News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜೀವನದಲ್ಲಿ ರಾಮನ ನಡೆಯನ್ನು ಮತ್ತು ಕೃಷ್ಣನ ನುಡಿಯನ್ನು ನಾವು ಪಾಲಿಸಬೇಕು : ಶ್ರೀಕಾಂತ್ ಶೆಟ್ಟಿ ಕಾರ್ಕಳ

ಮಂಗಳೂರು: 500 ವರ್ಷದ ಹಿಂದೂಗಳು ಕನಸು ರಾಮ ಮಂದಿರದ ಮೂಲಕ ನನಸಾಗಿದೆ. ಜೀವನದಲ್ಲಿ ರಾಮನ ನಡೆಯನ್ನು ಮತ್ತು ಕೃಷ್ಣನ ನುಡಿಯನ್ನು ನಾವು ಪಾಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು. ಶನಿವಾರ ಸುರತ್ಕಲ್ ಗೋವಿಂದದಾಸ ಪದವಿ ಕಾಲೇಜಿನಲ್ಲಿ ಮಂಥನ...

Read More

ರೈತರ ಕಡೆಗಣನೆ; ಅಲ್ಪಸಂಖ್ಯಾತರಿಗೆ ಮಾತ್ರ ರಾಜ್ಯ ಸರಕಾರದ ಆದ್ಯತೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವುದು ದುರದೃಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಜಯಪುರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲವಿದ್ದರೂ ಐಷಾರಾಮಿ ವಿಮಾನದಲ್ಲಿ ಪ್ರಧಾನಿಯವರ ಭೇಟಿಗೆ ಸಿಎಂ ಅವರು ಜಮೀರ್...

Read More

ಅಯೋಧ್ಯೆ: ಮೋದಿಗೆ ಹೂವಿನ ಸುರಿಮಳೆಗೈದು ಸ್ವಾಗತಿಸಿದ ಬಾಬರಿ ಪರ ದಾವೆದಾರ

ಅಯೋಧ್ಯೆ: ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣದ ಮಾಜಿ ದಾವೆದಾರ ಇಕ್ಬಾಲ್ ಅನ್ಸಾರಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮೇಲೆ ಹೂವಿನ ಮಳೆಗರೆದರು. ಇಕ್ಬಾಲ್ ಅನ್ಸಾರಿ ಮತ್ತು ಇತರ ಸಾವಿರಾರು ಮಂದಿ ರಸ್ತೆಬದಿಯಲ್ಲಿ ನಿಂತು ಮೋದಿಯನ್ನು...

Read More

ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುವ ಸಿದ್ದರಾಮಯ್ಯ – ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರು ದಲಿತ ವಿರೋಧಿಯೂ ಹೌದು. ದಲಿತರ ಸಮಾಧಿ ಮೇಲೆ ಕುಳಿತು ಅವರು ಅಧಿಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...

Read More

ಜ.23ರ ಬಳಿಕ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಮೋದಿ ಕರೆ

ನವದೆಹಲಿ: ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. “ಭಕ್ತರಾದ ನಾವು ಭಗವಾನ್ ರಾಮನಿಗೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡಲು ಬಯಸುವುದಿಲ್ಲ. ನೀವೆಲ್ಲರೂ ಜನವರಿ 23 ರಿಂದ ಇಲ್ಲಿಗೆ ಬರುತ್ತಾರೆ...

Read More

ಅಯೋಧ್ಯೆ: ಉಜ್ವಲ ಫಲಾನುಭವಿ ಮೀರಾ ಮಾಂಝಿ ಮನೆಗೆ ಮೋದಿ ಭೇಟಿ, ರಾಮಮಂದಿರದ ಪ್ರಾಣ ಪ್ರತಿಷ್ಠೆಗೆ ಆಹ್ವಾನ

ಅಯೋಧ್ಯೆ: ಜನವರಿ 22 ರಂದು ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಪ್ರವಾಸಕೈಗೊಂಡಿದ್ದಾರೆ. ಈ ವೇಳೆ ಅವರು ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರ ಮನೆಗೆ ದಿಢೀರ್ ಭೇಟಿ ನೀಡಿದರು. ಮೀರಾ...

Read More

ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಅಯೋಧ್ಯೆ: ಶ್ರೀ ರಾಮನ ಜನ್ಮ ಕ್ಷೇತ್ರವಾದ ಅಯೋಧ್ಯೆಗೆ ಇಂದು ಭೇಟಿ ನೀಡಿರುವ ಪ್ರಧಾನಿ ಮೋದಿ ಅಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಅಯೋಧ್ಯೆ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ...

Read More

ಅಯೋಧ್ಯೆ: 2 ಹೊಸ ಅಮೃತ್ ಭಾರತ್ ರೈಲು, 6 ಹೊಸ ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ಅಯೋಧ್ಯೆ: ಪುನರಾಭಿವೃದ್ಧಿಗೊಂಡ ಅಯೋಧ್ಯಾ ಧಾಮ್ ನಿಲ್ದಾಣದಿಂದ ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಹೊಸ ಅಮೃತ್ ಭಾರತ್ ರೈಲುಗಳು ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್...

Read More

20 ವರ್ಷ ಪೂರೈಸಿದೆ ಯುವ ಅನಿವಾಸಿ ಭಾರತೀಯರಿಗಾಗಿನ “ಭಾರತವನ್ನು ತಿಳಿಯಿರಿ” ಕಾರ್ಯಕ್ರಮ

ನವದೆಹಲಿ: ಯುವ ವಲಸಿಗರಿಗಾಗಿ ವಿದೇಶಾಂಗ ಸಚಿವಾಲಯದ ಪ್ರಮುಖ ಕಾರ್ಯಕ್ರಮ ‘ನೊ ಇಂಡಿಯಾ (ಭಾರತವನ್ನು ತಿಳಿಯಿರಿ)’ ತನ್ನ 20 ವರ್ಷಗಳನ್ನು ಪೂರೈಸಿದೆ. ಸಚಿವಾಲಯದಲ್ಲಿ ಕಾನ್ಸುಲರ್, ಪಾಸ್‌ಪೋರ್ಟ್, ವೀಸಾ ಮತ್ತು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿ ಮುಕ್ತೇಶ್ ಪರದೇಶಿ ಅವರು ನಿನ್ನೆ ನವದೆಹಲಿಯಲ್ಲಿ ಭಾರತವನ್ನು...

Read More

57 ಲಕ್ಷಕ್ಕೂ ಅಧಿಕ ಬೀದಿ ವ್ಯಾಪಾರಿಗಳಿಗೆ ಪ್ರಯೋಜನ ನೀಡಿದೆ ಪಿಎಂ ಸ್ವನಿಧಿ: ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯು ದೇಶಾದ್ಯಂತ 57 ಲಕ್ಷಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳಿಗೆ ಪ್ರಯೋಜನವನ್ನು ನೀಡಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಯೋಜನೆಯ ಫಲಾನುಭವಿಗಳಲ್ಲಿ...

Read More

Recent News

Back To Top