Date : Tuesday, 16-01-2024
ನವದೆಹಲಿ: ಜನರು ತಮ್ಮ ಸುತ್ತಮುತ್ತಲಿನ ಮತ್ತು ಧಾರ್ಮಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿಯವರ ಸ್ವಚ್ಛ ತೀರ್ಥ ಅಭಿಯಾನದಲ್ಲಿ ಭಾಗವಹಿಸಿದ ಠಾಕೂರ್ ಅವರು ಇಂದು ನವದೆಹಲಿಯ ಕನ್ನಾಟ್ ಪ್ಲೇಸ್‌ನ ಹನುಮಾನ್ ಮಂದಿರ ಸಂಕೀರ್ಣದಲ್ಲಿ...
Date : Tuesday, 16-01-2024
ನವದೆಹಲಿ: ಅಮೃತ ಕಾಲದ ಸಮಯದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರದ ಕಡೆಗೆ ದೇಶದ ಪ್ರಯಾಣವನ್ನು ಸ್ಟಾರ್ಟ್‌ಅಪ್‌ಗಳು ವ್ಯಾಖ್ಯಾನಿಸುತ್ತವೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯ ಆಶ್ರಯದಲ್ಲಿ ನವದೆಹಲಿಯಲ್ಲಿ ನಡೆದ ಸ್ಟಾರ್ಟಪ್...
Date : Tuesday, 16-01-2024
ವಾಷಿಂಗ್ಟನ್: ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಇಂದು 2024 ರ ಯುಎಸ್ ಅಧ್ಯಕ್ಷೀಯ ಚುನಾವಣಾ ರೇಸ್‌ನಿಂದ ಹೊರಬಿದ್ದಿದ್ದಾರೆ. ಅಯೋವಾ ರಿಪಬ್ಲಿಕನ್ ಸಭೆಗಳಲ್ಲಿ ನೀರಸ ಪ್ರದರ್ಶನ ತೋರಿದ ನಂತರ ಅವರು ಡೊನಾಲ್ಡ್ ಟ್ರಂಪ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ. ರಾಮಸ್ವಾಮಿ ಅವರು ಫೆಬ್ರವರಿ...
Date : Tuesday, 16-01-2024
ನವದೆಹಲಿ: ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (ಕೆವೈಸಿ) ಮಾಡದಿರುವ ಫಾಸ್ಟ್‌ಟ್ಯಾಗ್‌ಗಳನ್ನು ನಿಷ್ಕ್ರಿಯಗೊಳಿಸುವುದಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಕಟಿಸಿದೆ. ಕೆವೈಸಿಗೆ ಜನವರಿ 31 ಕೊನೆಯ ದಿನಾಂಕವಾಗಿದೆ ಎಂದು ಹೆದ್ದಾರಿ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ‘ಒಂದು ವಾಹನ, ಒಂದು ಫಾಸ್ಟ್‌ಟ್ಯಾಗ್’ ಉಪಕ್ರಮದ ಭಾಗವಾಗಿ...
Date : Tuesday, 16-01-2024
ಟೆಹರಾನ್: ಇರಾನ್ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಭಾರತದ ಆಸುಪಾಸಿನಲ್ಲಿ ಹಡಗುಗಳ ಮೇಲೆ ನಡೆದ ದಾಳಿಗಳು ಅಂತರಾಷ್ಟ್ರೀಯ ಸಮುದಾಯಕ್ಕೆ ಗಂಭೀರ ಕಳವಳ ಎಂದು ಬಣ್ಣಿಸಿದ್ದಾರೆ. ಇಂತಹ ಬೆದರಿಕೆಗಳು ಭಾರತದ ಶಕ್ತಿ ಮತ್ತು ಆರ್ಥಿಕ ಹಿತಾಸಕ್ತಿಯ ಮೇಲೆ ನೇರವಾದ ಪ್ರಭಾವವನ್ನು...
Date : Tuesday, 16-01-2024
ಹೈದರಾಬಾದ್: ಅಯೋಧ್ಯೆಯಲ್ಲಿ ರಾಮಲಲಾ ಪ್ರತಿಷ್ಠಾಪನೆ ನಡೆಸಲು ಸಜ್ಜಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಮಾಯಣದಲ್ಲಿ ಉಲ್ಲೇಖಿತವಾಗಿರುವ ಮಹತ್ವದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಾಲಯಕ್ಕೆ ಭೇಟಿ ನೀಡಿದರು. ಲೇಪಾಕ್ಷಿ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಪ್ರಮುಖ ಮಹತ್ವವನ್ನು ಹೊಂದಿದೆ.ರಾವಣನಿಂದ ಸೀತಾದೇವಿಯನ್ನು...
Date : Tuesday, 16-01-2024
ಲಕ್ನೋ: ದೇವಾಲಯಗಳನ್ನು ಸ್ವಚ್ಛಗೊಳಿಸುವ ಪ್ರಧಾನಮಂತ್ರಿಯವರ ಕರೆಗೆ ಪ್ರತಿಕ್ರಿಯೆಯಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಕ್ನೋದ ಹನುಮಾನ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಸೇನಾ ದಿನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವರು ಲಕ್ನೋಗೆ ಬಂದಿದ್ದರು. ಸಿಂಗ್ ಅವರು ಬೆಳಿಗ್ಗೆ ಲಕ್ನೋ ವಿಶ್ವವಿದ್ಯಾಲಯದ ಬಳಿಯ ಹನುಮಾನ್...
Date : Tuesday, 16-01-2024
ನವದೆಹಲಿ: ಹೊಸದಾಗಿ ನಿರ್ಮಿಸಲಾದ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಾಲನ ಪ್ರತಿಷ್ಠಾಪನೆಯ ವಿಧಿವಿಧಾನಗಳು ಇಂದಿನಿಂದ ಪ್ರಾರಂಭವಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಾಹಿತಿ ನೀಡಿದೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್...
Date : Monday, 15-01-2024
ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ದಿವ್ಯ ಅಯೋಧ್ಯಾ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಇದು ಅಯೋಧ್ಯೆಗೆ ಆಗಮಿಸುವ ಪ್ರವಾಸಿಗರಿಗೆ ಆಲ್-ಇನ್-ಒನ್ ವೇದಿಕೆಯಾಗಿದ್ದು, ಪ್ರವಾಸದ ಯೋಜನೆಗಳ ಅನ್ವೇಷಣೆಯಿಂದ ಹಿಡಿದು ಅಯೋಧ್ಯೆಯ ಸಾಂಸ್ಕೃತಿಕ ಶ್ರೀಮಂತಿಕೆಯವರೆಗೆ ಎಲ್ಲಾ ಮಾಹಿತಿಗಳನ್ನು ಒದಗಿಸುತ್ತದೆ....
Date : Monday, 15-01-2024
ನವದೆಹಲಿ: ಅಯೋಧ್ಯೆಯ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಬೇಕಾದ ರಾಮಲಲಾನ ಸುಂದರ ಮೂರ್ತಿಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕೊನೆಗೂ ಅಧಿಕೃತವಾಗಿ ಆಯ್ಕೆ ಮಾಡಿದೆ. ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ವಿಗ್ರಹ ಆಯ್ಕೆಯಾಗಿದೆ ಎಂದು ಟ್ರಸ್ಟ್ ಪ್ರಕಟಿಸಿದೆ. ಒಟ್ಟು ಮೂರು ಮೂರ್ತಿಗಳನ್ನು...