Date : Tuesday, 09-01-2024
ನವದೆಹಲಿ: ಫೆಬ್ರವರಿ 13 ರಂದು ಅಬುಧಾಬಿಯಲ್ಲಿ ‘ಅಹ್ಲಾನ್ ಮೋದಿ’ ಎಂಬ ಸಮುದಾಯ ಸ್ವಾಗತ ಸಮಾರಂಭ ನಡೆಯಲಿದೆ. ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲು ಸಿದ್ಧರಾಗಿದ್ದಾರೆ. ‘ಹಲೋ ಮೋದಿ’ ಅಥವಾ ʼಅಹ್ಲಾನ್ ಮೋದಿʼ ಶೀರ್ಷಿಕೆಯು ಭಾರತೀಯ ಸಮುದಾಯವು...
Date : Monday, 08-01-2024
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಬಂಗಾಳಕೊಲ್ಲಿಯಲ್ಲಿ ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ತನ್ನ ಪ್ರಮುಖ ಆಳ ಸಮುದ್ರ ಯೋಜನೆಯಿಂದ ತೈಲ ಉತ್ಪಾದನೆಯನ್ನು ಪ್ರಾರಂಭಿಸಿದೆ. ONGC KG-DWN-98/2 ಬ್ಲಾಕ್‌ನಲ್ಲಿ ಕ್ಲಸ್ಟರ್-2 ಯೋಜನೆಯಿಂದ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ ಮತ್ತು...
Date : Monday, 08-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ತನ್ನ ಎಲ್ಲಾ ಯೋಜನೆಗಳನ್ನು ಪ್ರತಿಯೊಬ್ಬರ ಬಳಿ ಕೊಂಡೊಯ್ಯುವ ಗುರಿಯನ್ನು ಹೊಂದಿದೆ. ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ...
Date : Monday, 08-01-2024
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಯುಕೆಗೆ ಎರಡು ದಿನಗಳ ಭೇಟಿಗಾಗಿ ತೆರಳಲಿದ್ದಾರೆ. ಡಿಆರ್‌ಡಿಒ, ಸೇವಾ ಪ್ರಧಾನ ಕಚೇರಿ, ರಕ್ಷಣಾ ಇಲಾಖೆ ಮತ್ತು ರಕ್ಷಣಾ ಉತ್ಪಾದನಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಒಳಗೊಂಡಿರುವ ಉನ್ನತ ಮಟ್ಟದ ರಕ್ಷಣಾ ಸಚಿವಾಲಯದ...
Date : Monday, 08-01-2024
ನವದೆಹಲಿ: 2014 ರಿಂದ ಇದುವರೆಗೆ ದೇಶದಾದ್ಯಂತ 18 ಕೋಟಿ ಗ್ಯಾಸ್ ಸಂಪರ್ಕಗಳನ್ನು ಒದಗಿಸಲಾಗಿದೆ. ಇದರ ಪೈಕಿ 10 ಕೋಟಿ ಗ್ಯಾಸ್ ಸಂಪರ್ಕಗಳು ಉಜ್ವಲ ಯೋಜನೆಯಡಿಯಲ್ಲಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ವಸತಿ, ನಗರ ವ್ಯವಹಾರಗಳು, ಪೆಟ್ರೋಲಿಯಂ ಮತ್ತು ನೈಸರ್ಗಿಕ...
Date : Monday, 08-01-2024
ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 5 ನೇ ಅವಧಿಗೆ ಸಂಸತ್ ಚುನಾವಣೆಯಲ್ಲಿ ಗೆದ್ದಿದೆ. ರಾಷ್ಟ್ರೀಯ ಚುನಾವಣೆಯಲ್ಲಿ ಬಹುಮತವನ್ನು ಪಡೆದುಕೊಂಡು ಮತ್ತೆ ಅಧಿಕಾರದ ಗದ್ದುಗೆ ಏರುತ್ತಿದೆ. ಇಲ್ಲಿಯವರೆಗೆ 299 ಸ್ಥಾನಗಳ ಪೈಕಿ 224 ಸ್ಥಾನಗಳಿಗೆ ಫಲಿತಾಂಶ...
Date : Monday, 08-01-2024
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ‘ಇಂಡಿ’ ಒಕ್ಕೂಟಕ್ಕೆ ತೀವ್ರ ಮರ್ಮಾಘಾತ – ವಿಜಯೇಂದ್ರ ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು. ನಗರದ ಬೆಂಗಳೂರಿನ...
Date : Saturday, 06-01-2024
ನವದೆಹಲಿ: ಭಾರತದ ಹೆಮ್ಮೆಯ ಇಸ್ರೋ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. 126 ದಿನಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗುರಿಯನ್ನು ಯಶಸ್ವಿಯಾಗಿ ತಲುಪಿದೆ. ನಾಲ್ಕು ತಿಂಗಳುಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗಮ್ಯಸ್ಥಾನವಾದ ಭೂಮಿ...
Date : Saturday, 06-01-2024
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತವು ವಿಶ್ವದ ಎರಡನೇ ಅತಿದೊಡ್ಡ ರಸ್ತೆ ಜಾಲ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ. ಈ ಮೂಲಕ ಚೀನಾವನ್ನು ಹಿಂದಿಕ್ಕಿದೆ. ಹ್ಯಾಂಡಲ್ ದಿ ವರ್ಲ್ಡ್ ರ್ಯಾಂಕಿಂಗ್ ಪ್ರಕಾರ, ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಜಾಲವನ್ನು ಹೊಂದಿರುವ ದೇಶಗಳಲ್ಲಿ ಭಾರತ ಎರಡನೇ...
Date : Saturday, 06-01-2024
ಕಠ್ಮಂಡು: ಬಾಂಗ್ಲಾದೇಶದಲ್ಲಿ ನಾಳೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ. ಪ್ರಮುಖ ವಿರೋಧ ಪಕ್ಷವಾದ BNP, ಹಿಂಸಾಚಾರವನ್ನು ಉಲ್ಲೇಖಿಸಿ ಚುನಾವಣೆಗಳಿಂದ ದೂರ ಉಳಿದಿದೆ. ಅಲ್ಲದೇ ಸರ್ಕಾರದ ವಿರುದ್ಧ ಪ್ರತಿಭಟಿಸಿ 48...