News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರತಿ ಪಂಚಾಯಿತಿ, ವಾರ್ಡ್‌ಗಳಲ್ಲಿ ಜನರನ್ನು ತಲುಪಲು 40,000ಕ್ಕೂ ಹೆಚ್ಚು ಕಾರ್ಯಕರ್ತರನ್ನು ನಿಯೋಜಿಸಲಿದೆ ಬಿಜೆಪಿ

ಬೆಂಗಳೂರು: ಮುಂದಿನ 100 ದಿನಗಳಲ್ಲಿ ರಾಜ್ಯದ ಪ್ರತಿ ಪಂಚಾಯಿತಿ ಮತ್ತು ವಾರ್ಡ್‌ಗಳಲ್ಲಿ ಜನರನ್ನು ತಲುಪಲು 40,000 ಕ್ಕೂ ಹೆಚ್ಚು ಕಾರ್ಯಕರ್ತರನ್ನು ನಿಯೋಜಿಸಲು ಬಿಜೆಪಿ ನಿರ್ಧರಿಸಿದೆ. ಮಂಗಳವಾರ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪ್ರಧಾನ ಕಾರ್ಯದರ್ಶಿಗಳ ಸಭೆಯ ನಂತರ, ಮಾಜಿ ಸಚಿವ...

Read More

ಬುಲೆಟ್ ಟ್ರೈನ್‌ಗಾಗಿ ನಿರ್ಮಿಸಲಾದ ನದಿ ಸೇತುವೆಯ ಚಿತ್ರ ಹಂಚಿಕೊಂಡ ರೈಲ್ವೆ ಸಚಿವಾಲಯ

ನವದೆಹಲಿ: ಭಾರತದಾದ್ಯಂತ ರೈಲ್ವೆ ನಿಲ್ದಾಣಗಳ ಆಕರ್ಷಕ ಚಿತ್ರಗಳನ್ನು ಹಂಚಿಕೊಳ್ಳುವಲ್ಲಿ ರೈಲ್ವೇ ಸಚಿವಾಲಯವು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ಸಕ್ರಿಯವಾಗಿ ಬಳಸುತ್ತದೆ ಮತ್ತು ರೈಲ್ವೆಯಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ನಿರಂತರ ಅಪ್‌ಡೇಟ್‌ಗಳನ್ನು ನೀಡುತ್ತಲೇ ಇರುತ್ತದೆ. ಈ ಬಾರಿ, ರೈಲ್ವೆ ಸಚಿವಾಲಯದ ಅಧಿಕೃತ ಎಕ್ಸ್...

Read More

ರೋಪ್‌ವೇಗಳನ್ನು ಆರ್ಥಿಕವಾಗಿ ಲಾಭದಾಯಕವಾಗಿಸುವುದು ಸರ್ಕಾರದ ಗುರಿ: ಗಡ್ಕರಿ

ನವದೆಹಲಿ: ರಾಷ್ಟ್ರೀಯ ರೋಪ್‌ವೇ ಅಭಿವೃದ್ಧಿ ಕಾರ್ಯಕ್ರಮ-ಪರ್ವತಮಾಲಾ ಅಡಿಯಲ್ಲಿ ಮುಂಬರುವ ಐದು ವರ್ಷಗಳಲ್ಲಿ 1 ಲಕ್ಷ 25 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 200 ಕ್ಕೂ ಹೆಚ್ಚು ಯೋಜನೆಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

Read More

ಅಯೋಧ್ಯೆ ಸಂಕೀರ್ಣದಲ್ಲಿ ನಿರ್ಮಾಣವಾಗಲಿದೆ 13 ದೇಗುಲಗಳು

ನವದೆಹಲಿ: ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ವಿಸ್ತಾರವಾದ ಯೋಜನೆಗಳು ಜಾರಿಯಲ್ಲಿವೆ. ಇದು ಕನಿಷ್ಟ 13 ಹೊಸ ದೇವಾಲಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ, ಅವುಗಳಲ್ಲಿ ಆರು ಬೃಹತ್ ರಾಮ ಮಂದಿರದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗೆ ಇರುತ್ತವೆ. ಯೋಜನೆಯ ಕುರಿತು...

Read More

75 ನೇ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ 1500 ಕ್ಕೂ ಹೆಚ್ಚು ರೈತರಿಗೆ ಆಹ್ವಾನ

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕರ್ತವ್ಯ ಪಥದಲ್ಲಿ 75 ನೇ ಗಣರಾಜ್ಯೋತ್ಸವ ಪರೇಡ್ ಅನ್ನು ವೀಕ್ಷಿಸಲು 1500 ಕ್ಕೂ ಹೆಚ್ಚು ರೈತರನ್ನು ಆಹ್ವಾನಿಸಿದೆ. ಈ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಕೃಷಿ...

Read More

ವೀರಪ್ಪ ಮೊಯಿಲಿಯವರ ಕೊಳಕು ಮನಸ್ಸನ್ನು ಅವರ ಹೇಳಿಕೆ ತೋರಿಸಿದೆ: ರಘು ಕೌಟಿಲ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಇವತ್ತಿನ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಜನವರಿ 27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಪಿ. ರಾಜೀವ್

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

ಅಯೋಧ್ಯೆ: ಇಂದು ಸುಮಾರು 2.5 ಲಕ್ಷದಿಂದ 3 ಲಕ್ಷ ಭಕ್ತರಿಂದ ರಾಮಲಲಾನಿಗೆ ಪ್ರಾರ್ಥನೆ

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ಸುಮಾರು 2.5 ಲಕ್ಷದಿಂದ 3 ಲಕ್ಷ ಭಕ್ತರು ರಾಮಲಲಾನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಮತ್ತು ಅಷ್ಟೇ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಕಾಯುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಯೋಧ್ಯೆಯ ರಾಮಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ,...

Read More

ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಅಸ್ಸಾಂ ಸಿಎಂ ಸೂಚನೆ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು  ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಇಂದು ನಿರ್ದೇಶನ ನೀಡಿದ್ದಾರೆ. ಭಾರತ್‌...

Read More

ಬರ್ಮಾದ ಸೇನಾ ವಿಮಾನ ಮೀಜೋರಾಂನಲ್ಲಿ ಪತನ: 6 ಮಂದಿಗೆ ಗಾಯ

ನವದೆಹಲಿ: 14 ಜನರನ್ನು ಹೊತ್ತ ಬರ್ಮಾದ ಸೇನಾ ವಿಮಾನವು ಇಂದು ಈಶಾನ್ಯ ರಾಜ್ಯವಾದ ಮೀಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಮಿಜೋರಾಂ ಡಿಜಿಪಿಯಿಂದ ನೀಡಿದ ಮಾಹಿತಿಯ ಪ್ರಕಾರ, ಬರ್ಮಾ ಸೇನಾ ವಿಮಾನವು ಚಿಕ್ಕದಾಗಿದ್ದು, ಪೈಲಟ್‌ ಸೇರಿ 14 ಜನರು ವಿಮಾನದಲ್ಲಿದ್ದರು. 14...

Read More

Recent News

Back To Top