Date : Wednesday, 03-01-2024
ಲಕ್ಷದ್ವೀಪ: ದಕ್ಷಿಣ ರಾಜ್ಯ ಪ್ರವಾಸದ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪದಲ್ಲಿ ರೋಡ್ ಶೋ ನಡೆಸಿದರು. ಅಲ್ಲದೇ ಅವರು ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಕವರಟ್ಟಿಯಲ್ಲಿ ಹಲವಾರು...
Date : Wednesday, 03-01-2024
ಬೆಂಗಳೂರು: ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ. ರಾಮ ವಿರೋಧಿ ರಾಜ್ಯ ಸರಕಾರದ ವಿರುದ್ಧ ಬೆಂಗಳೂರಿನ...
Date : Wednesday, 03-01-2024
ಬೆಂಗಳೂರು: ಕಾಂಗ್ರೆಸ್ ಪಕ್ಷದ ನೀತಿ ಕುಲಗೆಟ್ಟದ್ದು. ಹಿಜಾಬ್ ಪರ, ಶ್ರೀರಾಮನ ವಿರುದ್ಧ ನೀತಿಯಿಂದ ಜನತೆ ರಾಜ್ಯ ಸರಕಾರದ ವಿರುದ್ಧ ಒಗ್ಗಟ್ಟಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ ಅವರು ನುಡಿದರು. ರಾಮ ವಿರೋಧಿ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ...
Date : Wednesday, 03-01-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಕರಸೇವಕರನ್ನು ಬಂಧಿಸುತ್ತಿರುವುದು ಖಂಡನೀಯ ಎಂದು ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಅವರು ತಿಳಿಸಿದರು. ರಾಮ ವಿರೋಧಿ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ...
Date : Wednesday, 03-01-2024
ನವದೆಹಲಿ: ಅದಾನಿ-ಹಿಂಡರ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅರ್ಜಿಗಳು ಸಲ್ಲಿಕೆಯಾದ ತಿಂಗಳ ನಂತರ ಸುಪ್ರೀಂಕೋರ್ಟ್ ಬಹು ನಿರೀಕ್ಷಿತ ತೀರ್ಪನ್ನು ಇಂದು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ತ್ರಿಸದಸ್ಯ...
Date : Wednesday, 03-01-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಗ್ರಿಡ್‌ನ ಕಾರ್ಯನಿರ್ವಹಣೆ ಮತ್ತು ಒಟ್ಟಾರೆ ಭದ್ರತಾ ಸನ್ನಿವೇಶವನ್ನು ಪರಿಶೀಲಿಸಿದ್ದಾರೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ...
Date : Wednesday, 03-01-2024
ರಾಜೌರಿ: ಜಮ್ಮು-ಕಾಶ್ಮೀರದ ರಜೌರಿ ಮತ್ತು ಪೂಂಚ್‌ನ ಸವಾಲಿನ ಭೂಪ್ರದೇಶಗಳಲ್ಲಿ ಸೇನೆಯ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ಭಾರತೀಯ ಸೇನೆಯು 50 ‘ಆರ್ಮಡೋ’ ಶಸ್ತ್ರಸಜ್ಜಿತ ವಾಹನಗಳನ್ನು ತನ್ನ ಬತ್ತಳಿಕೆಗೆ ಸೇರ್ಪಡೆಗೊಳಿಸಲಿದೆ. ಆರ್ಮರ್-ಪಿಯರ್ಸಿಂಗ್ ಬೆದರಿಕೆಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ಇವುಗಳನ್ನು ವಿನ್ಯಾಸಪಡಿಸಲಾಗಿದೆ. ರಜೌರಿ...
Date : Wednesday, 03-01-2024
ಟೆಲ್ ಅವೀವ್: ಮಹತ್ವದ ಬೆಳವಣಿಗೆಯೊಂದರಲ್ಲಿ ಹಮಾಸ್ ಉಪನಾಯಕ ಸಲೇಹ್ ಅಲ್-ಅರೂರಿ ಮಂಗಳವಾರ ಬೈರುತ್ ನಲ್ಲಿ ಇಸ್ರೇಲಿ ನಡೆಸಿದ ಡ್ರೋನ್ ದಾಳಿಯಲ್ಲಿ ಹತರಾಗಿದ್ದಾನೆ. ನಿನ್ನೆ ರಾತ್ರಿ ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಉಪ ಕಮಾಂಡರ್ ಸಲೇಹ್ ಅಲ್-ಅರೂರಿಯನ್ನು ಕೊಂದಿದೆ ಎಂದು ಭಯೋತ್ಪಾದಕ ಸಂಘಟನೆ ಹಮಾಸ್...
Date : Wednesday, 03-01-2024
ನವದೆಹಲಿ: ಭಾರತ ಮತ್ತು ಯುಎಇ ನಿನ್ನೆ ರಾಜಸ್ಥಾನದ ಮಹಾಜನ್‌ನಲ್ಲಿ ‘ಡೆಸರ್ಟ್ ಸೈಕ್ಲೋನ್’ ಎಂಬ ಜಂಟಿ ಮಿಲಿಟರಿ ವ್ಯಾಯಾಮವನ್ನು ಪ್ರಾರಂಭಿಸಿವೆ. ವ್ಯಾಯಾಮವು ಜನವರಿ 15 ರಂದು ಮುಕ್ತಾಯಗೊಳ್ಳಲಿದೆ. 45 ಸಿಬ್ಬಂದಿಯನ್ನು ಒಳಗೊಂಡಿರುವ ಯುಎಇ ತುಕಡಿಯನ್ನು ಜಾಯೆದ್ ಫಸ್ಟ್ ಬ್ರಿಗೇಡ್‌ನ ಪಡೆಗಳು ಪ್ರತಿನಿಧಿಸುತ್ತಿದ್ದರೆ, 45...
Date : Tuesday, 02-01-2024
ಲಕ್ನೋ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಲಕ್ನೋದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅಯೋಧ್ಯೆ ಉಸ್ತುವಾರಿ ಸಚಿವ ಸೂರ್ಯ ಪ್ರತಾಪ್ ಶಾಹಿ ಅವರು...