Date : Thursday, 18-01-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ನೆಲಬಾಂಬ್ ಸ್ಫೋಟಗೊಂಡಿದ್ದು, ಒರ್ವ ಭಾರತೀಯ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಲಭ್ಯವಿರುವ ವರದಿಗಳ ಪ್ರಕಾರ, ಸೇನಾ ಸಿಬ್ಬಂದಿಯನ್ನು ಒಳಗೊಂಡ...
Date : Thursday, 18-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ಭಗವಾನ್ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. ಅಂಚೆ ಚೀಟಿಯ ವಿನ್ಯಾಸಗಳಲ್ಲಿ ರಾಮ ಮಂದಿರ, ಚೌಪೈ ‘ಮಂಗಲ್ ಭವನ...
Date : Thursday, 18-01-2024
ಡಾವೋಸ್: ಇರಾನ್ ತನ್ನ ಮೇಲೆ ದಾಳಿ ಮಾಡಿದ್ದನ್ನು ಅರಗಿಸಿಕೊಳ್ಳಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ. ಅಮೆರಿಕ ಮತ್ತು ಭಾರತದ ನಂತರ ಇರಾನ್ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಮೂರನೇ ರಾಷ್ಟ್ರವಾಗಿದೆ. ಪಾಕಿಸ್ತಾನವು ಇರಾನ್ ಕ್ರಮದಿಂದ ಕೆರಳಿದ್ದು, ಇರಾನ್‌ಗೆ ತನ್ನ ರಾಯಭಾರಿಯನ್ನು ಹಿಂಪಡೆದುಕೊಂಡಿದೆ ಮತ್ತು...
Date : Thursday, 18-01-2024
ನವದೆಹಲಿ: ಪಾಕಿಸ್ಥಾನದ ಮೇಲೆ ಇರಾನ್‌ನ ಕ್ಷಿಪಣಿ ದಾಳಿಯು ಆ ಎರಡು ರಾಷ್ಟ್ರಗಳಿಗೆ ಮಾತ್ರ ಸಂಬಂಧಿಸಿದ ವಿಷಯವಾಗಿದೆ ಎಂದು ಭಾರತ ಹೇಳಿದೆ. ಆದರೆ ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಮತ್ತು ದೇಶಗಳು ತಮ್ಮ ಸ್ವರಕ್ಷಣೆಗಾಗಿ ತೆಗೆದುಕೊಳ್ಳುವ ಕ್ರಮಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದು...
Date : Thursday, 18-01-2024
ನವದೆಹಲಿ: ನವೆಂಬರ್ 2023 ರ ವೇಳೆಗೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಗಳಲ್ಲಿ 1.03 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ...
Date : Wednesday, 17-01-2024
ಇಸ್ಲಾಮಾಬಾದ್: ಪಾಕಿಸ್ತಾನದ ಮೇಲೆ ಇರಾನ್ ಕ್ಷಿಪಣಿಗಳ ಸುರಿಮಳೆಗೈದ ನಂತರ, ಪಾಕಿಸ್ಥಾನ ಬುಧವಾರ ಇರಾನ್ ರಾಯಭಾರಿಯನ್ನು ಹೊರಹಾಕಿದೆ ಮತ್ತು ಇರಾನ್‌ನಿಂದ ತನ್ನ ರಾಯಭಾರಿಯನ್ನು ವಾಪಸ್ ಕರೆಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಇಸ್ಲಾಮಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್...
Date : Wednesday, 17-01-2024
ಮಂಗಳೂರು : ಮಂಗಳೂರು ಲಿಟ್ ಫೆಸ್ಟ್ 6 ನೇ ಅವೃತ್ತಿಯು ಜ.19 ರಂದು ಉದ್ಘಾಟನೆಗೊಳ್ಳಲಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಈ ಬಾರಿಯ ಸಾಹಿತ್ಯ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಕಳೆದ 5 ಆವೃತ್ತಿಗಳ ಮೂಲಕ ಮಂಗಳೂರು ಲಿಟ್ ಫೆಸ್ಟ್ ಜನರ...
Date : Wednesday, 17-01-2024
ನವದೆಹಲಿ: ಹವಾಮಾನ ಬದಲಾವಣೆ, ಸಂಘರ್ಷ, ಭಯೋತ್ಪಾದನೆ ಮತ್ತು ಬಡತನದಂತಹ ಸಾರ್ವತ್ರಿಕ ಸವಾಲುಗಳನ್ನು ಇಂದು ಜಗತ್ತು ಎದುರಿಸುತ್ತಿದೆ ಮತ್ತು ಇದನ್ನು ಸಾಮಾನ್ಯ ಸಂಕಲ್ಪ ಮತ್ತು ಸಹಯೋಗ ಮತ್ತು ಸಾಮೂಹಿಕ ವಿಧಾನದಿಂದ ಪರಿಹರಿಸಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ...
Date : Wednesday, 17-01-2024
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 19ರಂದು ರಾಜ್ಯ ಮಟ್ಟದ ಎಸ್‍ಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Wednesday, 17-01-2024
ಸಾಹಿತ್ಯ ಪ್ರಿಯರಲ್ಲಿ ಉತ್ಸಾಹವನ್ನು ಗರಿಗೆದರಿಸುವ, ಯುವ ಮನಸ್ಸುಗಳನ್ನು ಚಿಂತನೆಗೆ ಹಚ್ಚುವ ಮಂಗಳೂರು ಸಾಹಿತ್ಯ ಹಬ್ಬ (ಮಂಗಳೂರು ಲಿಟ್ ಫೆಸ್ಟ್) ಮತ್ತೆ ಆಗಮಿಸುತ್ತಿದೆ. ಈ ಬಾರಿ ಆರನೇ ಆವೃತ್ತಿಯ ಲಿಟ್ ಫೆಸ್ಟ್ ಜ.19,20 ಮತ್ತು 21ರಂದು ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ...