Date : Wednesday, 24-01-2024
ಚೆನ್ನೈ: ರಷ್ಯಾದೊಂದಿಗಿನ ಪೂರ್ವ ಕಡಲ ಕಾರಿಡಾರ್‌ನಲ್ಲಿ ತಡೆರಹಿತ ಕಡಲ ವ್ಯಾಪಾರವನ್ನು ಅಭಿವೃದ್ಧಿಪಡಿಸಲು ಮತ್ತು ಖಚಿತಪಡಿಸಿಕೊಳ್ಳಲು ಭಾರತವು ಗಮನಹರಿಸಲಿದೆ ಎಂದು ಕೇಂದ್ರ ಹಡಗು ಬಂದರುಗಳು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ. ಇಂದು ಚೆನ್ನೈನಲ್ಲಿ ನೌಕಾ ಕಾರಿಡಾರ್‌ನ ಕಾರ್ಯಾಚರಣೆ ಕುರಿತು ಭಾರತ-ರಷ್ಯಾ...
Date : Wednesday, 24-01-2024
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜ್ಞಾನವಾಪಿ ಮಸೀದಿಯ ಕುರಿತಾದ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು ಎಂದು ವಾರಣಾಸಿ ನ್ಯಾಯಾಲಯವು ತೀರ್ಪು ನೀಡಿದೆ. ವಾರಣಾಸಿ ನ್ಯಾಯಾಲಯವು ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆಗೆ...
Date : Wednesday, 24-01-2024
ಲಂಡನ್: ವಿಜ್ಞಾನವನ್ನು ಪಸರಿಸುವ ಮೂಲಕ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಶ್ರಮಿಸುತ್ತಿರುವ ಯುಕೆಯ 9 ಯುವ ವಿಜ್ಞಾನಿಗಳು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಒಂಬತ್ತು ವಿಜ್ಞಾನಿಗಳಲ್ಲಿ ಮೂವರು ಭಾರತೀಯ ಮೂಲದ ಸಂಶೋಧಕರು ಸೇರಿದ್ದಾರೆ ಎಂಬುದು ಹೆಮ್ಮೆಯ ಸಂಗತಿ. ಯುಕೆ ಯುವ ವಿಜ್ಞಾನಿಗಳಿಗೆ...
Date : Wednesday, 24-01-2024
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯ ಗತಾಯ ಸೋಲಿಸಬೇಕೆಂದು ಪಣತೊಟ್ಟು ಇಂಡಿ ಒಕ್ಕೂಟವನ್ನು ರಚನೆ ಮಾಡಿದ್ದ ಪ್ರತಿಪಕ್ಷಗಳಿಗೆ ಈ ಭಾರೀ ಹಿನ್ನೆಡೆಯಾಗಿದೆ. ಇಂಡಿ ಒಕ್ಕೂಟದ ಒಂದೊಂದೇ ಪಕ್ಷಗಳು ಒಕ್ಕೂಟದಿಂದ ಹೊರಬರುವ ಸೂಚನೆ ನೀಡಿವೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು...
Date : Wednesday, 24-01-2024
ಬೆಂಗಳೂರು: ಚುನಾವಣೆ ದಿನದಂದು ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ. ರಾಜಭವನದಲ್ಲಿ ಇಂದು ಈ ಕುರಿತು ಗೌರವಾನ್ವಿತ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್...
Date : Wednesday, 24-01-2024
ನವದೆಹಲಿ: ನಾಳೆ ರಾಷ್ಟ್ರೀಯ ಮತದಾರರ ದಿನದಂದು ಆಡಳಿತಾರೂಢ ಬಿಜೆಪಿಯ ಯುವ ಘಟಕ ಆಯೋಜಿಸಿರುವ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಸಂಖ್ಯೆಯ ಯುವ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಅಧ್ಯಕ್ಷ ತೇಜಸ್ವಿ ಸೂರ್ಯ...
Date : Wednesday, 24-01-2024
ನವದೆಹಲಿ: ಭಾರತದ 75ನೇ ವರ್ಷದ ಗಣರಾಜ್ಯೋತ್ಸವದ ಸ್ಮರಣಾರ್ಥ ನವದೆಹಲಿಯಲ್ಲಿ ಕಾನೂನು ಮತ್ತು ನ್ಯಾಯ ಸಚಿವಾಲಯ ಆಯೋಜಿಸಿದ ಹಮಾರಾ ಸಂವಿಧಾನ್ ಹಮಾರಾ ಸಮ್ಮಾನ್ ಅಭಿಯಾನವನ್ನು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮರೆತ ವೀರರನ್ನು...
Date : Wednesday, 24-01-2024
ನವದೆಹಲಿ: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. 2008ರಿಂದ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಈ ಸಂದರ್ಭದಲ್ಲಿ ಮೋದಿಯವರು ಹೆಣ್ಣುಮಕ್ಕಳ ಸಾಧನೆಯನ್ನು ಕೊಂಡಾಡಿದ್ದಾರೆ. “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ನಾವು ಹೆಣ್ಣು ಮಗುವಿನ ಅದಮ್ಯ ಮನೋಭಾವ ಮತ್ತು ಸಾಧನೆಗಳಿಗೆ ವಂದಿಸುತ್ತೇವೆ. ಎಲ್ಲಾ...
Date : Wednesday, 24-01-2024
ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Wednesday, 24-01-2024
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಒಂದು ದಿನದ ನಂತರ ಮಂಗಳವಾರ ಸಂಜೆ ಕೋತಿಯೊಂದು ಗರ್ಭಗುಡಿ ಪ್ರವೇಶಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಕೋತಿಯು ಶ್ರೀರಾಮನ ಉತ್ಸವ ಮೂರ್ತಿಯ ಬಳಿ ಹೋಗಿದ್ದು ಒಂದು ಸುಂದರವಾದ ಘಟನೆ ಎಂದು ಶ್ರೀ ರಾಮ ಜನ್ಮಭೂಮಿ...