Date : Wednesday, 10-01-2024
ನವದೆಹಲಿ: 10ನೇ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ ಇಂದು ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಮೊಜಾಂಬಿಕ್ ಅಧ್ಯಕ್ಷ ಫಿಲಿಪ್ ನ್ಯುಸಿ ಮತ್ತು ಟಿಮೋರ್ ಅಧ್ಯಕ್ಷ ಲೆಸ್ಟೆ ಜೋಸ್...
Date : Wednesday, 10-01-2024
ನವದೆಹಲಿ: ಅಲಿಘಢ ಮುಸ್ಲಿಂ ವಿಶ್ವವಿದ್ಯಾನಿಲಯದ “ರಾಷ್ಟ್ರೀಯ ಸ್ವರೂಪ” ವನ್ನು ಗಮನಿಸಿದರೆ ಅದು ಅಲ್ಪಸಂಖ್ಯಾತ ಸಂಸ್ಥೆಯಾಗಲು ಸಾಧ್ಯವಿಲ್ಲ ಎಂದು ಕೇಂದ್ರವು ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲ್ಪಟ್ಟ ಯಾವುದೇ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಾಗಲು ಸಾಧ್ಯವಿಲ್ಲದ ಕಾರಣ AMU ಯಾವುದೇ...
Date : Wednesday, 10-01-2024
ನವದೆಹಲಿ: ನಾಲ್ಕು ವರ್ಷಗಳ ಹಿಂದೆ ಆರಂಭವಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಈಗ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಸೌಲಭ್ಯಗಳು ಮತ್ತು ಸೇವೆಗಳಿಗೆ ಹೆಸರುವಾಸಿಯಾದ ಈ ರೈಲು ನಿಯಮಿತವಾಗಿ ರೈಲ್ವೆ ಪ್ರಯಾಣ ಮಾಡುವವರಿಗೆ ಅಚ್ಚುಮೆಚ್ಚಾಗಿದೆ. ಭಾರತೀಯ ರೈಲ್ವೆ ಇತ್ತೀಚೆಗೆ ರೈಲಿನ “ಕ್ಯಾಬಿನ್ ವ್ಯೂ”...
Date : Wednesday, 10-01-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ಈ ನಾಡಿನ ನೆಲ, ಜಲ, ಸಂಪತ್ತಿನ ಬಗ್ಗೆ ನೈಜ ಕಾಳಜಿ ಇದ್ದರೆ ಬೆಳಗಾವಿ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ವಿಷಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
Date : Wednesday, 10-01-2024
ಕೊಚ್ಚಿ: ಕೊಚ್ಚಿ ಮೆಟ್ರೋ ವಾಟ್ಸಾಪ್ ಆಧಾರಿತ ಟಿಕೆಟ್ ಸೌಲಭ್ಯವನ್ನು ಪರಿಚಯಿಸಿದೆ. ಕೆಎಂಆರ್‌ಎಲ್‌ನ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಪ್ರಯಾಣಿಕರು ವಾಟ್ಸಾಪ್ ಮೂಲಕ ಡಿಜಿಟಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಸಾಮಾನ್ಯ ಸಮಯದಲ್ಲಿ ವಾಟ್ಸಾಪ್ ಮೂಲಕ ಖರೀದಿಸುವ...
Date : Wednesday, 10-01-2024
ನವದೆಹಲಿ: ಯುಎಇ ಅಧ್ಯಕ್ಷ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಜೊತೆ ಸೇರಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಗಾಂಧಿನಗರದ ಸರ್ದಾರ್ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಾಂಧಿನಗರದವರೆಗೆ ರೋಡ್ ಶೋ ನಡೆಸಿದರು. ಅಲ್ಲದೇ ಇಂದು ಮೋದಿ ಗಾಂಧಿನಗರದಲ್ಲಿ ಮೊಜಾಂಬಿಕ್...
Date : Wednesday, 10-01-2024
ಲಂಡನ್: ಪ್ರಸ್ತುತ ಯುಕೆ ಪ್ರವಾಸದಲ್ಲಿ ಇರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುಕೆ ರಕ್ಷಣಾ ಸಚಿವ ಗ್ರಾಂಟ್ ಶಾಪ್ಸ್ ಅವರನ್ನು ಭೇಟಿ ಮಾಡಿ, ಭಾರತ-ಯುಕೆ ರಕ್ಷಣಾ ಸಂಬಂಧಗಳ ಬಗ್ಗೆ ಮಾತುಕತೆ ನಡೆಸಿದರು. ರಕ್ಷಣಾ ಸಹಕಾರ, ಭದ್ರತೆ ಮತ್ತು ರಕ್ಷಣಾ ಕೈಗಾರಿಕಾ...
Date : Tuesday, 09-01-2024
ನವದೆಹಲಿ: ಗಾಜಿಯಾಬಾದ್ ಹೆಸರನ್ನು ಬದಲಾಯಿಸಬೇಕೆಂಬ ಹಳೆಯ ಬೇಡಿಕೆ ಮತ್ತೆ ಜೀವ ಪಡೆದುಕೊಂಡಿದೆ. ಇದೀಗ ಪುರಸಭೆಯ ಆಡಳಿತ ಮಂಡಳಿ ಸಭೆಯಲ್ಲಿ ಗಂಭೀರವಾಗಿ ಈ ಬಗ್ಗೆ ಚರ್ಚಿಸಲಾಗಿದೆ. ಮೊಟ್ಟಮೊದಲ ಬಾರಿಗೆ ಪುರಸಭೆಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನು ಸೇರಿಸಲಾಗಿದೆ. ಅಲ್ಲದೇ ಗಾಜಿಯಾಬಾದ್‌ಗೆ ಬೇರೆ ಯಾವ...
Date : Tuesday, 09-01-2024
ಗಾಂಧಿನಗರ: ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾನಿಲಯದ ಉಪಕುಲಪತಿ ಇಯಾನ್ ಮಾರ್ಟಿನ್ ಅವರು ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಸೈಬರ್ ಸುರಕ್ಷತೆಯ ಕುರಿತು ಸರ್ಕಾರ ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವಿನ ಸಹಯೋಗವನ್ನು ಹೆಚ್ಚಿಸುವ ಕುರಿತು ಉತ್ಪಾದಕ ಚರ್ಚೆ ನಡೆಸಿದ್ದಾರೆ....
Date : Tuesday, 09-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಎಮಿರಾಟಿ ಬಹುರಾಷ್ಟ್ರೀಯ ಲಾಜಿಸ್ಟಿಕ್ಸ್ ಕಂಪನಿ ಡಿಪಿ ವರ್ಲ್ಡ್‌ನ ಗ್ರೂಪ್ ಅಧ್ಯಕ್ಷ ಮತ್ತು ಸಿಇಒ ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ ಅವರೊಂದಿಗೆ ಸಭೆ ನಡೆಸಿದರು, ಅಲ್ಲಿ ಅವರು ಭಾರತದಲ್ಲಿ ಹೂಡಿಕೆಯನ್ನು ಮತ್ತಷ್ಟು ಹೆಚ್ಚಿಸುವ...