Date : Tuesday, 02-01-2024
ಬೈಂದೂರು: ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಅಯೋಧ್ಯೆ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ...
Date : Tuesday, 02-01-2024
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ...
Date : Tuesday, 02-01-2024
ಚೆನ್ನೈ: ಪ್ರಧಾನಮಂತ್ರಿಯವರು ಎರಡು ದಿನಗಳ ತಮಿಳುನಾಡು ಭೇಟಿಯಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಅವರು ಸುಮಾರು ರೂ. 20,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಅನ್ನು ಉದ್ಘಾಟಿಸಿದರು....
Date : Tuesday, 02-01-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಕಳೆದ ಹತ್ತು ವರ್ಷಗಳ ಸಾಧನೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಜನರಗೆ ವೇದಿಕೆಯೊಂದು ದೊರೆತಿದೆ. ನಮೋ ಅಪ್ಲಿಕೇಶನ್‌ನಲ್ಲಿ ಜನ್‌ಮನ್ ಸಮೀಕ್ಷೆಯನ್ನು ಆಯೋಜನೆಗೊಳಿಸಲಾಗಿದ್ದು, ಜನರು ಇದರಲ್ಲಿ ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿದ ಪ್ರಗತಿಯ ಕುರಿತು ತಮ್ಮ...
Date : Tuesday, 02-01-2024
ನವದೆಹಲಿ: ಆಟೊಮೊಬೈಲ್ ವಲಯದ ಉತ್ಪಾದನಾ ಆಧಾರಿತ ಪ್ರೋತ್ಸಾಹಕ (ಪಿಎಲ್‌ಐ) ಯೋಜನೆಯ ಅವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕೆಲವೊಂದು ತಿದ್ದುಪಡಿಗಳೊಂದಿಗೆ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. 2023-24 ರ ಆರ್ಥಿಕ ವರ್ಷದಿಂದ ಪ್ರಾರಂಭವಾಗುವ ಒಟ್ಟು ಐದು ಸತತ ಹಣಕಾಸು ವರ್ಷಗಳವರೆಗೆ ಪ್ರೋತ್ಸಾಹಕ ಆಟೊಮೊಬೈಲ್...
Date : Tuesday, 02-01-2024
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹಗಳು 2023 ರ ಕೊನೆಯ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ 10 ಪ್ರತಿಶತದಷ್ಟು ಏರಿಕೆಯಾಗಿ 1.65 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಜನವರಿ 1 ರಂದು...
Date : Tuesday, 02-01-2024
ನವದೆಹಲಿ: ಎಲೆಕ್ಟೋರಲ್ ಬಾಂಡ್‌ಗಳ ಮಾರಾಟ ಇಂದಿನಿಂದ ಆರಂಭವಾಗಲಿದೆ. ಇದನ್ನು ಎಸ್‌ಬಿಐನ 29 ಅಧಿಕೃತ ಶಾಖೆಗಳ ಮೂಲಕ ಈ ತಿಂಗಳ 11 ರವರೆಗೆ ಮಾರಾಟ ಮಾಡಲಾಗುತ್ತದೆ. ಅಧಿಕೃತ SBI ಶಾಖೆಗಳಲ್ಲಿ ದೆಹಲಿ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ,...
Date : Tuesday, 02-01-2024
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾನುವಾರದವರೆಗೆ 8.18 ಕೋಟಿ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್)ಗಳನ್ನು ಸಲ್ಲಿಕೆ ಮಾಡಲಾಗಿದೆ. ಇದು ಕಳೆದ ಆರ್ಥಿಕ ವರ್ಷದಲ್ಲಿ ಸಲ್ಲಿಸಲಾದ ಒಟ್ಟು ಐಟಿಆರ್‌ಗಳಿಗಿಂತ 9% ಹೆಚ್ಚು. ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ಪ್ರಕಾರ, ಕಳೆದ ವರ್ಷ ಇದೇ...
Date : Monday, 01-01-2024
ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ದರೋಡೆಕೋರ ಸತ್ವಿಂದರ್ ಸಿಂಗ್ ಅಲಿಯಾಸ್ ಸತಿಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಅನ್ನು ಭಯೋತ್ಪಾದಕ ಎಂದು ಗೃಹ ವ್ಯವಹಾರಗಳ ಸಚಿವಾಲಯ ಇಂದು ಘೋಷಿಸಿದೆ. ಇದು ಅಮಿತ್ ಶಾ ನೇತೃತ್ವದ ಗೃಹ...
Date : Monday, 01-01-2024
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವು ಸಾರ್ವಕಾಲಿಕ ಕಡಿಮೆ ಮಟ್ಟದಲ್ಲಿದ್ದರೂ 1992 ರ ಹಿಂದಿನ ಸಂಪ್ರದಾಯವನ್ನು ಉಭಯ ದೇಶಗಳು ಉಳಿಸಿಕೊಂಡು ಬಂದಿವೆ. ಯುದ್ಧದ ಸಂದರ್ಭದಲ್ಲಿ ದಾಳಿ ಮಾಡಬಾರದ ಪರಮಾಣು ಸ್ಥಾಪನೆಗಳ ಪಟ್ಟಿಯನ್ನು ಭಾರತ ಮತ್ತು ಪಾಕಿಸ್ತಾನ ಸೋಮವಾರ ವಿನಿಮಯ ಮಾಡಿಕೊಂಡಿವೆ....