News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಯುಎನ್ ಸಂಸ್ಥೆಗಳ ಪರಿಷ್ಕರಣೆ‌ಗೆ, ಭಾರತದ ಖಾಯಂ ಸದಸ್ಯತ್ವಕ್ಕೆ ಆಗ್ರಹಿಸಿದ ಎಲೋ ಮಸ್ಕ್

‌ ನ್ಯೂಯಾರ್ಕ್‌: ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರು ವಿಶ್ವಸಂಸ್ಥೆಯ ಸಂಸ್ಥೆಗಳ ಪರಿಷ್ಕರಣೆಗೆ ಒತ್ತಾಯಿಸಿದ್ದಾರೆ. ಅಲ್ಲದೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಖಾಯಂ ಸದಸ್ಯನಾಗಿಲ್ಲದೆ ಇರುವುದು ‘ಅಸಂಬದ್ಧ’ ಎಂದು ಕರೆದಿದ್ದಾರೆ. ಹೆಚ್ಚಿನ ಶಕ್ತಿಯನ್ನು ಹೊಂದಿರುವ ದೇಶಗಳು ತಮ್ಮ...

Read More

ನ್ಯಾಷನಲ್ ಫೊರೆನ್ಸಿಕ್ ಸೈನ್ಸ್ ಯೂನಿವರ್ಸಿಟಿಯಲ್ಲಿ ಡಿಜಿಟಲ್ ಫೊರೆನ್ಸಿಕ್ಸ್‌ನ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಅಮಿತ್‌ ಶಾ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್ ವಿಶ್ವದ ಅತ್ಯಂತ ಆಧುನಿಕ ವ್ಯವಸ್ಥೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಗಾಂಧಿನಗರದಲ್ಲಿರುವ ನ್ಯಾಷನಲ್ ಫೊರೆನ್ಸಿಕ್ ಸೈನ್ಸ್ ಯೂನಿವರ್ಸಿಟಿಯಲ್ಲಿ ಡಿಜಿಟಲ್ ಫೊರೆನ್ಸಿಕ್ಸ್‌ನ ಶ್ರೇಷ್ಠತಾ ಕೇಂದ್ರವನ್ನು ಉದ್ಘಾಟಿಸಿದ...

Read More

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದ ಚೀತಾ

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಚೀಆತಾ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳ ನಂತರ ಜ್ವಾಲಾ ಹೆಸರಿನ ಚೀತಾ ಮರಿಗಳಿಗೆ ಜನ್ಮ ನೀಡಿದೆ. 1952 ರಲ್ಲಿ ಭಾರತದಲ್ಲಿ ಚೀತಾಗಳು...

Read More

ಅಯೋಧ್ಯೆ: ರಾಮಮಂದಿರ ಪ್ರವೇಶಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಜಮಾಯಿಸಿದ ಭಕ್ತರು

ಅಯೋಧ್ಯೆ:  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠೆಯ ಬಳಿಕ  ರಾಮಮಂದಿರವನ್ನು ಇಂದು ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗಿದೆ. ಉದ್ಘಾಟನೆಗೂ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂದಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದೊಳಗೆ ಹೋಗಲು...

Read More

ಅಯೋಧ್ಯೆಯಿಂದ ಬಂದ ಬಳಿಕ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼ ಘೋಷಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾಗಿ ಅವರು ಹೇಳಿದ್ದಾರೆ. ಈ ನಿರ್ಧಾರವು “ಜಗತ್ತಿನ ಎಲ್ಲಾ...

Read More

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಪುಷ್ಪವೃಷ್ಟಿ ಮಾಡಿದ ಮೋದಿ

ಅಯೋಧ್ಯಾ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲಾನ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಹೂವಿನ ಮಳೆಗೆರೆದರುರು. ಇಂದು ಮಧ್ಯಾಹ್ನ, ಹೊಸ ರಾಮಲಲಾ ಮೂರ್ತಿಯನ್ನು ಅಯೋಧ್ಯೆ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು,  ಪ್ರಧಾನಿ ನರೇಂದ್ರ ಮೋದಿ...

Read More

ರಾಮಲಲಾ ಇನ್ನು ಮುಂದೆ ಟೆಂಟ್‌ನಲ್ಲಿ ಇರಬೇಕಾಗಿಲ್ಲ: ಅಯೋಧ್ಯೆಯಲ್ಲಿ ಮೋದಿ ಭಾವುಕ ಮಾತು

ಅಯೋಧ್ಯೆ: ರಾಮಲಲಾ ಇನ್ನು ಮುಂದೆ ಟೆಂಟ್‌ನಲ್ಲಿ ಇರಬೇಕಾಗಿಲ್ಲ, ಆತ ಭವ್ಯ ಮಂದಿರದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಪವಿತ್ರ ಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಾಣ ಪ್ರತಿಷ್ಠೆ ನೆರವೇರಿಸಿ ಮಾತನಾಡಿದ ಅವರು, “ಇಂದು, ನಮ್ಮ ರಾಮನು ತಲೆಮಾರುಗಳ ಕಾಯುವಿಕೆಯ...

Read More

ಇಂದು ಹಿಂದೂಗಳನ್ನು ಒಗ್ಗೂಡಿಸುವ ಪವಿತ್ರ ಘಳಿಗೆ: ವಿಜಯೇಂದ್ರ

ಬೆಂಗಳೂರು: ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು...

Read More

500 ವರ್ಷಗಳ ಕಾಯುವಿಕೆ ಅಂತ್ಯ: ಅಯೋಧ್ಯೆಯಲ್ಲಿ ರಾಮ ಲಲಾ ವಿರಾಜಮಾನ

ಅಯೋಧ್ಯಾ: 500 ವರ್ಷಗಳ ಕಾಯುವಿಕೆ ಅಂತ್ಯಗೊಂಡಿದೆ. ಅಯೋಧ್ಯೆಯ ಪುಣ್ಯಭೂಮಿಯಲ್ಲಿ ರಾಮ ಲಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಟೆಯನ್ನು ನೆರವೇರಿಸಿದ್ದಾರೆ. ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹ ದೇಗುಲದಲ್ಲಿ ವಿರಾಜಮಾನವಾಗಿದೆ. ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ...

Read More

ಅಯೋಧ್ಯಾ ಪ್ರಾಣ ಪ್ರತಿಷ್ಠೆ: ವಿದೇಶದಲ್ಲೂ ಸಂಭ್ರಮಾಚರಣೆ

ನ್ಯೂಯಾರ್ಕ್‌: ಅಯೋಧ್ಯೆಯ ರಾಮ ಮಂದಿರದಲ್ಲಿ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂಭ್ರಮಾಚರಣೆ ವಿದೇಶದಲ್ಲೂ ಮುಗಿಲು ಮುಟ್ಟಿದೆ. ಯುಎಸ್ ಮಿನ್ನೇಸೋಟದ ಹಿಂದೂ ದೇವಾಲಯದಲ್ಲಿ ಭಾರತೀಯ ವಲಸಿಗರು ರಾಮ ಭಜನೆಯನ್ನು ಹಾಡಿದ ಭಕ್ತಿ ಭಾವದಿಂದ ರಾಮನನ್ನು ಸ್ಮರಿಸುತ್ತಿದ್ದಾರೆ. ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ರಾಮ ಜನ್ಮಭೂಮಿ ಸ್ಥಾಪನಾ...

Read More

Recent News

Back To Top