Date : Tuesday, 09-01-2024
ನವದೆಹಲಿ: ಭಾರತವು ಲಕ್ಷದ್ವೀಪ ದ್ವೀಪಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಯಸುತ್ತಿದೆ. ಭಾರತವು ಈಗ ಮಿನಿಕಾಯ್ ದ್ವೀಪಗಳಲ್ಲಿ ಹೊಸ ಏರ್‌ಫೀಲ್ಡ್ ಅನ್ನು ಅಭಿವೃದ್ಧಿಪಡಿಸಲು ಯೋಜಿಸುತ್ತಿದೆ, ಅದು ವಾಣಿಜ್ಯ ವಿಮಾನಗಳೊಂದಿಗೆ ಯುದ್ಧ ವಿಮಾನಗಳು ಸೇರಿದಂತೆ ಮಿಲಿಟರಿ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. “ಫೈಟರ್ ಜೆಟ್‌ಗಳು, ಮಿಲಿಟರಿ...
Date : Tuesday, 09-01-2024
ಅಯೋಧ್ಯೆ: ಅಯೋಧ್ಯೆಯನ್ನು ಸಂಪೂರ್ಣವಾಗಿ ಸೋಲಾರ್ ನಗರವನ್ನಾಗಿ ಮಾಡುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ದೂರದೃಷ್ಟಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಡಲಾಗಿದೆ. ಇಲ್ಲಿ ಗುಪ್ತರ್ ಘಾಟ್‌ನಿಂದ ನಿರ್ಮಲಿ ಕುಂಡ್‌ವರೆಗೆ 10.2 ಕಿಲೋಮೀಟರ್ ಪ್ರದೇಶದಲ್ಲಿ 470 ಸೋಲಾರ್ ಸ್ಟ್ರೀಟ್ ಲೈಟ್‌ಗಳೊಂದಿಗೆ ವಿಶ್ವದ...
Date : Tuesday, 09-01-2024
ಉತ್ತರಾಕಾಶಿ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ, ಉತ್ತರಾಖಂಡ ಸರ್ಕಾರವು 9 ದಿನಗಳ ಉತ್ಸವವನ್ನು ಆಚರಿಸಲು ಸಜ್ಜಾಗಿದೆ. ಉತ್ತರಾಖಂಡದಲ್ಲಿ ಜನವರಿ 14 ರ ಉತ್ತರಾಯಣದಿಂದ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠೆಯವರೆಗೆ ಸತತ ಒಂಬತ್ತು ದಿನಗಳ ಕಾಲ ಸಾಂಸ್ಕೃತಿಕ ಉತ್ಸವಗಳನ್ನು ಆಚರಿಸುವಂತೆ...
Date : Tuesday, 09-01-2024
ನವದೆಹಲಿ: ಭಾರತ ಜಾಗತಿಕ ವೇದಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸುತ್ತಿದೆ. ಇದೇ ಮೊದಲ ಬಾರಿಗೆ ಯುನೆಸ್ಕೋದ ವಿಶ್ವ ಪರಂಪರೆಯ ಸಮಿತಿಯ ಅಧ್ಯಕ್ಷನಾಗಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಳ್ಳಲಿದೆ. ಯುನೆಸ್ಕೋದ ಭಾರತದ ಖಾಯಂ ಪ್ರತಿನಿಧಿ ವಿಶಾಲ್ ವಿ ಶರ್ಮಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ,...
Date : Tuesday, 09-01-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ವಿಧ್ಯುಕ್ತ ಸಮಾರಂಭದಲ್ಲಿ ಅಸಾಧಾರಣ ಸಾಧನೆಗೈದ ಕ್ರೀಡಾಪಟುಗಳಿಗೆ ಪ್ರತಿಷ್ಟಿತ ‘ಖೇಲ್ ರತ್ನ’ ಮತ್ತು ‘ಅರ್ಜುನ’ ಪ್ರಶಸ್ತಿಗಳನ್ನು ಪ್ರದಾನಿಸಿದರು. ವಿವಿಧ ಕ್ರೀಡಾ ವಿಭಾಗಗಳಲ್ಲಿ ಕ್ರೀಡಾಳುಗಳ ಗಮನಾರ್ಹ ಸಾಧನೆಗಳು ಮತ್ತು ಸಮರ್ಪಣೆಯನ್ನು ಗುರುತಿಸಿ...
Date : Tuesday, 09-01-2024
ನವದೆಹಲಿ: ಭಾರತದ ಅಭಿವೃದ್ಧಿಗೆ ಸಾಗರೋತ್ತರ ಭಾರತೀಯ ಸಮುದಾಯದ ಕೊಡುಗೆ ಮತ್ತು ಸಾಧನೆಗಳನ್ನು ಗುರುತಿಸಲು ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಅನ್ನು ಆಚರಿಸಲಾಗುತ್ತದೆ. ಅನಿವಾಸಿ ಭಾರತೀಯ (NRI) ದಿನ ಎಂದೂ ಇದನ್ನು ಕರೆಯಲಾಗುತ್ತದೆ. 1915 ರಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು...
Date : Tuesday, 09-01-2024
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸೋಮವಾರ 7.62 x 51 ಎಂಎಂ ಕ್ಯಾಲಿಬರ್‌ನ ಅತ್ಯಾಧುನಿಕ ಅಸಾಲ್ಟ್ ರೈಫಲ್ ʼಉಗ್ರಂʼ ಅನ್ನು ಬಿಡುಗಡೆ ಮಾಡಿದೆ, ಇದನ್ನು ಖಾಸಗಿ ಉದ್ಯಮ ಪಾಲುದಾರರ ಸಹಯೋಗದೊಂದಿಗೆ ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ, ಅಭಿವೃದ್ಧಿಪಡಿಸಲಾಗಿದೆ ಮತ್ತು ತಯಾರಿಸಲಾಗಿದೆ....
Date : Tuesday, 09-01-2024
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ದ್ವೀಪಗಳಿಗೆ ಭೇಟಿ ನೀಡಿದ ನಂತರ ಮಾಲ್ಡೀವ್ಸ್ ಮಂತ್ರಿಗಳು ನೀಡಿದ ಅವಹೇಳನಕಾರಿ ಹೇಳಿಕೆಗಳು ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿದೆ. ಈ ನಡುವೆಯೇ...
Date : Tuesday, 09-01-2024
ನವದೆಹಲಿ: ಭಾರತ ಮತ್ತು ಭಾರತದ ಪ್ರಧಾನಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಲ್ಡೀವ್ಸ್ ಸಚಿವರ ಧೋರಣೆಗೆ ಭಾರತೀಯರು ತಕ್ಕ ಪ್ರತಿಕ್ರಿಯೆಯನ್ನೇ ನೀಡುತ್ತಿದ್ದಾರೆ. ಪ್ರಸ್ತುತ ಸೆಡಿದೆದ್ದಿರುವ ಭಾರತ ಮಾಲ್ಡೀವ್ಸ್ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಎಲ್ಲಾ ಸೂಚನೆಗಳನ್ನು ನೀಡಿದೆ. ಬಾಯ್ಕಾಟ್ ಮಾಲ್ಡೀವ್ಸ್...
Date : Tuesday, 09-01-2024
ಭೋಪಾಲ್: ಮಧ್ಯಪ್ರದೇಶದಲ್ಲಿ ಇಂದಿನಿಂದ 16ನೇ ವಿಧಾನಸಭೆಯ ಸದಸ್ಯರಿಗೆ ‘ಪ್ರಬೋಧನ್ ಕಾರ್ಯಕ್ರಮ್’ ಹೆಸರಿನ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಮತ್ತು ಅನುಭವಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಸತ್ ಅಸೆಂಬ್ಲಿ...