News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

2024 ಅನ್ನು ‘ತಂತ್ರಜ್ಞಾನ ಅಳವಡಿಸಿಕೊಳ್ಳುವ ವರ್ಷ’ ಎಂದು ಸೇನೆ ಆಚರಿಸಲಿದೆ: ಸೇನಾ ಮುಖ್ಯಸ್ಥ

ನವದೆಹಲಿ: 76ನೇ ಸೇನಾ ದಿನದ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ಶುಭಾಶಯಗಳನ್ನು ಕೋರಿದ್ದಾರೆ. ಸೈನ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಜನರಲ್ ಮನೋಜ್ ಪಾಂಡೆ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಸೈನಿಕರಿಗೆ ಗೌರವ ಸಲ್ಲಿಸಿದರು. “2024 ರ ಸೇನಾ...

Read More

ದೇಗುಲಗಳಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯಕ್ಕೆ ಪ್ರಧಾನಿ ಶ್ಲಾಘನೆ

ನವದೆಹಲಿ: ದೇಶದಾದ್ಯಂತ ದೇವಾಲಯ ಸಂಕೀರ್ಣಗಳಲ್ಲಿ ಸ್ವಚ್ಛತಾ ಸಂಬಂಧಿತ ಚಟುವಟಿಕೆಗಳು ಭಾನುವಾರದಿಂದ ಆರಂಭಗೊಂಡಿದೆ. ಅಯೋಧ್ಯೆಯಲ್ಲಿ ರಾಮ ಲಲಾ ಪ್ರತಿಷ್ಠಾಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ಸ್ವಚ್ಛತಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಮಹರ್ಷಿ ವಾಲ್ಮಿಕಿ ವಿಮಾನ ನಿಲ್ದಾಣ ಅಯೋಧ್ಯಾ ಧಾಮವನ್ನು ಉದ್ಘಾಟಿಸಿದ ಮೋದಿ ಅವರು...

Read More

ಇಂದಿನಿಂದ ಮುಂಬಯಿ ಮತ್ತು ಅಯೋಧ್ಯೆ ನಡುವೆ ಇಂಡಿಗೋ ವಿಮಾನ ಕಾರ್ಯಾರಂಭ

ನವದೆಹಲಿ: ಮಹತ್ವದ ಉಪಕ್ರಮದಲ್ಲಿ, ಇಂಡಿಗೋ ಏರ್‌ಲೈನ್ಸ್ ಮುಂಬೈ ಮತ್ತು ಅಯೋಧ್ಯೆಯನ್ನು ಸಂಪರ್ಕಿಸುವ ತನ್ನ ಮೊದಲ ನೇರ ವಿಮಾನವನ್ನು ಉದ್ಘಾಟಿಸಲು ಸಿದ್ಧವಾಗಿದೆ, ಇದು ಎರಡು ನಗರಗಳ ನಡುವಿನ ವಿಮಾನ ಪ್ರಯಾಣದಲ್ಲಿ ಐತಿಹಾಸಿಕ ಮೈಲಿಗಲ್ಲು ಎಂದೇ ಪರಿಗಣಿಸಲ್ಪಟ್ಟಿದೆ. ಮೊದಲ ವಿಮಾನವು ಮುಂಬೈನಿಂದ ಮಧ್ಯಾಹ್ನ 12:30...

Read More

ಕಾಂಗ್ರೆಸ್‌ ತೊರೆದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು,  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ನಿರೀಕ್ಷೆಯಿದೆ. “ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ...

Read More

ದೇಶವ್ಯಾಪಿ ದೇಗುಲ ಮತ್ತು ಪವಿತ್ರ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿದ ಬಿಜೆಪಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ದೆಹಲಿಯ ಗುರು ರವಿದಾಸ್ ಮಂದಿರದಲ್ಲಿ “ರಾಮ ಲಲಾ ಪ್ರಾಣ ಪ್ರತಿಷ್ಠಾ” ಸಂದರ್ಭವನ್ನು ಗುರುತಿಸಲು ಒಂದು ವಾರದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನಿ ಮೋದಿಯವರ ನಿರ್ದೇಶನದಂತೆ ಬಿಜೆಪಿಯು ಮಕರ ಸಂಕ್ರಾಂತಿಯಿಂದ...

Read More

ಶ್ರೀರಾಮಮಂದಿರವು ಸ್ವಾಭಿಮಾನದ ಪ್ರತೀಕ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರವು ಸ್ವಾಭಿಮಾನದ ಪ್ರತೀಕ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ...

Read More

ಸೋಮವಾರ ಇರಾನ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಜೈಶಂಕರ್

ನವದೆಹಲಿ: ಯೆಮೆನ್‌ನಲ್ಲಿರುವ ಹೌತಿ ಗುರಿಗಳ ಮೇಲೆ ಅಮೆರಿಕ ಮತ್ತು ಬ್ರಿಟನ್‌ ವೈಮಾನಿಕ ದಾಳಿ ನಡೆಸುತ್ತಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಸೋಮವಾರ ಇರಾನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಇರಾನ್‌ನಿಂದ ಬೆಂಬಲಿತವಾಗಿರುವ ಹೌತಿಗಳು, ಗಾಜಾ ಯುದ್ಧವನ್ನು ಪ್ರಾದೇಶಿಕ ಸಂಘರ್ಷಕ್ಕೆ...

Read More

ಪೂಂಚ್‌ನ ಟೋಪಿ ಪಿರ್ ಗ್ರಾಮವನ್ನು ದತ್ತು ತೆಗೆದುಕೊಂಡ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಟೋಪಿ ಪಿರ್ ಗ್ರಾಮವನ್ನು ದತ್ತು ತೆಗೆದುಕೊಂಡು ಅದನ್ನು ಮಾದರಿ ಗ್ರಾಮವನ್ನಾಗಿ ಪರಿವರ್ತಿಸಲು ಭಾರತೀಯ ಸೇನೆಯು ನಿರ್ಧರಿಸಿದೆ. ಪಿರ್ಪಾಂಜಲ್ ಪರ್ವತಗಳ ದಟ್ಟವಾದ ಕಾಡಿನಲ್ಲಿ ನೆಲೆಸಿರುವ ಗ್ರಾಮದ ಮೂವರು ನಾಗರಿಕರು ಸೇನೆಯ ಕಸ್ಟಡಿಯಲ್ಲಿ ಮರಣ ಹೊಂದಿದ ವಾರಗಳ...

Read More

ಬ್ರಿಟಿಷ್‌ ಹೈಕಮಿಷನರ್‌ ಪಿಒಕೆ ಭೇಟಿ ಖಂಡಿಸಿದ ಭಾರತ

ನವದೆಹಲಿ: ಇಸ್ಲಾಮಾಬಾದ್‌ನಲ್ಲಿರುವ ಬ್ರಿಟಿಷ್ ಹೈ ಕಮಿಷನರ್ ಜೇನ್ ಮ್ಯಾರಿಯೊಟ್ ಅವರು ಇತರ ಯುಕೆ ಅಧಿಕಾರಿಗಳ ಜೊತೆಗೆ ಜನವರಿ 10 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ (PoK) ನೀಡಿದ ಭೇಟಿಯ ಬಗ್ಗೆ ಭಾರತಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. 2024, ಯುಕೆ ವಿದೇಶಾಂಗ ಕಚೇರಿಯ...

Read More

ಕಳೆದ ಕೆಲವು ವರ್ಷಗಳಲ್ಲಿ 13 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರ ಬಂದಿದ್ದಾರೆ: ಆರ್‌ಕೆ ಸಿಂಗ್

ನವದೆಹಲಿ: ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕಾರಣದಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ 13 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತರಲಾಗಿದೆ ಎಂದು ಕೇಂದ್ರ ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್ ಕೆ ಸಿಂಗ್ ಇಂದು ಹೇಳಿದ್ದಾರೆ. ಇಂದು...

Read More

Recent News

Back To Top