Date : Friday, 05-01-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಪ್ರಯತ್ನದ ಫಲವಾಗಿ ಭಾರತದ ಆಟಿಕೆ ವಲಯವು ಗಮನಾರ್ಹ ಪ್ರಗತಿಯನ್ನು ಕಾಣುತ್ತಿದೆ. 2014-15ಕ್ಕೆ ಹೋಲಿಸಿದರೆ 2022-23ರಲ್ಲಿ ಭಾರತದಿಂದ ಆಟಿಗಳ ರಫ್ತಿನಲ್ಲಿ ಶೇಕಡಾ 239 ರಷ್ಟು ವೃದ್ಧಿಯಾಗಿದೆ ಎಂಬುದನ್ನು ಅಧ್ಯಯನವೊಂದು ದೃಢಪಡಿಸಿದೆ. ಡಿಪಿಐಐಟಿ ಮುಖ್ಯಸ್ಥ ರಾಜೇಶ್ ಸಿಂಗ್ ಅವರು ...
Date : Thursday, 04-01-2024
ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಬಹಳ ದೊಡ್ಡ ಅಶಾಂತಿಯ ವಾತಾವರಣ ನಿರ್ಮಾಣ ಮಾಡಲು ಸರಕಾರವೇ ಮುಂದಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Thursday, 04-01-2024
ಬೆಂಗಳೂರು: ಕಾಂಗ್ರೆಸ್ ಸರಕಾರದ ರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನ ಇವತ್ತಿನಿಂದ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Thursday, 04-01-2024
ನವದೆಹಲಿ: ಹೆಚ್ಚಿನ ಪ್ರಮಾಣದಲ್ಲಿ ಬೇಳೆಕಾಳುಗಳನ್ನು ಬೆಳೆಯುವಂತೆ ಮತ್ತು 2027ರ ವೇಳೆ ಭಾರತ ಆ ವಲಯದಲ್ಲಿ ಸ್ವಾವಲಂಬನೆಯನ್ನು ಸಾಧಿಸುವಂತೆ ಮಾಡುವಂತೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ರೈತರಿಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರ ʼಆತ್ಮನಿರ್ಭರ ಭಾರತʼ ದೂರದೃಷ್ಟಿಯ ಸಾಕಾರದ ನಿಟ್ಟಿನಲ್ಲಿ...
Date : Thursday, 04-01-2024
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ತಮ್ಮ ಭೇಟಿಯ ಅನುಭವವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಮೋದಿ ನಿನ್ನೆ 1,156 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದ್ದರು. ಇಂದು ಎಕ್ಸ್...
Date : Thursday, 04-01-2024
ಅಯೋಧ್ಯಾ: ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಜ್ವಲ ಫಲಾನುಭವಿ ಮೀರಾ ಮಾಂಝಿ ಅವರ ಮನೆ ಭೇಟಿ ನೀಡಿದ್ದರು. ಇದೀಗ ಮೋದಿ, ಮೀರಾ ಮಾಂಝಿ ಅವರ ಕುಟುಂಬಕ್ಕೆ ಉಡುಗೊರೆ ಮತ್ತು ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಈ...
Date : Thursday, 04-01-2024
ಚಂಡೀಗಢ: ಹರಿಯಾಣ ರಾಜ್ಯದ ಯಮುನಾ ನಗರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ...
Date : Thursday, 04-01-2024
ಲಕ್ನೋ: ಅಯೋಧ್ಯಾ ನಗರವನ್ನು ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ನಗರವನ್ನಾಗಿ ಮಾಡಲು ತ್ವರಿತಗತಿಯಲ್ಲಿ ಕೆಲಸ ನಡೆಯುತ್ತಿದೆ. ಜನವರಿ 22 ರಂದು ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶ ಮತ್ತು ವಿದೇಶಗಳಿಂದ ಅನೇಕ ವಿವಿಐಪಿ ಅತಿಥಿಗಳು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ವಿವಿಐಪಿ ಪ್ರವಾಸಿಗರಿಗೆ...
Date : Thursday, 04-01-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಬಗೆಗಿನ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ...
Date : Thursday, 04-01-2024
ಕಠ್ಮಂಡು: ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಇಂದು ಎರಡು ದಿನಗಳ ಪ್ರವಾಸಕ್ಕಾಗಿ ನೇಪಾಳಕ್ಕೆ ಬಂದಿಳಿದಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೈಶಂಕರ್ ಅವರು, 2024 ರ ಮೊದಲ ಭೇಟಿಗಾಗಿ ನೇಪಾಳಕ್ಕೆ ಆಗಮಿಸಿದ್ದೇನೆ ಮತ್ತು ಮುಂದಿನ ಎರಡು ದಿನಗಳಲ್ಲಿನ ತೊಡಗಿಸಿಕೊಳ್ಳುವಿಕೆಗಳನ್ನು...