Date : Thursday, 18-01-2024
ಬೆಂಗಳೂರು: ಶ್ರೀರಾಮನ ಕುರಿತು ತಪ್ಪಾಗಿ ಮಾತನಾಡಿದ ಸಚಿವ ರಾಜಣ್ಣನ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕು ಅಥವಾ ರಾಜಣ್ಣನ ಮೂಲಕ ಕ್ಷಮೆ ಕೇಳಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Thursday, 18-01-2024
ನವದೆಹಲಿ: ಮಾರ್ಷಲ್ ಐಲ್ಯಾಂಡ್‌ನಲ್ಲಿ ಎಂವಿ ಜೆಂಕೊ ಪಿಕಾರ್ಡಿ ಹೆಸರಿನ ಹಡಗು ಜನವರಿ 17 ರ ರಾತ್ರಿ ಗಲ್ಫ್ ಆಫ್ ಏಡನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಡ್ರೋನ್ ದಾಳಿಗೆ ಒಳಗಾಯಿತು. ತಕ್ಷಣವೇ ಈ ಹಡಗು ಸಂಕಷ್ಟದ ಸಂದೇಶವನ್ನು ಕಳುಹಿಸಿಕೊಟ್ಟಿದ್ದು, ಇದರ ರಕ್ಷಣೆಗಾಗಿ ಭಾರತೀಯ ನೌಕಾಪಡೆಯ ಮಾರ್ಗದರ್ಶಿ...
Date : Thursday, 18-01-2024
ನವದೆಹಲಿ: ಸರ್ಕಾರಿ ನೌಕರರು ಜನವರಿ 22 ರಂದು ಅರ್ಧ ದಿನದ ರಜೆಯನ್ನು ಪಡೆಯಲಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಜನವರಿ...
Date : Thursday, 18-01-2024
ಬೆಂಗಳೂರು: ನಿಮಗೆ ಅರ್ಹತೆಯಿದ್ದರೆ ಸಿದ್ದರಾಮಯ್ಯರಿಂದ ಒಂದು ಶ್ಲೋಕ ಹೇಳಿಸಿ. ನಿಮ್ಮ ತಂದೆಯಿಂದ ಒಂದು ಶ್ಲೋಕ ಹೇಳಿಸಿ. ಆಮೇಲೆ ಜಗತ್ತಿಗೆ ಬುದ್ಧಿ ಹೇಳಲು ಬನ್ನಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಿಯಾಂಕ್ ಖರ್ಗೆಯವರಿಗೆ ಸವಾಲು ಹಾಕಿದರು. ನಗರದ ಮಲ್ಲೇಶ್ವರದ...
Date : Thursday, 18-01-2024
ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಿತ ವಿಂಗ್ಸ್ ಇಂಡಿಯಾ 2024 ಮತ್ತು ಜಾಗತಿಕ ವಾಯುಯಾನ ಶೃಂಗಸಭೆಯನ್ನು ಉದ್ಘಾಟಿಸಿದರು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು...
Date : Thursday, 18-01-2024
ನವದೆಹಲಿ: ಭಾರತದ ಸೆಮಿಕಂಡಕ್ಟರ್ ಮಿಷನ್ ಪ್ರತಿಭೆ ಅಭಿವೃದ್ಧಿ ಮತ್ತು ಸಂಪೂರ್ಣ ಚಿಪ್ ವಿನ್ಯಾಸದ ಮೇಲೆ ಕೇಂದ್ರೀಕೃತವಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಕೇವಲ 24 ತಿಂಗಳುಗಳಲ್ಲಿ, ಭಾರತವು 104 ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ,...
Date : Thursday, 18-01-2024
ನವದೆಹಲಿ: ದೇಶದ ಎಲ್ಲಾ ನಾಗರಿಕರಿಗೆ ಪೌಷ್ಟಿಕತೆ ಮತ್ತು ಆರೋಗ್ಯ ಖಾತರಿಗಳನ್ನು ಒದಗಿಸುವ ತಮ್ಮ ಸರ್ಕಾರದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಪುನರುಚ್ಚರಿಸಿದ್ದಾರೆ. ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ,...
Date : Thursday, 18-01-2024
ಮುಂಬೈ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ನಟ ಅನುಪಮ್ ಖೇರ್ ಭಾಗವಹಿಸಲಿದ್ದಾರೆ. ಈ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿರುವ ಅವರು ಎಕ್ಸ್ ಪೋಸ್ಟ್‌ನಲ್ಲಿ ಭಗವಾನ್ ರಾಮನ ಬಗೆಗಿನ ಕವಿತೆಯನ್ನು ಪಠಿಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ಜೈ ಶ್ರೀ...
Date : Thursday, 18-01-2024
ಡಾವೋಸ್: ಪ್ರಧಾನಿ ನರೇಂದ್ರ ಮೋದಿ ಅವರು ನೈರ್ಮಲ್ಯ ಮತ್ತು ಮಹಿಳೆಯರ ಘನತೆಗೆ ಆದ್ಯತೆ ನೀಡಿದ್ದಾರೆ. ಜನ್ ಧನ್ ಯೋಜನೆ ಮತ್ತು ಮುದ್ರಾದಂತಹ ಕೇಂದ್ರ ಸರ್ಕಾರದ ಉಪಕ್ರಮಗಳನ್ನು ಮಹಿಳೆಯರ ಆರ್ಥಿಕ ಪ್ರವೇಶವನ್ನು ಹೆಚ್ಚಿಸುವ ಕ್ರಮಗಳು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
Date : Thursday, 18-01-2024
ಬೆಂಗಳೂರು: ಕಾಂಗ್ರೆಸ್ಸಿನ ಸಂಕುಚಿತ ಭಾವನೆಗಳಿಗೆ ಜನರು ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...