Date : Friday, 12-01-2024
ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ಅನ್ನು ಕಡಿಮೆ ಮಾಡು ಮಹತ್ವದ ಕ್ರಮದಲ್ಲಿ, ಭಾರತವು 9-14 ವಯಸ್ಸಿನ ಹುಡುಗಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ವ್ಯಾಪಕವಾದ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನವನ್ನು ಪ್ರಾರಂಭಿಸಲು ಸಜ್ಜಾಗಿದೆ. ಲಸಿಕೆ ಅಭಿಯಾನವು ಮೂರು ಹಂತಗಳಲ್ಲಿ ನಡೆಯಲಿದೆ. ಆರಂಭಿಕ ಹಂತಕ್ಕೆ 7 ಕೋಟಿಗೂ...
Date : Friday, 12-01-2024
ನಾಸಿಕ್: ಮಹಾರಾಷ್ಟ್ರ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಸಿಕ್‌ನಲ್ಲಿರುವ ಕಲಾರಾಮ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಇಂದು ಬೆಳಗ್ಗೆ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನೆಗೆ ಮುನ್ನ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಧಾನಿ ಮೆಗಾ ರೋಡ್‌ಶೋ ನಡೆಸಿದರು. ಬಳಿಕ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ...
Date : Friday, 12-01-2024
ಮುಂಬಯಿ: ಪ್ರಧಾನಿ ನರೇಂದ್ರ ಅವರು ಇಂದು ಸುಮಾರು 17,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಹು ನಿರೀಕ್ಷಿತ ಅಟಲ್ ಸೇತು, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಟಲ್ ಸೇತು ಭಾರತದ ಅತಿ ಉದ್ದದ ಸೇತುವೆ ಮತ್ತು ದೇಶದ...
Date : Friday, 12-01-2024
ನವದೆಹಲಿ: ಮತ್ತೊಂದು ಯಶಸ್ಸನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಪಡೆದುಕೊಂಡಿದೆ. ಇಂದು ಹೊಸ ತಲೆಮಾರಿನ ಆಕಾಶ್ (ಆಕಾಶ್-ಎನ್‌ಜಿ) ಕ್ಷಿಪಣಿಯ ಯಶಸ್ವಿ ಹಾರಾಟ ಪರೀಕ್ಷೆಯನ್ನು ಒಡಿಶಾ ಕರಾವಳಿಯ ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ನಡೆಸಿದೆ. ರಕ್ಷಣಾ ಸಚಿವಾಲಯ...
Date : Friday, 12-01-2024
ಬೆಂಗಳೂರು: ಮೀಸಲಾತಿಯ ವರ್ಗೀಕರಣ ಸಾಮಾಜಿಕ ನ್ಯಾಯವನ್ನು ಕೊನೆಯ ವ್ಯಕ್ತಿಯಾತ್ತ ಒಯ್ಯುತ್ತದೆ ಎಂದು ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ, ಕೇಂದ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಅರುಣಕುಮಾರ್ ಮಿಶ್ರಾ ಹೇಳಿದರು. ಮೀಸಲಾತಿಯ ಹಂಚಿಕೆಯ ವಿಷಯದಲ್ಲಿ ರಾಜ್ಯಗಳನ್ನು ಹೆಚ್ಚು ಜವಾಬ್ದಾರಿಯುತ ಗೊಳಿಸಬೇಕು . ಈ ನಿಟ್ಟಿನಲ್ಲಿ...
Date : Friday, 12-01-2024
ಬೆಂಗಳೂರು: ಸಮರ್ಥ ಭಾರತ ವತಿಯಿಂದ ಆಯೋಜಿಸಲಾಗಿರುವ 10ನೇ ವರ್ಷದ ಬಿ ಗುಡ್ ಡು ಗುಡ್ ಅಭಿಯಾನದ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ...
Date : Friday, 12-01-2024
ನವದೆಹಲಿ: ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ದ ಸಹ-ಸಂಸ್ಥಾಪಕ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಆಪ್ತ ಉಗ್ರ ಹಫೀಜ್ ಅಬ್ದುಲ್ ಸಲಾಮ್ ಭುಟ್ಟವಿ ಬಂಧನದಲ್ಲಿರುವಾಗ ಹೃದಯಾಘಾತದಿಂದ ನಿಧನನಾಗಿದ್ದಾನೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈ ಮಾಹಿತಿಯನ್ನು ಅಧಿಕೃತವಾಗಿ ದೃಢಪಡಿಸಿದೆ. ಲಷ್ಕರ್-ಎ-ತೊಯ್ಬಾ...
Date : Friday, 12-01-2024
ಬೆಂಗಳೂರು: ನಾವೆಲ್ಲರೂ ಒಂದಲ್ಲ ಒಂದು ಕ್ಷಣದಲ್ಲಿ ಸ್ವಾಮಿ ವಿವೇಕಾನಂದರಿಂದ ಪ್ರೇರಣೆ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ...
Date : Friday, 12-01-2024
ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಮಹಾನ್ ಚೇತನ, ಮಹಾನ್ ಆಧ್ಯಾತ್ಮಿಕ ನಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತೀಯ ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ವಿಶ್ವ ವೇದಿಕೆಯಲ್ಲಿ ಬೆಳಗಿಸಲು ಸ್ವಾಮಿ ವಿವೇಕಾನಂದರು...
Date : Friday, 12-01-2024
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮಲಾಲನ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಇಂದಿನಿಂದ ಜನವರಿ 22 ರವರೆಗೆ 11 ದಿನಗಳ ವಿಶೇಷ ಅನುಷ್ಠಾನ (ವಿಧಾನ) ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಆಡಿಯೋ ಸಂದೇಶದಲ್ಲಿ, ಪ್ರಧಾನಿ ಮೋದಿ ಅವರು ಐತಿಹಾಸಿಕ ಮತ್ತು...