Date : Friday, 12-01-2024
ವಾಷಿಂಗ್ಟನ್: ಯೆಮೆನ್‌ನಲ್ಲಿ ಹೌತಿ ಬಂಡುಕೋರರು ಬಳಸುತ್ತಿದ್ದ ಹಲವಾರು ತಾಣಗಳ ಮೇಲೆ ಯುಎಸ್ ಮತ್ತು ಯುಕೆ ಮಿಲಿಟರಿಗಳು ಜಂಟಿ ದಾಳಿಗಳನ್ನು ನಡೆಸಿವೆ. ಕೆಂಪು ಸಮುದ್ರದಲ್ಲಿನ ವಾಣಿಜ್ಯ ಹಡಗುಗಳ ಮೇಲೆ ಹೌತಿ ಬಂಡುಕೋರರು ಪದೇ ಪದೇ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ...
Date : Friday, 12-01-2024
ನವದೆಹಲಿ: ಕೆಂಪು ಸಮುದ್ರದಲ್ಲಿ ನೌಕಾಯಾನದ ಸ್ವಾತಂತ್ರ್ಯವನ್ನು ರಕ್ಷಿಸುವಲ್ಲಿ ಭಾರತದ ಹೆಚ್ಚಿನ ಸಹಕಾರಕ್ಕೆ ಯುಎಸ್ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ, ಈ ಪ್ರದೇಶಕ್ಕೆ ಅಪಾಯವನ್ನುಂಟು ಮಾಡುವ ಹೌತಿ ದಾಳಿಯ ಬಗ್ಗೆ ಉಭಯ ದೇಶಗಳು ಸಾಮಾನ್ಯ ಕಳವಳವನ್ನು ಹೊಂದಿವೆ ಎಂದಿದೆ. ಗುರುವಾರ, ವಿದೇಶಾಂಗ ವ್ಯವಹಾರಗಳ ಸಚಿವ...
Date : Thursday, 11-01-2024
ಬೆಂಗಳೂರು : ಜಾಗತಿಕವಾಗಿ ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿಯವರ ಲಕ್ಷ ದ್ವೀಪ ಭೇಟಿಯು ಬೈಂದೂರು ಕ್ಷೇತ್ರದಲ್ಲಿ ಮಾರ್ದನಿಸಿದೆ. ಲಕ್ಷದ್ವೀಪದ ಪ್ರವಾಸದ ಬಳಿಕ ಪ್ರಧಾನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋದೊಂದಿಗೆ ಲಕ್ಷದ್ವೀಪದ ಪ್ರಾಕೃತಿಕ ಸೌಂದರ್ಯವನ್ನು ಹೊಗಳಿದ್ದರು. ಪ್ರಧಾನಿ ಒಂದು ಸಣ್ಣ...
Date : Thursday, 11-01-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸ್ವಚ್ಛತಾ ಸಮೀಕ್ಷೆ-2023 ಪ್ರಶಸ್ತಿ ಪ್ರದಾನಿಸಿದರು. ಸೂರತ್ ಮತ್ತು ಇಂಧೋರ್ ದೇಶದ ಸ್ವಚ್ಛ ನಗರ ಪ್ರಶಸ್ತಿಯನ್ನು ಪಡೆದುಕೊಂಡಿವೆ. ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯ ನಗರ ವಿಭಾಗದಲ್ಲಿ ಇವುಗಳು ಪ್ರಶಸ್ತಿಯನ್ನು ಸ್ವೀಕರಿಸಿವೆ. ಇಂದೋರ್ ಸತತ 7ನೇ...
Date : Thursday, 11-01-2024
ನವದೆಹಲಿ: ಅಯೋಧ್ಯೆಯಲ್ಲಿರುವ ರಾಮಮಂದಿರವು 2,400 ಕೆಜಿ ತೂಕದ ಗಂಟೆಯನ್ನು ಸ್ವೀಕರಿಸಲು ಸಿದ್ಧವಾಗಿದೆ. ಈ ಗಂಟೆಯನ್ನು ‘ಅಷ್ಟಧಾತು’ (ಎಂಟು ಲೋಹಗಳು) ನಿಂದ ಮಾಡಲಾಗಿದೆ ಮತ್ತು ಇದರ ಬೆಲೆ 25 ಲಕ್ಷ ರೂಪಾಯಿಗಳು. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಜಲೇಸರ್ ಪಟ್ಟಣದಲ್ಲಿ ಕುಶಲಕರ್ಮಿಗಳು ಇದನ್ನು...
Date : Thursday, 11-01-2024
ನವದೆಹಲಿ: ಜಮ್ಮು-ಕಾಶ್ಮೀರದ ರಜೌರಿ ಮತ್ತು ಪೂಂಚ್‌ನಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಿಗೆ ಸಹಾಯ ಮಾಡುವಲ್ಲಿ ಭಾರತದ ವಿರೋಧಿಗಳು ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ನಿರಂತರ ಬೆಂಬಲವನ್ನು...
Date : Thursday, 11-01-2024
ಬೆಂಗಳೂರು: ಭಾರತ ದೇಶದಲ್ಲಿ ಇಲ್ಲಿನವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ರಾಜ್ಯ ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ಲೇಷಿಸಿದರು. ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ....
Date : Thursday, 11-01-2024
ನವದೆಹಲಿ: ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನವು ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಚೊಚ್ಚಲ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗುತ್ತದೆ. ಅವರ ಭಾಷಣ ಮೂಲಭೂತವಾಗಿ ಸರ್ಕಾರದ ಸಾಧನೆಗಳು...
Date : Thursday, 11-01-2024
ನವದೆಹಲಿ: 1964 ರಿಂದ 1996 ರವರೆಗೆ ಭಾರತದ ಎರಡನೇ ಪ್ರಧಾನ ಮಂತ್ರಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಅವರು ನೀಡಿದ ಕೊಡುಗೆಯನ್ನು ಇಡೀ ದೇಶವೇ ಇಂದು ಸ್ಮರಿಸುತ್ತಿದೆ. ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ಪ್ರಮುಖ ರಾಷ್ಟ್ರೀಯವಾದಿಯಾಗಿ ಹೊರಹೊಮ್ಮಿದ ನಂತರ, ಶಾಸ್ತ್ರಿ...
Date : Thursday, 11-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಬದಲಾಗಿದೆ ಮತ್ತು ಭಾರತವನ್ನು ದುರ್ಬಲ ಆರ್ಥಿಕತೆ ಎಂದು ಪರಿಗಣಿಸುತ್ತಿದ್ದ ಚೀನಾದಂತಹ ದೇಶಗಳು ಸಹ ತಮ್ಮ ಗ್ರಹಿಕೆಯನ್ನು ಬದಲಾಯಿಸಿವೆ ಎಂದು ಬ್ರಿಟನ್ ಪ್ರವಾಸದಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬ್ರಿಟನ್‌ನಲ್ಲಿರುವ ಭಾರತೀಯರನ್ನು...