News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಹಮದಾಬಾದ್‌ನಿಂದ ಅಯೋಧ್ಯೆಗೆ ಹೊರಟ ಮೊದಲ ವಿಮಾನ: ಭಕ್ತರ ಸಂಭ್ರಮ

ಅಹ್ಮದಾಬಾದ್‌: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ ಜರುಗಲಿರುವ ಹಿನ್ನೆಲೆಯಲ್ಲಿ ಭಕ್ತರಲ್ಲಿ ಉತ್ಸಾಹವು ಗರಿಗೆದರಿದೆ.  ಪವಿತ್ರ ನಗರವಾದ ಅಯೋಧ್ಯೆಗೆ ಭೇಟಿ ನೀಡಲು  ಕಾತರರಾಗಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಿಂದ ಮೊದಲ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ...

Read More

ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಯಡಿಯೂರಪ್ಪ

ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ...

Read More

ಲಂಡನ್‌ನಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್‌ರನ್ನು ಭೇಟಿಯಾದ ರಾಜನಾಥ್‌ ಸಿಂಗ್

ಲಂಡನ್: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಲಂಡನ್‌ನಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದರು. ರಾಜನಾಥ್ ಪ್ರಸ್ತುತ ಗ್ರೇಟ್ ಬ್ರಿಟನ್‌ಗೆ ಅಧಿಕೃತ ಭೇಟಿಯಲ್ಲಿದ್ದು, ಈ ಭೇಟಿಯು 20 ವರ್ಷಗಳ ನಂತರ ಬ್ರಿಟನ್‌ಗೆ ಹಾಲಿ ಭಾರತೀಯ...

Read More

ಕಾಂಗ್ರೆಸ್ ಪಕ್ಷದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ...

Read More

ಲೋಕಸಭಾ ಕ್ಷೇತ್ರಗಳಲ್ಲೂ ಕಾರ್ಯತಂತ್ರ ಸಭೆ : ಡಿ. ವಿ. ಸದಾನಂದ ಗೌಡ

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ನಗರದ ಹೋಟೆಲ್ ರಮಾಡದಲ್ಲಿ ಇಂದು ಬಿಜೆಪಿ...

Read More

ಅಮೃತ ಕಾಲದಿಂದ ಭಾರತ ಸ್ವರ್ಣ ಕಾಲವನ್ನು ಪ್ರವೇಶಿಸುತ್ತಿದೆ: ಅನುರಾಗ್‌ ಠಾಕೂರ್

ಮುಂಬಯಿ: ಅಮೃತ ಕಾಲದಿಂದ ಭಾರತ ಸ್ವರ್ಣ ಕಾಲವನ್ನು ಪ್ರವೇಶಿಸುತ್ತಿದೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಥಾಣೆಯಲ್ಲಿ 38 ನೇ ರಾಂಭೌ ಮ್ಹಲ್ಗಿ ಉಪನ್ಯಾಸ ಸರಣಿಯಲ್ಲಿ ಮಾತನಾಡಿದ ಅವರು, “ನಾವು ಎಲ್ಲಾ ಧರ್ಮಗಳು,...

Read More

ಗುಜರಾತ್‌ನ ಹಜಿರಾದಲ್ಲಿ 2029ರ ವೇಳೆಗೆ ವಿಶ್ವದ ಏಕೈಕ ಅತಿದೊಡ್ಡ ಉಕ್ಕಿನ ಉತ್ಪಾದನಾ ತಾಣ ನಿರ್ಮಾಣ

ಗಾಂಧೀನಗರ: ಗುಜರಾತ್‌ನ ಹಜಿರಾದಲ್ಲಿ 2029 ರ ವೇಳೆಗೆ ವಿಶ್ವದ ಏಕೈಕ ಅತಿದೊಡ್ಡ ಉಕ್ಕಿನ ಉತ್ಪಾದನಾ ತಾಣವನ್ನು ನಿಗಮವು ನಿರ್ಮಿಸಲಿದೆ ಎಂದು ಉಕ್ಕು ಉತ್ಪಾದನಾ ನಿಗಮದ ಅಧ್ಯಕ್ಷ ಲಕ್ಷ್ಮಿ ಮಿತ್ತಲ್ ಇಂದು ಘೋಷಿಸಿದ್ದಾರೆ. ಉಕ್ಕಿನ ಉತ್ಪಾದನಾ ತಾಣದ ಮೊದಲ ಹಂತವು 2026 ರ...

Read More

2047ರ ವೇಳೆಗೆ ಭಾರತ $35 ಟ್ರಿಲಿಯನ್ ಆರ್ಥಿಕತೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮುಕೇಶ್‌ ಅಂಬಾನಿ

ನವದೆಹಲಿ: 2047 ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಗುಜರಾತ್ ಒಂದೇ 3 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ ಶೃಂಗಸಭೆ...

Read More

ಕಾಂಗ್ರೆಸ್‌ಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭಿಸಲು ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ

ನವದೆಹಲಿ: ಮಣಿಪುರದಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭಿಸುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಹಿನ್ನೆಡೆಯಾಗಿದೆ. ಮಣಿಪಾಲ ಸರ್ಕಾರವು ಇಂಫಾಲ್ ಪೂರ್ವದ ಹಪ್ತಾ ಕಾಂಗ್ಜೆಬುಂಗ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸಲು ಬುಧವಾರ ಅನುಮತಿ ನಿರಾಕರಿಸಿದೆ. ಮಣಿಪುರದ ಸಂಘರ್ಷ ಪೀಡಿತ...

Read More

ಮುಂದಿನ 25 ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ

  ಗಾಂಧಿನಗರ: ಮುಂದಿನ 25 ವರ್ಷಗಳಲ್ಲಿ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿಯೊಂದಿಗೆ ಕೆಲಸ ಮಾಡುತ್ತಿದೆ. ಮುಂಬರುವ 25 ವರ್ಷಗಳು ಭಾರತದ ಅಮೃತ ಕಾಲ ಎಂದು ಗಾಂಧಿನಗರದಲ್ಲಿ ಬುಧವಾರ ನಡೆದ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ...

Read More

Recent News

Back To Top