವಾದ ಉತ್ತೇಜನ ಪಡೆಯಲಿದೆ. ರಾಮ ಮಂದಿರ ಮತ್ತು ಇತರ...

Read More

ರಾಜತಾಂತ್ರಿಕರಿಗಾಗಿ ತನ್ನ ಮೊದಲ ಆಲ್ಕೋಹಾಲ್ ಸ್ಟೋರ್ ತೆರೆಯಲು ಸಜ್ಜಾಗಿದೆ ಸೌದಿ ಅರೇಬಿಯಾ

ರಿಯಾದ್: ಸೌದಿ ಅರೇಬಿಯಾ ತನ್ನ ಮೊದಲ ಆಲ್ಕೋಹಾಲ್ ಸ್ಟೋರ್ ಅನ್ನು ರಾಜಧಾನಿ ರಿಯಾದ್‌ನಲ್ಲಿ ತೆರೆಯಲು ತಯಾರಿ ನಡೆಸುತ್ತಿದೆ, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಇದು ಕಾರ್ಯನಿರ್ವಹಿಸುತ್ತದೆ ಎಂದು ಮೂಲವೊಂದು ತಿಳಿಸಿದೆ. ಗ್ರಾಹಕರು ಮೊಬೈಲ್ ಅಪ್ಲಿಕೇಶನ್ ಮೂಲಕ ನೋಂದಾಯಿಸಿಕೊಳ್ಳಬೇಕು, ವಿದೇಶಾಂಗ ಸಚಿವಾಲಯದಿಂದ ಕ್ಲಿಯರೆನ್ಸ್ ಕೋಡ್...

Read More

“ಮೋದಿ ಕೊ ಚುನ್ತೆ ಹೈ”: ಲೋಕಸಭೆ ಚುನಾವಣೆ 2024 ಕ್ಕೆ ಪ್ರಚಾರ ಆರಂಭಿಸಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ 2024 ಕ್ಕೆ ಬಿಜೆಪಿ ಗುರುವಾರ ತನ್ನ ಚುನಾವಣಾ ಪ್ರಚಾರವನ್ನು “ಮೋದಿ ಕೊ ಚುನ್ತೆ ಹೈ” (ಪ್ರಧಾನಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡೋಣ) ಎಂಬ ಹೊಸ ಘೋಷಣೆಯೊಂದಿಗೆ ಪ್ರಾರಂಭಿಸಿದೆ. ಪಿಎಂ ಮೋದಿಯವರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಗಿದೆ, ಪಕ್ಷದ...

Read More

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದೆ: ವಿಜಯೇಂದ್ರ

ಬೆಂಗಳೂರು: ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

‌ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮರುಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಲಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆದು ಕಾಂಗ್ರೆಸ್‌ ಅನ್ನು ಸೇರಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿಗೆ ಆಗಮಿಸಿದ್ದಾರೆ. ಇಂದು ಅವರು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇಂದು...

Read More

ಯುವಕರ ಮತ ಭಾರತದ ದಿಕ್ಕನ್ನು ಬದಲಾಯಿಸಬಲ್ಲದು: ಮೋದಿ

ನವದೆಹಲಿ: ಯುವಕರ ಸಾಮರ್ಥ್ಯ ಇನ್ನಷ್ಟು ವೃದ್ಧಿಸಲಿ, ಅವರ ಕನಸುಗಳು ಸಾಕಾರಗೊಳ್ಳಲಿ ಎಂಬ ನಿಟ್ಟಿನಲ್ಲಿ ನಮ್ಮ ಸರ್ಕಾರ ದಿನ ರಾತ್ರಿ ಎನ್ನದೆ ಶ್ರಮಿಸುತ್ತಿದೆ. ನಿಮ್ಮ ಕನಸುಗಳೇ ನನ್ನ ಸಂಕಲ್ಪ ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಇಂದು ದೇಶದಾದ್ಯಂತದ...

Read More

ಭಾರತ ವಿರೋಧಿ ನಿಲುವು: ಮಾಲ್ಡೀವ್ಸ್‌ ಸರ್ಕಾರದ ವಿರುದ್ಧ ಮುಗಿ ಬಿದ್ದ ಪ್ರತಿಪಕ್ಷಗಳು

ನವದೆಹಲಿ: ಮಾಲ್ಡೀವ್ಸ್‌ನಲ್ಲಿ ಚೀನಾ ಪರ ನಿಲುವು ಹೊಂದಿರುವ ಹೊಸ ಸರ್ಕಾರ ರಚನೆಯಾದ ಬಳಿಕ ಭಾರತ ಮತ್ತು ಆ ದೇಶದ ನಡುವಣ ಸಂಬಂಧ ಹಳಸಿದೆ.  ಮಾಲ್ಡೀವ್ಸ್ ಜಲಭಾಗದಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಸೂಚನೆ...

Read More

ಇಂದು ಜೈಪುರದಲ್ಲಿ ಫ್ರಾನ್ಸ್‌ ಅಧ್ಯಕ್ಷರ ಜೊತೆ ಮೋದಿ ಸಭೆ

ನವದೆಹಲಿ:‌ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್‌ ಅವರು ಭಾಗವಹಿಸಲಿದ್ದಾರೆ.‌ ಇಂದು ಅವರು ಭಾರತಕ್ಕೆ ಆಗಮಿಸಲಿದ್ದು, ಸಂಜೆ ರಾಜಸ್ಥಾನದ ಜೈಪುರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಚರ್ಚೆಗಳು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಸಂಬಂಧದ...

Read More

ಗಣರಾಜ್ಯೋತ್ಸವ: ಕರ್ತವ್ಯ ಪಥದಲ್ಲಿ ಸುಮಾರು 14 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ನವದೆಹಲಿ: ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ವ್ಯಾಪಕ ಭದ್ರತೆಯನ್ನು ಏರ್ಪಡಿಸಿದ್ದಾರೆ. ಜನವರಿ 26 ರಂದು ಗಣರಾಜ್ಯೋತ್ಸವ ಪಥಸಂಚಲನ ನಡೆಯಲಿರುವ ಕರ್ತವ್ಯ ಪಥದಲ್ಲಿ ಸುಮಾರು 14 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗಣರಾಜ್ಯೋತ್ಸವದಂದು ಭದ್ರತಾ ವ್ಯವಸ್ಥೆಗಳ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ...

Read More

ಇಂದು14 ನೇ ರಾಷ್ಟ್ರೀಯ ಮತದಾರರ ದಿನ

ನವದೆಹಲಿ: ನಾಗರಿಕರಲ್ಲಿ ಚುನಾವಣಾ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು 14 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ಈ ದಿನವನ್ನು...

Read More

Recent News

Back To Top